No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸರಿಯಾದ ಜೀವನಕ್ರಮದಿಂದ ಮಧುಮೇಹ ನಿಯಂತ್ರಣ ಸಾಧ್ಯ: ಡಿಸಿ ಡಾ.ಸೆಲ್ವಮಣಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2022
in Small Bytes, ಶಿವಮೊಗ್ಗ
0
ಸರಿಯಾದ ಜೀವನಕ್ರಮದಿಂದ ಮಧುಮೇಹ ನಿಯಂತ್ರಣ ಸಾಧ್ಯ: ಡಿಸಿ ಡಾ.ಸೆಲ್ವಮಣಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರಿಯಾದ ಆರೋಗ್ಯಕರ ಜೀವನಕ್ರಮದಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಸಲಹೆ ನೀಡಿದ್ದಾರೆ.

ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಆಸ್ಪತ್ರೆ, ವಿನ್ ಲೈಫ್, ಟಿಎಂಎಇ ಸೊಸೈಟಿ, ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಿಮ್ಸ್ ಆವರಣದಿಂದ ಮಧುಮೇಹ ಅರಿವು ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವದಲ್ಲೇ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಧುಮೇಹಿಗಳಿದ್ದಾರೆ. ಕಾರಣ ನಮ್ಮ ಜೀವನಕ್ರಮ ಮತ್ತು ಆಹಾರ ಪದ್ಧತಿಯಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಕೌಟುಂಬಿಕ ವಾತಾವರಣ ಕಡಿಮೆಯಾಗುತ್ತಿದೆ. ಜಂಕ್ ಫುಡ್’ಗಳ ಸೇವನೆ ಹೆಚ್ಚಾಗಿದೆ. ನಿಯಮಿತ ವ್ಯಾಯಾಮ, ವಾಯುವಿಹಾರ, ಉತ್ತಮ ಆಹಾರ ಸೇವನೆಯಿಂದ ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು. ಸಕ್ಕರೆ ಕಾಯಿಲೆ ಇದೆ ಎಂದಾಕ್ಷಣ ಅರ್ಧದಷ್ಟು ಜನ ಆತಂಕಕ್ಕೊಳಗಾಗುತ್ತಾರೆ. ಸಕ್ಕರೆ ಕಾಯಿಲೆ ಇದ್ದರೂ ಸಹ ಬದುಕನ್ನು ಗೆಲ್ಲುವ ಸುಲಭ ವಿಧಾನಗಳ ಕುರಿತು ಅರಿವು ಮೂಡಿಸುವುದೇ ಈ ಜಾಥಾದ ಉದ್ದೇಶ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಡಯಾಬಿಟೀಸ್ ಎನ್ನುವುದು ಎಲ್ಲರ ಮನೆಯ ಸಾಮಾನ್ಯ ಕಾಯಿಲೆಯಾಗಿದೆ. ಜೆನೆಟಿಕ್’ನಿಂದ ಬಿಪಿ, ಶುಗರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವುದು ಸಾಮಾನ್ಯವಾಗಿದೆ. ಆದರೆ ಖಿನ್ನತೆಗೊಳಗಾಗದೆ ಹಸಿರು ತರಕಾರಿಗಳ ಸೇವನೆ, ನಿಯಮಿತ ವ್ಯಾಯಾಮದಿಂದ ಮಧುಮೇಹವನ್ನು ದೂರ ಇಡಬಹುದು ಎಂದರು.
ಅ.16ರ ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಕುವೆಂಪು ರಂಗಮಂದಿರದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಧುಮೇಹದ ಕುರಿತು ಜನಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಸಿಮ್ಸ್ ಆವರಣದಿಂದ ಮಧುಮೇಹ ಅರಿವು ಜಾಥಾ ಆರಂಭವಾಗಿ ಗೋಪಿ ವೃತ್ತದವರೆಗೆ ಸಾಗಿತು. ಜಾಥಾದಲ್ಲಿ ಮಧುಮೇಹದ ಅರಿವು ಮೂಡಿಸುವ ಫಲಕಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಪೃಥ್ವಿ, ಡಾ. ಪುಷ್ಪಾ, ಡಾ. ಲಕ್ಷ್ಮೀನಾರಾಯಣ್, ಡಾ.ತೇಜಸ್ವಿ, ವಿವಿಧ ಆಸ್ಪತ್ರೆಗಳ ಸಿಬ್ಬಂದಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Department of AYUSHdiabetesKannada News WebsiteLatest News KannadaMetro United Health CareShiamogga NewsShimogaShivamoggaWin Lifeಆಯುಷ್ ಇಲಾಖೆಮಧುಮೇಹಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ವಿನ್ ಲೈಫ್ಶಿವಮೊಗ್ಗ
Share197Tweet123Send
Previous Post

ಮಥುರಾದಲ್ಲಿ ನಿರ್ಮಾಣವಾಗಲಿದೆ ಪೇಜಾವರ ಮಠದ ಶ್ರೀಗೋವಿಂದ ಧಾಮ

Next Post

ದಸರಾ ವೇಳೆ ಮೈಸೂರು ಅರಮನೆಗೆ ಎಷ್ಟು ಮಂದಿ ಭೇಟಿ ನೀಡಿದ್ದಾರೆ ಗೊತ್ತಾ? ಎಷ್ಟು ಹಣ ಸಂಗ್ರಹವಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ…

ದಸರಾ ವೇಳೆ ಮೈಸೂರು ಅರಮನೆಗೆ ಎಷ್ಟು ಮಂದಿ ಭೇಟಿ ನೀಡಿದ್ದಾರೆ ಗೊತ್ತಾ? ಎಷ್ಟು ಹಣ ಸಂಗ್ರಹವಾಗಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL