No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನ ಬಳಕೆಯಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಾಧ್ಯ: ಡಾ.ಎಸ್. ನಾಗೇಂದ್ರ

kalpa News by kalpa News
December 16, 2022
in ಶಿವಮೊಗ್ಗ
0
ತಂತ್ರಜ್ಞಾನ ಬಳಕೆಯಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಾಧ್ಯ: ಡಾ.ಎಸ್. ನಾಗೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂತ್ರಜ್ಞಾನ ಬಳಕೆಯಿಂದ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಬಹುದಾಗಿದ್ದು, ವಿದ್ಯಾರ್ಥಿ ದಿಸೆಯಲ್ಲಿಯೇ ಆಧುನಿಕ ನವೀಕೃತ ತಂತ್ರಜ್ಞಾನ ಬಳಕೆಯ ಕಲಿಕೆ ಅಗತ್ಯ ಎಂದು ಸುಬ್ಬಯ್ಯ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ನಾಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ಬಾರಿಗೆ ಸ್ನಾತಕೋತ್ತರ ವಿದ್ಯಾರ್ಥಿಗಳ, ಶೈಕ್ಷಣಿಕ ಚಟುವಟಿಕೆ ಆರಂಭದ ಹಿನ್ನೆಲೆಯಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪೂರಕವಾದ ವೈದ್ಯಕೀಯ ಉಪಕರಣಗಳು, ತಂತ್ರಜ್ಞಾನದಲ್ಲಿ ಮುಂದಿರುವ ಯಂತ್ರಗಳು, ಶೈಕ್ಷಣಿಕವಾಗಿ ಬೆಳೆಯಲು ಅವಶ್ಯವಾದ ಪರಿಸರವನ್ನು ಸಂಸ್ಥೆ ಒದಗಿಸಿದೆ. ಭಾರತದಲ್ಲಿಯೇ ಅತ್ಯುತ್ತಮ ದಂತ ವೈದ್ಯಕೀಯ ಕಾಲೇಜನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದಿದ್ದಾರೆ.

ಸ್ನಾತಕೋತ್ತರ ವಿದ್ಯಾರ್ಥಿಗಳಾಗಿ ದಾಖಲಾಗಿರುವ ಮೊದಲ ಬ್ಯಾಚ್ ನೀವುಗಳು. ಸಂಸ್ಥೆಯು ಯಶಸ್ಸು ಕಾಣಬೇಕಾದರೆ ವಿದ್ಯಾರ್ಥಿಗಳು ಯಶಸ್ವಿ ವೈದ್ಯರಾಗಿ ಸಮಾಜದ ಎಲ್ಲ ವರ್ಗದವರ ಸೇವೆ ಮಾಡುವಂತಾಗಬೇಕು. ದಂತ ವೈದ್ಯಕೀಯ ಕಾಲೇಜಿನಲ್ಲಿರುವ ಅನುಭವಿ ಪ್ರಾಧ್ಯಾಪಕ ವೃಂದವನ್ನು ಬಳಸಿಕೊಂಡು ಶ್ರೇಷ್ಠ ಗುಣಮಟ್ಟದ ವಿದ್ಯಾಭ್ಯಾಸ ನಡೆಸಿ, ರೋಗಿಗಳನ್ನು ಶಿಕ್ಷಿತರನ್ನಾಗಿ ಮುಂದಿನ ಪೀಳಿಗೆಯ ವೈದ್ಯಕೀಯ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ಬಿ.ಎಸ್. ಮಾತನಾಡಿ, ತಡಿಕೆಲ ಸುಬ್ಬಯ್ಯ ಪ್ರತಿಷ್ಠಾನದಲ್ಲಿ ಸರಿಸುಮಾರು ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಕಲಿಯಲು ಸಾಕಷ್ಟು ವಿಷಯಗಳಿವೆ. ಸಂಸ್ಥೆಯ ಶಿಸ್ತಿಗೆ ತುಂಬ ಮಹತ್ವವನ್ನು ನೀಡುತ್ತದೆ. ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಬೇಕು. ಶಿಕ್ಷಣ ನೀಡುವ ಪ್ರಾಧ್ಯಾಪಕರಿಗೆ ಗೌರವ ನೀಡಬೇಕು ಎಂದರು.

ಕಾಲೇಜಿನ ಆವರಣದಲ್ಲಿ ರ‍್ಯಾಗಿಂಗ್ ರೀತಿಯ ಯಾವುದೇ ಕುಕೃತ್ಯವನ್ನು ನಡೆಸಕೂಡದು. ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಅವಶ್ಯ ಸಹಾಯ, ಸಹಕಾರ ನಮ್ಮ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಸದಾ ಸೇವೆ ನೀಡಲು ಸಿದ್ಧವಾಗಿರುತ್ತದೆ. ಈ ಸೌಲಭ್ಯವನ್ನು ಬಳಸಿಕೊಂಡು ಉತ್ತಮ ವೈದ್ಯರಾಗಿ ಜೀವನದಲ್ಲಿ ಯಶಸ್ಸು ಗಳಿಸಿ ಎಂದು ಕರೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್, ಉಪಪ್ರಾಂಶುಪಾಲ ಡಾ.ಮಿಥುನ್, ಡಾ.ಮಂಜುನಾಥ್ ಬಡ್ನಿ, ಡಾ.ಸುಮ, ಎಲ್ಲ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaShimogaShivamoggaShivamogga NewsSubbaiah Medical Collegeಶಿವಮೊಗ್ಗಸುಬ್ಬಯ್ಯ ಸಮೂಹ ಸಂಸ್ಥೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಎಐಎಲ್-ವಿಐಎಸ್’ಎಲ್’ನಿಂದ ದೊಡ್ಡೇರಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

Next Post

ಗಮನಿಸಿ! ಡಿ.18ರಂದು ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.18ರಂದು ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL