No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈದ್ಯ ವೃತ್ತಿ ನಿರಂತರ ಕಲಿಕೆಯ ಆಗರ: ಡಾ.ನಾರಾಯಣ ಪಂಜಿ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2020
in ಶಿವಮೊಗ್ಗ
0
ವೈದ್ಯ ವೃತ್ತಿ ನಿರಂತರ ಕಲಿಕೆಯ ಆಗರ: ಡಾ.ನಾರಾಯಣ ಪಂಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರತಿಯೊಂದು ಕೊನೆಗೂ ಒಂದು ಆರಂಭವಿದೆ. ವೈದ್ಯ ಪದವೀಧರರಿಗೆ ಇಂದಿನಿಂದ ಕ್ಷಣಕ್ಷಣವೂ ಕಲಿಕೆಯ ಮಜಲುಗಳು ತೆರೆದುಕೊಳ್ಳುತ್ತವೆ ಎಂದು ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ನರಶಸ್ತ್ರ ಚಿಕಿತ್ಸಾ ತಜ್ಞ ಡಾ.ನಾರಾಯಣ ಪಂಜಿ ಹೇಳಿದರು.

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯರು ಶಾಶ್ವತ ವಿದ್ಯಾರ್ಥಿಗಳು. ವೈದ್ಯರುಗಳಿಗೆ ಕಲಿಕೆ ಕೇವಲ ಕಾಲೇಜು ಶಿಕ್ಷಣಕ್ಕೆ ಕೊನೆಯಾಗುವುದಿಲ್ಲ. ವೈದ್ಯ ವೃತ್ತಿ ಎಂಬುದು ನಿರಂತರ ಕಲಿಕೆ ಹಾಗೂ ಸ್ಪರ್ಧಾತ್ಮಕ ಜ್ಞಾನ ಸಂಪಾದನೆಯ ಆಗಾರ. ವಿಶ್ವದ ವಿದ್ಯುನ್ಮಾನಗಳು, ವೇಗವಾಗಿ ಬದಲಾಗುವ ಪರಿಸ್ಥಿತಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ವೈದ್ಯಕೀಯ ಕ್ಷೇತ್ರದ ಸಾಧನೆಯ ಹಾದಿ ಸರಾಗವಾಗುತ್ತದೆ ಎಂದರು.

ವೈದ್ಯ ಪದವಿ ಪಡೆಯುವ ಈ ಐದು ವರ್ಷಗಳಲ್ಲಿ ಜಗತ್ತಿನ ನಾನಾ ಆಯಾಯಮಗಳು ಬದಲಾಗಿವೆ ಹಾಗೆಯೇ ವಿದ್ಯಾರ್ಥಿಗಳಾಗಿದ್ದವರು ವೈದ್ಯರಾಗಿದ್ದೀರಿ. ಸಮಾಜದ ಜವಬ್ದಾರಿಯುತ ವೃತ್ತಿ ನಿಮ್ಮದಾಗಿದೆ. ಸೇವಾ ಮನೋಭಾವ ಪ್ರತಿ ವೈದ್ಯರ ಉಸಿರಾಗಬೇಕು. ವೈದ್ಯಕೀಯ ಶೈಕ್ಷಣಿಕ ವಯಲದಲ್ಲಿ ಕೌಶ್ಯಲ್ಯಯುಕ್ತ ಜ್ಞಾನ ಸಂಪಾದನೆ ದೇಶದ ಅಭಿವೃದ್ಧಿ ದೃಷ್ಠಿಯಿಂದ ಮಹತ್ವದ ಪಾತ್ರ ವಹಿಸುತ್ತದೆ. ವೈದ್ಯಕೀಯ ಕ್ಷೇತ್ರದ ಆಧುನಿಕ ತಂತ್ರಜ್ಞಾನ ಅವಳವಡಿಕೆಯ ನೈಪುಣ್ಯತೆ ಶ್ರೇಷ್ಠ ವೈದ್ಯರಾಗಲು ಪೂರಕ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಮಾತನಾಡಿ, ವೈದ್ಯರಿಲ್ಲದ ಜಗತ್ತನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಪ್ರತಿ ರೋಗಿಗೆ ಚಿಕಿತ್ಸೆ ನೀಡುವ ವೈದ್ಯ ಸಾಕ್ಷಾತ್ ದೈವ ಸ್ವರೂಪಿ ಆಪತ್ಬಾಂಧವನಂತೆ ಕಾಣುತ್ತಾರೆ. ಹಾಗಾಗಿಯೇ ವೈದ್ಯೋ ನಾರಾಯಣೋ ಹರಿಃ ಎಂದು ಬೇರೆ ಯಾವ ಕ್ಷೇತ್ರದ ವೃತ್ತಿ ನಿರತರಿಗೆ ಗುರುತಿಸುವುದಿಲ್ಲ. ಪ್ರಸ್ತುತ ಕಾಲಘಟ್ಟದಲ್ಲಿ ವೈದ್ಯರಿಗೆ ಕೇವಲ ಪದವಿ ಸಾಕಾಗುವುದಿಲ್ಲ. ಸ್ನಾತಕೋತ್ತರ ಹಾಗೂ ಸೂಪರ್ ಸ್ಪೇಷಾಲಿಟಿ ಸಂಬಂಧಿಸಿದ ಉನ್ನತ ವಿದ್ಯಾಭ್ಯಾಸ ಅಗತ್ಯವಾಗಿದೆ. ವೈದ್ಯರಾದವರು ಯುಪಿಎಸ್‌ಸಿ ಅಂತಹ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ತಗೆದುಕೊಂಡು ದೇಶದ ಎಲ್ಲಾ ವಲಯಗಳಲ್ಲಿ ಉತ್ತಮ ಸುಧಾರಣೆ ತರುವ ಮೂಲಕ ಯಶಸ್ಸು ಸಾಧಿಸಬೇಕು ಎಂದರು.


ಪ್ರಾಂಶುಪಾಲ ಡಾ.ಸುರೇಶ್ ಮಾತನಾಡಿ, ಕೋವಿಡ್ ನಿರ್ವಹಣೆಯಲ್ಲಿ ವೈದ್ಯರ ಸೇವೆ ಮಹತ್ವದಾಗಿದ್ದು, ವೈದ್ಯ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಕೆಯನ್ನು ವೈದ್ಯ ವೃತ್ತಿಯ ಜೊತೆಗೆ ನಿರಂತರ ಕಲಿಕೆ ಹಾಗೂ ಸಂಶೋಧನಾತ್ಮಕ ದೃಷ್ಠಿಕೋನವನ್ನು ರೂಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಸಂಭವಿಸುವ ವಿಪತ್ತುಗಳಿಗೆ ಸೂಕ್ತ ಪರಿಹಾರೋಪಾಯಗಳನ್ನು ಅನುಷ್ಠಾನಗೊಳಿಸಲು ಸಹಾಯಕವಾಗುತ್ತದೆ ಎಂದರು.

ಪದವಿ ಪ್ರದಾನ ಸಂದಂರ್ಭದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಡಾ.ಆರ್.ಪಿ. ಪೈ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಿಪೊಕ್ರೆಟಿಕ್ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ, ಡಾ.ವಿನಯ ಶ್ರೀನಿವಾಸ್, ಸುಬ್ಬಯ್ಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ವನಮಾಲ ಸತೀಶ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Local NewsMalnad NewsShimogaShivamoggaShivamogga Newssubbaiah medical college shimogaಡಾ.ನಾರಾಯಣ ಪಂಜಿವೈದ್ಯ ಪದವಿಶಿವಮೊಗ್ಗಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯ
Share197Tweet123Send
Previous Post

ಚಾಕು ತೋರಿಸಿ ಲಾರಿ ಚಾಲಕನ ಸುಲಿಗೆ: ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳ ಬಂಧನ

Next Post

ದುರ್ಬಲರ ಕಲ್ಯಾಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಗೋಪಿನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದುರ್ಬಲರ ಕಲ್ಯಾಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಗೋಪಿನಾಥ್

ದುರ್ಬಲರ ಕಲ್ಯಾಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಗೋಪಿನಾಥ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL