No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಯದ ವಾತಾವರಣ ಹೋಗಲಾಡಿಸಲು ಸಕಲ ಕ್ರಮ, ಸಾರ್ವಜನಿಕರೇ ಸಹಕರಿಸಿ: ಡಿಸಿ ಮನವಿ

kalpa News by kalpa News
December 8, 2020
in ಶಿವಮೊಗ್ಗ
0
ಭಯದ ವಾತಾವರಣ ಹೋಗಲಾಡಿಸಲು ಸಕಲ ಕ್ರಮ, ಸಾರ್ವಜನಿಕರೇ ಸಹಕರಿಸಿ: ಡಿಸಿ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಗರದ ಜನತೆಯಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ಮಾತನಾಡಿ, ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರಿಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಯ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.


ಅಭಿಪ್ರಾಯ ಮಂಡನೆ
ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ಸಭೆಯ ಮುಂದಿರಿಸಿದರು. ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಸಾಧ್ಯ. 144 ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ವಿವಿಧ ಗಣ್ಯರು ಮನವಿ ಮಾಡಿದರು.

ಉಪ ಮೇಯರ್ ಸುರೇಖಾ ಮುರುಳೀಧರ್ ಹಾಗೂ ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaPolice NewsShimogaShivamoggaShivamogga NewsShivamogga Roitsಮಲೆನಾಡು ಸುದ್ಧಿಶಾಂತಿ ಸುವ್ಯವಸ್ಥೆಶಿವಮೊಗ್ಗಶಿವಮೊಗ್ಗ ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಶಕ್ತಿಯನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಲಾಗುತ್ತಿದೆ: ಪತ್ರಕರ್ತ ರವಿಕುಮಾರ್ ಆತಂಕ

Next Post

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ನಾಲ್ವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ನಾಲ್ವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL