No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರೈತಾಪಿ ವರ್ಗದ ಮೇಲೆ ಬಿಜೆಪಿ ಸರ್ಕಾರದ ಗಧಾಪ್ರಹಾರ: ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ

ಮೋದಿ ಸರ್ಕಾರದ ಮೂರು ಮರಣ ಶಾಸನಗಳು: ಕೆಬಿಪಿ

kalpa News by kalpa News
October 5, 2020
in Small Bytes, ಶಿವಮೊಗ್ಗ
0
ರೈತಾಪಿ ವರ್ಗದ ಮೇಲೆ ಬಿಜೆಪಿ ಸರ್ಕಾರದ ಗಧಾಪ್ರಹಾರ: ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತಾಪಿ ವರ್ಗದ ಮೇಲೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಗಧಾಪ್ರಹಾರಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೃಷಿ ಕ್ಷೇತ್ರಗಳನ್ನೇ ನಂಬಿ ಬದುಕುತ್ತಿರುವ ರೈತಾಪಿ ವರ್ಗದ ಮೇಲೆ ಗದಾಪ್ರಹಾರ ಮಾಡಲು ಮುಂದಾಗಿದೆ. ತನ್ಮೂಲಕ ಉದ್ಯಮಿಗಳು ಮತ್ತು ಬಹುರಾಷ್ಟ್ರೀಯ ಕಂಪೆನಿಗಳು, ರಿಯಲ್ ಎಸ್ಟೇಟ್ ವ್ಯಾಪಾರಿಗಳ ಹಿತರಕ್ಷಣೆ ಮಾಡುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಹೊರಗಿನ ವರ್ತಕರ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿರುವುದಿಲ್ಲ. ಆರಂಭದಲ್ಲಿ ರೈತರಿಗೆ ಒಳ್ಳೆಯ ಬೆಲೆ ನೀಡಿ ಕೃಷಿ ಉತ್ಪನ್ನ ಖರೀದಿಸುವ ಖಾಸಗಿ ಕಂಪನಿಗಳು ನಂತರದ ದಿನಗಳಲ್ಲಿ ಎಪಿಎಂಸಿ ಮುಚ್ಚುವಂತೆ ಮಾಡಿ ಅನಿವಾರ್ಯವಾಗಿ ರೈತ ಕೊನೆಗೆ ಖಾಸಗಿಯವರನ್ನೇ ಅವಲಂಬಿಸಬೇಕಾಗುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಈ ಮಸೂದೆಯನ್ನು ರಾಜಕೀಯಕ್ಕಾಗಿ ವಿರೋಧಿಸುತ್ತಿದೆ ಎನ್ನುವುದಾದರೇ? ಕೇಂದ್ರ ಮಂತ್ರಿ ಪದವಿ ತ್ಯಜಿಸಿದ ಶಿರೋಮಣಿ ಅಕಾಲಿದಳ ಯಾಕೆ ವಿರೋಧ ಮಾಡುತ್ತಿದೆ? ಎಂದು ಪ್ರಶ್ನಿಸಿದ ಅವರು, ದೇಶದಲ್ಲಿನ ರೈತ ಸಂಘಟನೆಗಳು ಅಷ್ಟೇ ಏಕೆ, ಬಿಜೆಪಿ ಅಂಗ ಎನಿಸಿಕೊಂಡಿರುವ ಭಾರತೀಯ ಕಿಸಾನ್ ಮಂಚ್ ಏಕೆ ಪ್ರತಿಭಟಿಸುತ್ತಿದೆ? ಸ್ವಾಮಿನಾಥನ್ ವರದಿ ಜಾರಿಗೊಳಿಸಲು ಬಿಜೆಪಿ ಗೆ ಏಕೆ ಆಸಕ್ತಿ ಇಲ್ಲ. ಅಂದರೆ ಅಂಬಾನಿ-ಅದಾನಿಯಂತರ ದೊಡ್ಡಕಂಪನಿಗಳು ಹಾಗೂ ವಿದೇಶಿ ಕಂಪನಿಗಳಿಗೆ ಈ ಕೃಷಿ ಕ್ಷೇತ್ರದ ಮೇಲೆ ಲಗ್ಗೆ ಇಡಲು ಅವಕಾಶ ನೀಡುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದು ದೂರಿದರು.

ಮೋದಿ ಸರ್ಕಾರ ಮೂರು ಮರಣ ಶಾಸನವನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇದಲ್ಲಿ ಮೊದಲನೆಯದು ಎಪಿಎಂಸಿಯನ್ನು ಮೂಲೆಗುಂಪು ಮಾಡುವ ಮಸೂದೆ ಇದಾಗಿದೆ. ಮೋದಿ ಸರಕಾರ ತರುತ್ತಿರುವ ಎರಡನೇ ಮರಣ ಶಾಸನವಾದ ಕಾಂಟ್ರಾಕ್ಟ್‌ ಫಾಮಿರ್ಂಗ್ ಶಾಸನದ ಮೂಲಕ ಸರಕಾರವು ರೈತರ ಹಿಡುವಳಿಗಳನ್ನು ಬೃಹತ್ ಬಹುರಾಷ್ಟ್ರೀಯ ಕಂಪೆನಿಗಳಿಗೆ ಒಪ್ಪಂದದ ಆಧಾರದಲ್ಲಿ ಗುತ್ತಿಗೆಗೆ ಕೊಡಲು ಅನುವು ಮಾಡಿಕೊಡುತ್ತದೆ. ಮೂರನೆಯದಾಗಿ ಬೃಹತ್ ಕೃಷಿ ಕಂಪೆನಿಗಳಿಗೆ ನಮ್ಮ ದೇಶದ ಆಹಾರ ಸರಕುಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಲು ಅವಕಾಶ ಕೊಡುವ ಕಾಯ್ದೆ ಅರ್ಥಾತ್ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಯಾಗಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆಯಾಗಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: congressFarm BillK B Prasanna KumarKannada News WebsiteLatest News KannadaLocal NewsMalnad NewsShimogaShivamogga Newsಕಾಂಗ್ರೆಸ್ಕೆ.ಬಿ. ಪ್ರಸನ್ನಕುಮಾರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹತ್ರಾಸ್ ಅತ್ಯಾಚಾರ ಪ್ರಕರಣ: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಭದ್ರಾವತಿಯಲ್ಲಿ ಪ್ರತಿಭಟನೆ

Next Post

ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

kalpa News

kalpa News

Next Post
ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL