No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2020
in Small Bytes, ಭದ್ರಾವತಿ
0
ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ವಿಐಎಸ್’ಎಲ್ ಕಾರ್ಖಾನೆ ಉಳಿಸಲು ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಇನ್ನೊಂದೆಡೆ ನಿವೃತ್ತ ಕಾರ್ಮಿಕರಿಗೆ ವಸತಿ ಗೃಹಗಳನ್ನು ಶಾಶ್ವತವಾಗಿ ಉಳಿಸಿಕೊಡುವ ಸಲುವಾಗಿ ಪತ್ರದ ಮೂಲಕ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದೆ.

ಕಾರ್ಖಾನೆಯಲ್ಲಿ ಸುಮಾರು 30-40 ವರ್ಷ ಸೇವೆ ಸಲ್ಲಿಸಿ ನಿವೃತ್ತ ಹೊಂದಿರುವ ಕಾರ್ಮಿಕರು ತಮಗೆ ಬಂದ ನಿವೃತ್ತಿ ಹಣದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.

ಯಾವುದೇ ಸ್ವಂತ ಸೂರಿಲ್ಲದ ಬಹುತೇಕ ನಿವೃತ್ತ ಕಾರ್ಮಿಕರು ಲಕ್ಷಾಂತರ ರೂ. ವೆಚ್ಚದಲ್ಲಿ ಕಾರ್ಖಾನೆಯ ದುಸ್ಥಿತಿಯಲ್ಲಿದ್ದ ವಸತಿ ಗೃಹಗಳನ್ನು ವಾಸಿಸಲು ಯೋಗ್ಯವಾದ ರೀತಿಯಲ್ಲಿ ದುರಸ್ತಿಪಡಿಸಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಈ ಮನೆಗಳನ್ನು ಸಹ ಖಾಸಗಿಯವರಿಗೆ ವಹಿಸಿಕೊಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಿವೃತ್ತ ಕಾರ್ಮಿಕರು ವಾಸದ ಗೃಹಗಳನ್ನು ಶಾಶ್ವತವಾಗಿ ತಮಗೆ ವಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಮುಂದಾಗಿದ್ದಾರೆ.

ನಿವೃತ್ತ ಕಾರ್ಮಿಕರು ಪತ್ರದ ಮೂಲಕ ಸಹಿ ಅಭಿಯಾನ ಕೈಗೊಂಡು ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಕಳೆದ ಸುಮಾರು ಒಂದು ವಾರದಿಂದ ಪ್ರತಿಯೊಂದು ಮನೆಗೆ ತೆರಳಿ ಸಹಿ ಸಂಗ್ರಹಿಸುತ್ತಿದ್ದು, ಈ ಕಾರ್ಯದಲ್ಲಿ ನಿವೃತ್ತ ಕಾರ್ಮಿಕರಾದ ನರಸಿಂಹಚಾರ್, ರಾಜಪ್ಪ, ಜಗದೀಶ್, ನಂಜಪ್ಪ, ಸುಬ್ರಮಣ್ಯ, ಕೆಂಪಯ್ಯ, ನಾಗರಾಜ್, ವಿ. ಪ್ರಸಾದ್ ಸೇರಿದಂತೆ ಈ ಕಾರ್ಯ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsSAILShimogaShivamoggaShivamogga NewsSignature Collection CampaignVISLಭದ್ರಾವತಿವಿಐಎಸ್’ಎಲ್ ಕಾರ್ಖಾನೆಸಹಿ ಸಂಗ್ರಹ ಅಭಿಯಾನ
Share231Tweet123Send
Previous Post

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ರಚನೆ: ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜು

Next Post

ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!