No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶೋಷಿತವರ್ಗ ಶಿಕ್ಷಣವಂತರಾದಾಗ ಅಂಬೇಡ್ಕರ್ ಆಶಯ ಈಡೇರಿದಂತಾಗುತ್ತದೆ: ರಾಘವೇಂದ್ರ ಕಾಂಡಿಕೆ

kalpa News by kalpa News
October 10, 2020
in Small Bytes, ಭದ್ರಾವತಿ
0
ಶೋಷಿತವರ್ಗ ಶಿಕ್ಷಣವಂತರಾದಾಗ ಅಂಬೇಡ್ಕರ್ ಆಶಯ ಈಡೇರಿದಂತಾಗುತ್ತದೆ: ರಾಘವೇಂದ್ರ ಕಾಂಡಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಉನ್ನತ ಆದರ್ಶಗಳನ್ನು ಮೈಗೂಡಿಸಿಕೊಂಡು ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿ ಮಾನವೀಯತೆಯನ್ನು ಜಗತ್ತಿಗೆ ಸಾರಿದ ಮಹಾನ್ ಪುರುಷರು ಎಂದು ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹೇಳಿದರು.

ಅಂಬೇಡ್ಕರ್ ಜೀವನ ಚರಿತ್ರೆ ಆಧರಿಸಿ ಝೀಟಿವಿ ಕನ್ನಡದಲ್ಲಿ ಪ್ರಸಾರ ಮಾಡುತ್ತಿರುವ ಮಹಾನ್ ನಾಯಕ ಧಾರಾವಾಹಿಯನ್ನು ಬೆಂಬಲಿಸಿ ದಲಿತ ಸಂಘರ್ಷ ಸಮಿತಿ ಹಳೇನಗರದ ಜೈಭೀಮ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಅವರು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಜೀವನದ ಆದರ್ಶಗಳ ಪಾಲನೆಯನ್ನು ಎಲ್ಲರೂ ಅರಿಯುವುದು ಅತ್ಯಗತ್ಯ ಎಂದರು.

ನಗರಸಭೆಯ ಪೌರಾಯುಕ್ತ ಮನೋಹರ್ ಮಾತನಾಡಿ, ಅಂಬೇಡ್ಕರ್ ಅವರ ಹೆಸರು ಕೇಳಿದರೇ ರೋಮಾಂಚನವಾಗುತ್ತದೆ. ಅವರು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿ ಜೀವನದಲ್ಲಿ ಮೇಲೆ ಬಂದು ಉಳಿದವರೂ ಸಹ ಶಿಕ್ಷಣವನ್ನು ಪಡೆದು ಸುಶಿಕ್ಷಿತರಾಗಿ ಸಮಾಜದಲ್ಲಿ ಸಮಾನತೆಯ ದೀಪ ಬೆಳಗಬೇಕು ಎಂದು ಆಶಿಸಿದವರು. ಈ ಅಂಶವನ್ನು ಎಲ್ಲರೂ ಅರಿಯಬೇಕಿದೆ. ವಿಶೇಷವಾಗಿ ಪೌರಕಾರ್ಮಿಕರು ಅರ್ಥ ಮಾಡಿಕೊಂಡು ಸರ್ಕಾರ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡಿ ಅವರು ಐಟಿಬಿಟಿ ಉದ್ಯೋಗಿಗಳಾಗಿ ಅಥವಾ ಸರ್ಕಾರದ ಉನ್ನತ ಹುದ್ಧೆಗಳನ್ನು ಅಲಂಕರಿಸುವಂತೆ ಮಾಡಿದಾಗ ಅಂಬೇಡ್ಕರ್ ಆಶಯವನ್ನು ಎಲ್ಲರೂ ಪಾಲಿಸಿದಂತಾಗುತ್ತದೆ. ನಮ್ಮ ಅಧಿಕಾರದ ಅವಧಿಯಲ್ಲಿ ಪೌರಕಾರ್ಮಿಕರ ಮಕ್ಕಳು ಎಲ್‌ಕೆಜಿಯಿಂದ ಎಂಬಿಬಿಎಸ್‌ವರೆಗೆ ಶಿಕ್ಷಣ ಪಡೆಯುಂತಹ ಯೋಜನೆ ಮಾಡಿದ್ದೇನೆ. ಅದನ್ನು ಸದುಪಯೋಗ ಮಾಡಿಕೊಂಡಾಗ ಮಾತ್ರ ಅಂಬೇಡ್ಕರ್ ಕಂಡಕನಸು ನನಸಾಗುತ್ತದೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಕೆ.ಎನ್. ಶ್ರೀಹರ್ಷ ಮಾತನಾಡಿ, ಶಿಕ್ಷಣದಿಂದ ಮಾತ್ರ ಏನನ್ನಾದರು ಸಾಧಿಸಲು ಸಾಧ್ಯ ಎಂಬುದಕ್ಕೆ ಅಂಬೇಡ್ಕರ್ ಅವರ ಜೀವನವೇ ನಮಗೆ ಉದಾಹರಣೆ ಮತ್ತು ಪ್ರೇರಣೆ ಎನ್ನಬಹುದು. ಅವರು ಜೀವನದಲ್ಲಿ 27 ಪದವಿಗಳನ್ನು ಗಳಿಸಿ ಕಾನೂನು ತಜ್ಞರಾಗಿ ಭಾರತ ಸಂವಿಧಾನ ರಚಿಸಿದರು ಎಂದರು.

ಡಿಎಸ್‌ಎಸ್ ರಾಜ್ಯ ಖಜಾಂಚಿ ಭದ್ರಾವತಿ ಸತ್ಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ್ ಜೀವನ ಚರಿತ್ರೆಯನ್ನು ಮರಾಠಿ ಭಾಷೆಯ ಧಾರವಾಹಿಯನ್ನು ರಾಘವೇಂದ್ರ ಹುಣಸೂರು ಕನ್ನಡದಲ್ಲಿ ಅನುವಾದಿಸಿ ಝೀಟಿವಿಯ ಮೂಲಕ ಮಹಾನ್ ನಾಯಕ ಹೆಸರಲ್ಲಿ ಪ್ರಸಾರ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ಮುಖಂಡರಾದ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಮಣಿ, ರಂಗನಾಥ್, ಈಶ್ವರಪ್ಪ, ಕಾಣಿಕ್ ರಾಜ್, ಮಾರುತಿ ಮೆಡಿಕಲ್ಸ್‌ ಆನಂದ್, ಅಂಜನಪ್ಪ, ಗೋವಿಂದ್ ಮುಂತಾದವರಿದ್ದರು. ಶಿಕ್ಷಕ ತಿಪ್ಪೇಸ್ವಾಮಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಆರು ಮಂದಿ ಪೌರ ಕಾರ್ಮಿಕರನ್ನು ಸತ್ಕರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AmbedkarBhadravathiDSSKannada News WebsiteLatest News KannadaLocal NewsMalnad NewsShimogaShivamogga Newsಅಂಬೇಡ್ಕರ್ಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶ ರಕ್ಷಣೆಯಲ್ಲಿ ಬಜರಂಗದಳದ ಕಾರ್ಯಕರ್ತರು ಶ್ರೀಮಂತರು: ಸುನಿಲ್ ಕುಮಾರ್

Next Post

ಸಚಿವ ಸುರೇಶ್ ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

kalpa News

kalpa News

Next Post
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಸಚಿವ ಸುರೇಶ್ ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL