No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್’ಎಲ್ ಕ್ವಾಟ್ರರ್ಸ್ ಖಾಲಿ ಮಾಡಲು ನೋಟೀಸ್ ವದಂತಿ: ಸಂಸದ ರಾಘವೇಂದ್ರ ಹೇಳಿದ್ದೇನು?

kalpa News by kalpa News
October 27, 2020
in ಭದ್ರಾವತಿ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ವಿಐಎಸ್’ಎಲ್ ಕಾರ್ಮಿಕ ವಸತಿಗೃಹಗಳಲ್ಲಿ ವಾಸವಿಸರುವ ನಿವೃತ್ತ ಕಾರ್ಮಿಕರು ವಸತಿ ಗೃಹಗಳನ್ನು ಖಾಲಿ ಮಾಡುವಂತೆ ಆಡಳಿತ ಮಂಡಳಿ ನೋಟಿಸ್ ನೀಡುತ್ತಿದೆ ಎಂಬ ವದಂತಿ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಸದರಿ ವಸತಿಗೃಹದಲ್ಲಿರುವವರ ಬಾಡಿಗೆ ಅಥವಾ ಲೀಸ್ ಅವಧಿ ಪೂರ್ಣಗೊಳ್ಳುವಂತಿದ್ದರೆ ಅದರ ನವೀಕರಣಕ್ಕಾಗಿ ನೋಟೀಸ್ ನೀಡಲಾಗುತ್ತಿದೆಯೇ ಹೊರತು ಖಾಲಿ ಮಾಡಿಸಲು ಅಲ್ಲ. ಈ ಕುರಿತಂತೆ ನಾನು ಕಾರ್ಖಾನೆಯ ಆಡಳಿತ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ಯಾರೂ ತಪ್ಪು ತಿಳುವಳಿಕೆ ಹೊಂದುವುದು ಬೇಡ. ಕುಡಿಯುವ ನೀರಿನ ಸಮಸ್ಯೆಯನ್ನೂ ಸಹ ಅಧಿಕಾರಿಗಳು ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದರು.

ವಸತಿಗೃಹದ ಬಾಡಿಗೆ ಅವಧಿಯನ್ನು 11 ತಿಂಗಳಿಗೆ ನವೀಕರಿಸಬೇಕಾದದ್ದು ಸಹಜ. ಅದನ್ನು 33 ತಿಂಗಳಿಗೆ ಹೆಚ್ಚಿಸಲು ಅವಕಾಶವಿಲ್ಲ, ಒಂದೊಮ್ಮೆ ಕಾರ್ಖಾನೆಯನ್ನು ಖಾಸಗಿಯವರು ನಡೆಸಲು ಮುಂದೆ ಬಂದರೆ ಅವರಿಗೆ ಅವುಗಳನ್ನು ಹಸ್ತಾಂತರಿಸಬೇಕಾಗುತ್ತದೆ. ವಸತಿಗೃಹದ ಬಾಡಿಗೆಯನ್ನು 5-6 ವರ್ಷಗಳ ಕಾಲ ಏರಿಸದಂತೆ ಮಾತಾಡಿದ್ದು ಆ ಬಗ್ಗೆ ಗಾಬರಿ ಬೇಡ, ಮನೆಗಳಿಗೆ ಡೆಪಾಸಿಟ್ ಹಣವನ್ನು ಏಕರೂಪವಾಗಿ ಮಾಡದಂತೆ ತಿಳಿಸಿದ್ದು ಒಂದು ಬೆಡ್ ರೂಂ ಇರುವ ಮನೆಗೆ 2 ಲಕ್ಷ, ಎರಡು ಬೆಡ್ ರೂಂ ಇರುವ ಮನೆಗೆ 3 ಲಕ್ಷ ಹಾಗೂ ಅಧಿಕಾರಿಗಳ ನಿವಾಸಕ್ಕೆ 5 ಲಕ್ಷ ನಿಗದಿ ಪಡಿಸಲಾಗುವುದು ಎಂದರು.

ಎಂಪಿಎಂ ಕೊಳಚೆ ಬಡಾವಣೆ
ಎಂಪಿಎಂ ಪ್ರದೇಶದಲ್ಲಿನ ವಸತಿಗೃಹಗಳಿರುವ ಪ್ರದೇಶದಲ್ಲಿ ಮೂರು ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರವನ್ನೂ ಸಹ ನೀಡಲಾಗಿದ್ದು ಈಗ ಎಂಪಿಎಂ ಕಾರ್ಖಾನೆ ವಸತಿಗೃಹ ತೆರವಿಗೆ ಮುಂದಾದರೆ ಕೊಳಚೆ ಪ್ರದೇಶದ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ಈ ಬಗ್ಗೆ ನಾನು ಗಮನಹರಿಸಿ ಆ ಕೊಳಚೆ ಪ್ರದೇಶದ ನಿವಾಸಿಗಳಿಗೆ ತೊಂದರೆಯಾಗದ ರೀತಿ ಯಾವುದೇ ರೀತಿ ಕ್ರಮ ಕೈಗೊಳ್ಳಬೇಕೆಂದು ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡುವ ಭರವಸೆ ನೀಡಿದರು.

ಗುತ್ತಿಗೆ ಕಾರ್ಮಿಕರು
ವಿಐಎಸ್‌ಎಲ್ ಕಾರ್ಖಾನೆ ಖಾಸಗಿಯವರು ವಹಿಸಿಕೊಂಡರೆ ಈಗ ಕಾರ್ಖಾನೆಯಲ್ಲಿರುವ ಗುತ್ತಿಗೆ ಕಾರ್ಮಿಕರ ಕೆಲಸಕ್ಕೆ ಧಕ್ಕೆಯಾಗದ ರೀತಿ ಅಲ್ಲಿ ಅವರಿಗೆ ಕೆಲಸಕ್ಕೆ ತೆಗೆದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ಸಂಸದರಿಗೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪರಿಸ್ಥಿತಿ ನಮಗೆ ಚೆನ್ನಾಗಿ ಅರಿವಿದೆ. ಇಲ್ಲಿನ ಗುತ್ತಿಗೆ ಕಾರ್ಮಿಕರನ್ನು ಬೇರೆಯವರ ರೀತಿ ನೋಡಲು ಸಾಧ್ಯವಿಲ್ಲ, ನಿಮ್ಮ ಬೇಡಿಕೆ ಈಡೇರಿಕೆ ಬಗ್ಗೆ ನಾನು ಖಂಡಿತ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಧರ್ಮಪ್ರಸಾದ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸೂಡಾ ಸದಸ್ಯ ರಾಮಲಿಂಗಯ್ಯ ಎಂಐಎಂಎಸ್ ಸದಸ್ಯ ರಮೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಭಾಕರ್, ಮುಖಂಡರಾದ ಮಂಜುನಾಥ್ ಕದಿರೇಶ್, ಆನಂದಕುಮಾರ್, ಮಂಗೋಟೆ ರುದ್ರೇಶ್, ಹನುಮಂತ ನಾಯ್ಕ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraBhadravathiKannada News WebsiteLatest News KannadaLocal NewsMalnad NewsMPMShimogaShivamoggaShivamogga NewsVISLಎಂಪಿಎಂಬಿ.ವೈ. ರಾಘವೇಂದ್ರಭದ್ರಾವತಿಮಲೆನಾಡು ಸುದ್ಧಿವಿಐಎಸ್‌ಎಲ್ಶಿವಮೊಗ್ಗ ನ್ಯೂಸ್
Share258Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೈಗಾರಿಕಾ ಕಾರಿಡಾರ್‌ಗೆ ಶಿವಮೊಗ್ಗ ಜಿಲ್ಲೆ ಸೇರಿಸುವ ಪ್ರಯತ್ನ ನಡೆದಿದೆ: ಸಂಸದ ರಾಘವೇಂದ್ರ

Next Post

ಹಾಡಹಗಲೇ ಕಾಲೇಜಿನ ಎದುರಿಗೇ ಶೂಟ್ ಮಾಡಿ ವಿದ್ಯಾರ್ಥಿನಿಯ ಭೀಕರ ಹತ್ಯೆ

kalpa News

kalpa News

Next Post
ಹಾಡಹಗಲೇ ಕಾಲೇಜಿನ ಎದುರಿಗೇ ಶೂಟ್ ಮಾಡಿ ವಿದ್ಯಾರ್ಥಿನಿಯ ಭೀಕರ ಹತ್ಯೆ

ಹಾಡಹಗಲೇ ಕಾಲೇಜಿನ ಎದುರಿಗೇ ಶೂಟ್ ಮಾಡಿ ವಿದ್ಯಾರ್ಥಿನಿಯ ಭೀಕರ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL