No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಮ್ಮಡಿಹಳ್ಳಿಯ ಶ್ರೀಗಂಧ ಫಾರಂ ಹೌಸ್‌ನಲ್ಲಿ ಬೌದ್ಧ ಪದ್ದತಿಯಲ್ಲಿ ವಿವಾಹ

kalpa News by kalpa News
October 17, 2020
in Small Bytes, ಭದ್ರಾವತಿ
0
ತಮ್ಮಡಿಹಳ್ಳಿಯ ಶ್ರೀಗಂಧ ಫಾರಂ ಹೌಸ್‌ನಲ್ಲಿ ಬೌದ್ಧ ಪದ್ದತಿಯಲ್ಲಿ ವಿವಾಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಬುದ್ದ ಮತ್ತು ಅಂಬೇಡ್ಕರ್ ತತ್ವಾದರ್ಶಗಳಡಿ ಬಂಧು ಬಾಂಧವರೆಲ್ಲ ಒಗ್ಗೂಡಿ ಪ್ರತಿಜ್ಞಾ ಭೋಧನೆಯಡಿ ಸರಳ ವಿವಾಹಗಳಿಗೆ ಜನರು ಹೆಚ್ಚು ಒತ್ತು ನೀಡಬೇಕೆಂದು ಹೆಗ್ಗಡೆದೇವನಕೋಟೆಯ ಬೌದ್ಧ ಭಿಕ್ಕುನಿ ಗೌತಮಿ ಹೇಳಿದರು.

ಅವರು ತಾಲೂಕಿನ ಬಿಆರ್‌ಪಿ ರಸ್ತೆಯ ತಮ್ಮಡಿಹಳ್ಳಿ ಗ್ರಾಮದ ಬಳಿಯ ಶ್ರೀಗಂಧ ಫಾರಂ ಹೌಸ್‌ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಖಜಾಂಚಿ ಭದ್ರಾವತಿ ಸತ್ಯ ಮತ್ತು ಹೇಮಲತಾ ದಂಪತಿಗಳ ಸಾಕು ಪುತ್ರ ಯತೀಶ್ ಸಂಘರ್ಷ ಮತ್ತು ಚಿಕ್ಕಮಗಳೂರಿನ ಪೋಲಯ್ಯ ಮತ್ತು ಸರಳ ದಂಪತಿಗಳ ಪುತ್ರಿ ಅಕ್ಷಿತರವರ ವಿವಾಹವನ್ನು ಬೌದ್ಧಧರ್ಮದ ರೀತಿ ವಿವಾಹ ನೆರವೇರಿಸಿ ಬುದ್ದ ವಂದನೆ, ವಧುವರರಿಗೆ ತ್ರಿಸರಣ, ಪಂಚಶೀಲ, ಧಮ್ಮ ದೀಕ್ಷೆ ಹಾಗು ಉಪದೇಶ ನೀಡಿದರು.

ಭಿಕ್ಕುನಿ ಮಳವಳ್ಳಿಯ ಬನ್ಸೆ ಸುಗತಾಪಾಲೋರವರು ಬುದ್ಧ ಮತ್ತು ಅಂಬೇಡ್ಕರ್ ತತ್ವಾದರ್ಶಗಳನ್ನು ಅನುಸರಿಸಿದರೆ ಸಮಾಜ ಸುಧಾರಣೆಯಾಗುತ್ತದೆ. ಮಾನವನ ಉದ್ದಾರಕ್ಕೆ ಶ್ರಮಿಸಿದ ಬುದ್ದನು ಎಂದಿಗೂ ದೇವರೆಂದು ಹೇಳಿಕೊಳ್ಳಲಿಲ್ಲ. ಅವರ ಜ್ಞಾನ ಸಂಪತ್ತು ಮತ್ತು ಅಂಬೇಡ್ಕರ್ ರವರು ನೀಡಿದ ಸಂದೇಶಗಳು ಸರ್ವಕಾಲಿಕ್ಕೂ ಅನುಕರರಣೀಯವಾದುದು ಎಂದರು.

ಬೆಂಗಳೂರಿನ ಇಂಟರ್ ನ್ಯಾಷನಲ್ ಫ್ರೆಂಡ್ಸ್‌ ಆಫ್ ಬುದ್ದಿಸ್ಟ್‌ ಬುದ್ದ ವಿಹಾರದ ಮಹಾ ಪ್ರಧಾನ ಕಾರ್ಯದರ್ಶಿ ಧಮ್ಮಚಾರಿ ಡಾ.ಎಚ್.ಆರ್. ಸುರೇಂದ್ರ ನೂತನ ದಂಪತಿಗಳಿಗೆ ವಿವಾಹ ಪ್ರತಿಜ್ಞಾ ಭೋಧನೆ ಮತ್ತು ಮಂಗಳಸೂತ್ರ ಧಾರಣೆ ನೆರವೇರಿಸಿದರು. ದಸಂಸ ಪದಾಧಿಕಾರಿಗಳು ಕಾರ್ಯಕರ್ತರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಭಾಗವಹಿಸಿದ್ದ ನೂರಾರು ಮಂದಿ ಬೌದ್ಧ ವಿವಾಹದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBuddhist BhikkuniKannada News WebsiteLatest News KannadaLocal NewsMaland NewsShimogaShivamoggaShivamogga Newsಬೌದ್ಧ ಭಿಕ್ಕುನಿಭದ್ರಾವತಿ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

Next Post

ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

kalpa News

kalpa News

Next Post
ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!