No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

kalpa News by kalpa News
March 25, 2021
in Small Bytes, ಶಿವಮೊಗ್ಗ
0
ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಬಾಕ್ಸ್‌ ಡ್ರೈನ್, ರಸ್ತೆ ಡಾಂಬರೀಕರಣ, ವಿದ್ಯುತ್ ಹಾಗೂ ಒಳಚರಂಡಿ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು 8ನೆಯ ವಾರ್ಡ್‌ನ 41ನೆಯ ಬೂತ್ ಸಂಖ್ಯೆಯ ನಾಗರಿಕರು ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಮನವಿ ಮಾಡಿದರು.

ಈ ಕುರಿತಂತೆ ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಅರ್ಪಿಸಿದ ಅವರು, ಸವಿ ಬೇಕರಿ ಹಿಂಭಾಗದ ಬಸವ ಮಂಟಪದ ಸುತ್ತಲಿರುವ ಕ್ರಾಸ್ ರಸ್ತೆಗಳು ಹಲವಾರು ದಶಕಗಳಿಂದಲೂ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು ಶೀಘ್ರ ಬಾಕ್ಸ್‌ ಡ್ರೈನ್, ರಸ್ತೆ ಡಾಂಬರೀಕರಣ, ವಿದ್ಯುತ್, ಒಳಚರಂಡಿ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದರು.
ನಗರಪಾಲಿಕೆಯ ದಾಖಲೆಯಲ್ಲಿ ರಸ್ತೆಯು 7.5 ಹಾಗೂ 8 ಮೀಟರ್ ಎಂದಿದೆ. ಆದರೆ ವಾಸ್ತವದಲ್ಲಿ ಬಹಳ ಒತ್ತುವರಿಯಾಗಿ ರಸ್ತೆ ಕಿರಿದಾಗಿದ್ದು ಇದನ್ನು ಸಹ ಸರಿಪಡಿಸಲು ನಾಗರಿಕರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಚೆನ್ನಿಯವರು ಸ್ಥಳದಲ್ಲಿ ಹಾಜರಿದ್ದ ಪಾಲಿಕೆಯ ಅಭಿಯಂತರರಿಗೆ ಸ್ಥಳದಲ್ಲೇ ಸರಿ ಪಡಿಸುವಂತೆ ಹಾಗೂ ಪಾಲಿಕೆಯ ವಿಶೇಷ ಅನುದಾನದಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡುವಂತೆ ಸೂಚಿಸಿರು.

ಈ ಸಂದರ್ಭದಲ್ಲಿ 1 ನೇ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಪರಮೇಶ್ ನಾಯಕ್, ನಗರ ಕಮಿಟಿಯ ಸದಸ್ಯರಾದ ದಿನೇಶ್, ಮಲ್ಲಿಕಾರ್ಜುನ ಸ್ವಾಮಿ, ವಾರ್ಡ್ ಅಧ್ಯಕ್ಷರಾದ ಲಕ್ಷ್ಮೀ ಕಾಂತ್ ಭಟ್, ಕಾರ್ಯದರ್ಶಿ ವೆಂಕಟೇಶ ಗೌಡರು, ಬೂತ್ ಅಧ್ಯಕ್ಷರಾದ ನಾಗರಾಜ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಹಾಗೂ ಇತರ ಪ್ರಮುಖರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಮೂಲಭೂತ ಸೌಕರ್ಯಶಿವಮೊಗ್ಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮಕೃಷ್ಣ-ವಿವೇಕಾನಂದರ ನಿವೇದಿತಾ, ತನ್ನದೆಲ್ಲವನ್ನೂ ಭಾರತದ ಏಳಿಗೆಗಾಗಿ ಸಮರ್ಪಿಸಿದ ಮಹಾತಾಯಿ

Next Post

ಬೆಂಗಳೂರು ಬನಶಂಕರಿ 3 ನೆಯ ಹಂತದಲ್ಲಿ ಪಾದಚಾರಿ ರಸ್ತೆ ಅವ್ಯವಸ್ಥೆಯ ಆಗರ: ನಾಗರಿಕರ ಹಿಡಿಶಾಪ

kalpa News

kalpa News

Next Post
ಬೆಂಗಳೂರು ಬನಶಂಕರಿ 3 ನೆಯ ಹಂತದಲ್ಲಿ ಪಾದಚಾರಿ ರಸ್ತೆ ಅವ್ಯವಸ್ಥೆಯ ಆಗರ: ನಾಗರಿಕರ ಹಿಡಿಶಾಪ

ಬೆಂಗಳೂರು ಬನಶಂಕರಿ 3 ನೆಯ ಹಂತದಲ್ಲಿ ಪಾದಚಾರಿ ರಸ್ತೆ ಅವ್ಯವಸ್ಥೆಯ ಆಗರ: ನಾಗರಿಕರ ಹಿಡಿಶಾಪ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL