No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಕೊರೋನಾ ಬಹಳಷ್ಟು ನಿಯಂತ್ರಣ: ಈ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಜಿಲ್ಲೆಯಲ್ಲಿ ಪ್ರಸ್ತುತ ಎಷ್ಟು ಮಂದಿ ಕೊರೋನಾ ಪಾಸಿಟಿವ್ ರೋಗಿಗಳಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 17, 2020
in ಶಿವಮೊಗ್ಗ
0
ಜಿಲ್ಲೆಯಲ್ಲಿ ಕೊರೋನಾ ಬಹಳಷ್ಟು ನಿಯಂತ್ರಣ: ಈ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನರು ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರೋನಾ ಕುರಿತು ಜನಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆಯನ್ನು ಕಂಡು ಹಿಡಿಯುವ ತನಕ ಮುಂಜಾಗರೂಕತೆಯೇ ಇದಕ್ಕೆ ಮದ್ದಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಜನಜಂಗುಳಿಗೆ ಅವಕಾಶ ನೀಡದೆ ಪ್ರತಿಯೊಬ್ಬರೂ ಕನಿಷ್ಟ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಸಮರ್ಪಕವಾದ ಬಳಕೆ ಮತ್ತು ಕೈಗಳನ್ನು ಆಗಾಗ್ಗೆ ಸೋಪಿನಿಂದ ತೊಳೆಯುವ ಮೂಲಕ ಕರೋನಾ ಬೇರೆಯವರಿಗೆ ಹರಡುವುದನ್ನು ತಪ್ಪಿಸಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಸಾರ್ವಜನಿಕರ ಸಹಕಾರದಿಂದಾಗಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಪ್ರಸ್ತುತ 169 ಮಂದಿ ಮಾತ್ರ ಕೊರೋನಾ ಸೊಂಕಿಗೆ ಒಳಗಾಗಿ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಜಿಲ್ಲೆಯ ಆಯ್ದ 180 ಗ್ರಾಮಗಳಲ್ಲಿ ವಿಶಾಲವಾದ ಎಲ್‌ಇಡಿ ಪರದೆಯನ್ನು ಹೊಂದಿರುವ ಎರಡು ವಾಹನಗಳ ಮೂಲಕ ಕೊರೋನಾ ಕುರಿತು ಜನಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಶಫಿ ಸಾದುದ್ದೀನ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona PositiveCorona VirusKannada News WebsiteLatest News KannadaLEDLocal NewsMalnad NewsShimogaShivamoggaShivamogga NewsSocial Distanceಎಲ್‌ಇಡಿಕೊರೋನಾ ಪಾಸಿಟಿವ್ಕೊರೋನಾ ವೈರಸ್ಶಿವಮೊಗ್ಗ
Share199Tweet123Send
Previous Post

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಐತಿಹಾಸಿಕ ಆದೇಶ

Next Post

ಭದ್ರಾವತಿ ಜೀವಾಮೃತ ಸೇವಾ ಟ್ರಸ್ಟ್‌ ವತಿಯಿಂದ ಕಾರ್ಮಿಕರಿಗೆ ಬೆಡ್ ಶೀಟ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಜೀವಾಮೃತ ಸೇವಾ ಟ್ರಸ್ಟ್‌ ವತಿಯಿಂದ ಕಾರ್ಮಿಕರಿಗೆ ಬೆಡ್ ಶೀಟ್ ವಿತರಣೆ

ಭದ್ರಾವತಿ ಜೀವಾಮೃತ ಸೇವಾ ಟ್ರಸ್ಟ್‌ ವತಿಯಿಂದ ಕಾರ್ಮಿಕರಿಗೆ ಬೆಡ್ ಶೀಟ್ ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

April 13, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

April 13, 2026
ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

April 13, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!