No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರ ನೀತಿಸಂಹಿತೆ, ನಗರ ಪ್ರದೇಶಕ್ಕಿಲ್ಲ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2020
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಈ ಕುರಿತಂತೆ ಮಾತನಾಡಿ, ಶಿವಮೊಗ್ಗ ಉಪವಿಭಾಗದ ಶಿವಮೊಗ್ಗ 40 ಗ್ರಾಮ ಪಂಚಾಯತ್, ಭದ್ರಾವತಿ 35 ಮತ್ತು ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಿಗೆ ಮೊದಲ ಹಂತದಲ್ಲಿ ಡಿಸೆಂಬರ್ 22ರಂದು ಚುನಾವಣೆ ನಡೆಯಲಿದೆ. ಸಾಗರ ಉಪವಿಭಾಗದ ಸಾಗರ 27, ಶಿಕಾರಿಪುರ 39, ಸೊರಬ 35 ಮತ್ತು ಹೊಸನಗರದ 30ಸ್ಥಾನಗಳಿಗೆ ಎರಡನೇ ಹಂತದಲ್ಲಿ ಡಿ.27ರಂದು ಮತದಾನ ನಡೆಯಲಿದೆ ಎಂದರು.


ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳ ಪೈಕಿ 244 ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ. ಇನ್ನುಳಿದಂತೆ 7ಗ್ರಾಮ ಪಂಚಾಯತ್‌ಗಳ 5 ವರ್ಷದ ಅಧಿಕಾರಾವಧಿ ಇನ್ನೂ ಪೂರ್ಣಗೊಂಡಿಲ್ಲ. ಕುಂಸಿ, ಪುರದಾಳು, ಕೋಮಾರನಹಳ್ಳಿ, ವೀರಾಪುರ, ಹಾರೋಗೊಪ್ಪ, ತರಲಘಟ್ಟ ಮತ್ತು ಚುರ್ಚಿಗುಂಡಿ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಇನ್ನೂ ಪೂರ್ಣಗೊಂಡಿಲ್ಲ ಎಂದರು.

ಇನ್ನು 20 ಗ್ರಾಮ ಪಂಚಾಯತ್‌ಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪೂರ್ಣ ಅಥವಾ ಭಾಗಶಃ ಪರಿವರ್ತನೆಗೊಂಡಿರುವುದರಿಂದ ಅಲ್ಲಿಯೂ ಚುನಾವಣೆ ಇರುವುದಿಲ್ಲ. ಹೊಳೆಹೊನ್ನೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೊಳೆಹೊನ್ನೂರು, ಸಿದ್ಲೀಪುರ, ಹನುಮಂತಾಪುರ ಮತ್ತು ಎಮ್ಮೇಹಟ್ಟಿ, ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ ತಡಗಣಿ, ಉಡುಗಣಿ, ಸೊರಬ ಪುರಸಭೆ ವ್ಯಾಪ್ತಿಯ ಹಳೆಸೊರಬ, ಕೊಡಕಣಿ, ತವನಂದಿ, ಹೆಚ್ಚೆ ಮತ್ತು ಮುಟುಗುಪ್ಪೆ, ಆನವಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆನವಟ್ಟಿ, ಕುಬಟೂರು, ಸಮನಹಳ್ಳಿ, ತಲ್ಲೂರು, ಕಾತುವಳ್ಳಿ, ಅಗಸನಹಳ್ಳಿ, ಎಣ್ಣೆಕೊಪ್ಪ, ತತ್ತೂರು ಮತ್ತು ಗೆಂಡ್ಲ ಪಂಚಾಯತ್‌ಗಳಲ್ಲಿ ಮತದಾನ ನಡೆಯುವುದಿಲ್ಲ ಎಂದರು.


ಚುನಾವಣೆ ನಡೆಯಲಿರುವ 244 ಗ್ರಾಮ ಪಂಚಾಯತ್‌ಗಳಲ್ಲಿ 2609 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1415 ಮತಗಟ್ಟೆಗಳಿವೆ. ಒಟ್ಟು 812126 ಅರ್ಹ ಮತದಾರರು ಇದ್ದು, ಇವರಲ್ಲಿ 406446 ಪುರುಷ ಹಾಗೂ 405680 ಮಹಿಳಾ ಮತದಾರರು ಇದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 140072 ಮತದಾರರು ಇದ್ದು, ಕಡಿಮೆ ಅಂದರೆ ಹೊಸನಗರದಲ್ಲಿ 92474 ಮತದಾರರು ಇದ್ದಾರೆ. ಚುನಾವಣೆಯನ್ನು ಸುಗಮವಾಗಿ ನಡೆಸಲು 244 ಚುನಾವಣಾಧಿಕಾರಿಗಳು ಹಾಗೂ 244 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. 1557 ಅಧ್ಯಕ್ಷಾಧಿಕಾರಿಗಳು ಹಾಗೂ 4671 ಮತಗಟ್ಟೆ ಸಿಬ್ಬಂದಿ ಸೇರಿ ಒಟ್ಟು 6228 ಮಂದಿಗೆ ತರಬೇತಿ ನೀಡಲು ಕ್ರಮ ವಹಿಸಲಾಗಿದೆ ಎಂದರು.

ನೀತಿ ಸಂಹಿತೆ ಜಾರಿ
ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ ಮತ್ತು ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ. ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟಗಳಲ್ಲಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Grama Panchayat ElectionKannada News WebsiteLatest News KannadaLocal NewsMalnad NewsShimogaShivamoggaShivamogga Newsಗ್ರಾಮ ಪಂಚಾಯಿತಿ ಚುನಾವಣೆನೀತಿ ಸಂಹಿತೆಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share197Tweet123Send
Previous Post

ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಶುಲ್ಕದಲ್ಲಿ ಸುಲಿಗೆ: ಕುವೆಂಪು ವಿವಿ ವಿರುದ್ಧ ಯುವ ಕಾಂಗ್ರೆಸ್ ಆರೋಪ

Next Post

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಶೆ.1ಕ್ಕಿಂತಲೂ ಕಡಿಮೆ: ಮೊದಲ ಹಂತದಲ್ಲಿ 12 ಸಾವಿರ ಮಂದಿಗೆ ಲಸಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಶೆ.1ಕ್ಕಿಂತಲೂ ಕಡಿಮೆ: ಮೊದಲ ಹಂತದಲ್ಲಿ 12 ಸಾವಿರ ಮಂದಿಗೆ ಲಸಿಕೆ

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಶೆ.1ಕ್ಕಿಂತಲೂ ಕಡಿಮೆ: ಮೊದಲ ಹಂತದಲ್ಲಿ 12 ಸಾವಿರ ಮಂದಿಗೆ ಲಸಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL