No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಾಳೆ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ: ಹೇಗಿದೆ ಗೊತ್ತಾ ಸಿದ್ದತೆ? ಇಲ್ಲಿದೆ ಮಾಹಿತಿ

kalpa News by kalpa News
December 29, 2020
in Small Bytes, ಶಿವಮೊಗ್ಗ
0
ಹೈವೋಲ್ಟೇಜ್ ಫಲಿತಾಂಶಕ್ಕೆ ಹಿಂಸಾಚಾರದ ಆತಂಕ: ಗರಿಷ್ಠ ಭದ್ರತೆ ಕಲ್ಪಿಸುವಂತೆ ರಾಜ್ಯಗಳಿಗೆ ಸೂಚನೆ

(ಸಾಂಧರ್ಭಿಕ ಚಿತ್ರ)

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಶಿವಮೊಗ್ಗದ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ನಗರದ ಎಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ, ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಸಂಚಿ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ, ತೀರ್ಥಹಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಡಾ. ಯು.ಆರ್. ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ, ಸೊರಬ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಸಾಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಬಿ.ಎಚ್. ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 70 ಎಣಿಕೆ ಮೇಲ್ವಿಚಾರಕರು ಹಾಗೂ 140 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 172 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 70 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.


ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 57 ಎಣಿಕೆ ಮೇಲ್ವಿಚಾರಕರು ಹಾಗೂ 114 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 169 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 57 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 66 ಎಣಿಕೆ ಮೇಲ್ವಿಚಾರಕರು ಹಾಗೂ 132 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 244 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 66 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾಗರದ ಉಪವಿಭಾಗಾಧಿಕಾರಿ ಪ್ರಸನ್ನ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಶಿಕಾರಿಪುರ ತಾಲೂಕಿನ 39 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 165 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೂಕಪ್ಪ ಎಂ.ಕರಭೀಮಣ್ಣನವರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 45 ಎಣಿಕೆ ಮೇಲ್ವಿಚಾರಕರು ಹಾಗೂ 90 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 137 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 45 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಎಚ್.ಕೆ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.


ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 151 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 1192 ಚುನಾವಣಾ ಕ್ಷೇತ್ರಗಳಿಗೆ 433 ಟೇಬಲ್‌ಗಳನ್ನು ಸಜ್ಜುಗೊಳಿಸಲಾಗಿದೆ. 433 ಜನ ಎಣಿಕೆ ಮೇಲ್ವಿಚಾರಕರನ್ನು ಹಾಗೂ 866 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ 457 ಸ್ಥಾನಗಳಿಗೆ 1374 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. ಅವರನ್ನು 24 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ 336 ಸ್ಥಾನಗಳಿಗೆ 840 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ 370 ಸ್ಥಾನಗಳಿಗೆ 1008 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 30 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ತಾಲೂಕಿನ 39ಗ್ರಾಮ ಪಂಚಾಯಿತಿಗಳ 428 ಸ್ಥಾನಗಳಿಗೆ 1064 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 20 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ 304 ಸ್ಥಾನಗಳಿಗೆ 829 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, ಆ ಪೈಕಿ 16 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗೂ ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ 395 ಸ್ಥಾನಗಳಿಗೆ 788 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 07 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 2609 ಸ್ಥಾನಗಳಿಗೆ 6973 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದು, ಈ ಪೈಕಿ 155 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ 2450 ಮಂದಿಯ ಆಯ್ಕೆ ನಾಳೆ ನಡೆಯಲಿದೆ. ಅಲ್ಲದೆ ಯಾವುದೇ ನಾಮಪತ್ರ ಸಲ್ಲಿಕೆಯಾಗದಿರುವುದರಿಂದ ಶಿವಮೊಗ್ಗ ತಾಲೂಕಿನ 02, ಸಾಗರ ಮತ್ತು ಶಿಕಾರಿಪುರ ತಾಲೂಕಿನ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು 04 ಸ್ಥಾನಗಳು ಉಳಿದಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Grama Panchayat ElectionKannada News WebsiteLatest News KannadaLocal NewsMalnad NewsShimogaShivamoggaShivamogga Newsಗ್ರಾಮ ಪಂಚಾಯಿತಿಶಿವಮೊಗ್ಗ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ಗೆ ನೂತನ ಜವಾಬ್ದಾರಿ ಘೋಷಣೆ

Next Post

ಸಂಚಿ ಹೊನ್ನಮ್ಮ ಕಾಲೇಜಿನಲ್ಲಿ ನಾಳೆ ಗ್ರಾಪಂ ಚುನಾವಣಾ ಮತ ಎಣಿಕೆಗೆ ಸಕಲ ಸಿದ್ದತೆ

kalpa News

kalpa News

Next Post
ಹೈವೋಲ್ಟೇಜ್ ಫಲಿತಾಂಶಕ್ಕೆ ಹಿಂಸಾಚಾರದ ಆತಂಕ: ಗರಿಷ್ಠ ಭದ್ರತೆ ಕಲ್ಪಿಸುವಂತೆ ರಾಜ್ಯಗಳಿಗೆ ಸೂಚನೆ

ಸಂಚಿ ಹೊನ್ನಮ್ಮ ಕಾಲೇಜಿನಲ್ಲಿ ನಾಳೆ ಗ್ರಾಪಂ ಚುನಾವಣಾ ಮತ ಎಣಿಕೆಗೆ ಸಕಲ ಸಿದ್ದತೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL