No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಪ್ರಸನ್ನಕುಮಾರ್, ಪಾಲಿಕೆ ಪ್ರತಿಪಕ್ಷ ನಾಯಕ ಯೋಗೇಶ್ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 5, 2020
in Small Bytes, ಶಿವಮೊಗ್ಗ
0
ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮೂಲಕ ವೀಡಿಯೋ ಸಂದೇಶ ನೀಡಿರುವ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಬಿಜೆಪಿ ಈಗ ಮತ್ತೆ ತನ್ನ ಹಿಂದಿನ ಚಾಳಿಯನ್ನೇ ಮುಂದುವರೆಸಿದೆ. ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂಬುದು ಪ್ರತಿ ನಾಗರಿಕರಿಗೂ ಸಹ ತಿಳಿಯುತ್ತದೆ ಎಂದಿದ್ದಾರೆ.

ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷದ ಆತ್ಮಸ್ಥೈರ್ಯ ಕುಗ್ಗಿಸುವ ಸಲುವಾಗಿ ಈ ದಾಳಿ ನಡೆಸಲಾಗಿದೆ. ಆದರೆ, ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ನಿಶ್ಚಿತ ಎಂದರು.

ಇನ್ನು, ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಪಾಲಿಕ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್, ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಈಗಾಗಲೇ ಎಲ್ಲ ರೀತಿಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಆದರೆ, ಈಗ ಉಪಚುನಾವಣೆಯಿರುವ ಹಿನ್ನೆಲೆಯಲ್ಲಿ ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ರಾಜ್ಯ ಸರ್ಕಾರ, ಸಿಬಿಐ ಮೂಲಕ ಸಂಚಿನ ದಾಳಿ ನಡೆಸಿ, ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವ ಕಾರ್ಯ ಮಾಡಿದ್ದಾರೆ. ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಸಿಬಿಐ ದಾಳಿ ನಡೆಸುವುದೇಕೆ? ಎಂದು ಪ್ರಶ್ನಿಸಿರುವ ಅವರು, ಈ ದಾಳಿಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: congressD K ShivakumarH C YogeshK B Prasanna KumarKannada News WebsiteLatest News KannadaLocal NewsMalnad NewsShimogaShivamogga Newsಎಚ್.ಸಿ. ಯೋಗೇಶ್ಕಾಂಗ್ರೆಸ್ಡಿ.ಕೆ. ಶಿವಕುಮಾರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share223Tweet123Send
Previous Post

ರೈತಾಪಿ ವರ್ಗದ ಮೇಲೆ ಬಿಜೆಪಿ ಸರ್ಕಾರದ ಗಧಾಪ್ರಹಾರ: ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ

Next Post

ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ

ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL