ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸುರಗಿತೋಪಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸುರಗಿತೋಪು ಘಟಕದ ವತಿಯಿಂದ ಬಡಾವಣೆಯಲ್ಲಿ ದೇಶ ಸೇವೆ, ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಿ ಸಿಹಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಕಾಶ್, ತೇಜು, ಮಂಜು, ಅರವಿಂದ್ ಸೇರಿದಂತೆ ಚೌಡೇಶ್ವರಿ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post