No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೇವಾ ನಿವೃತ್ತಿಯ ಅವಧಿ ಬಗ್ಗೆ ಊಹಾಪೋಹಗಳಿಗೆ ಕಿವಿಗೊಡಬೇಡಿ: ಸಿ.ಎಸ್. ಷಡಾಕ್ಷರಿ ಮನವಿ

kalpa News by kalpa News
January 29, 2021
in Small Bytes, ಶಿವಮೊಗ್ಗ
0
ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನೌಕರರಿಗೆ ಮನವಿ ಮಾಡಿದ್ದಾರೆ.

ಈ ಸಂಬಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂತಹ ಸುಳ್ಳು ಸುದ್ದಿಗಳಿಂದ ನೌಕರರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದಿರುವ ಅವರು ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ ಇಲಾಖೆಗಳ ಎಲ್ಲಾ ಶ್ರೇಣಿಯ ಅಧಿಕಾರಿ-ಸಿಬ್ಬಂಧಿಗಳ ಹಿತ-ಸುಖ ಕಾಯುವ ಹಾಗೂ ಅವರ ಹಕ್ಕು-ಬಾದ್ಯತೆಗಳ ರಕ್ಷಣೆಯಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿರುವ ಅವರು, ಸರ್ಕಾರದ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಯಾವುದೇ ಓರ್ವ ನೌಕರನ ಸೌಲಭ್ಯಗಳಿಗೆ ಧಕ್ಕೆ ಉಂಟಾಗುವುದನ್ನು ಒಪ್ಪಿಕೊಳ್ಳುವುದಿಲ್ಲ. ಅಂತಹ ಸಂದರ್ಭ ಎದುರಾದಲ್ಲಿ ಸಂಘವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.

ಗಳಿಕೆ ರಜೆ ನಗದೀಕರಣ ಸೌಲಭ್ಯ ಸರ್ಕಾರದ ಆದೇಶ: ಸಿ.ಎಸ್. ಷಡಾಕ್ಷರಿ ಅಭಿನಂದನೆ
ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಿ, ಆದೇಶ ಹೊರಡಿಸಿದ್ದ ಸರ್ಕಾರವು 2021ರ ಅವಧಿಯ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಅವಕಾಶವನ್ನು ಪುನರುಜ್ಜೀವನಗೊಳಿಸಿ ಆದೇಶ ಹೊರಡಿಸಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 118(2)ರ ಸೌಲಭ್ಯ ಪಡೆಯುವ ಸಲುವಾಗಿ ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ (ಆಯಾ ವರ್ಷದ ಜನವರಿ 01ರಿಂದ ಡಿಸೆಂಬರ್ 31ರೊಳಗಾಗಿ) 15ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ, ರಜಾ ವೇತನಕ್ಕೆ ಸಮನಾದ ನಗದೀಕರಣ ಪಡೆಯಬಹುದಾದ ಸೌಲಭ್ಯವನ್ನು 2013ರ ಜನವರಿಯಿಂದ ಜಾರಿಗೊಳಿಸಿತ್ತು. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿರುವುದಕ್ಕೆ ನೌಕರರಲ್ಲಿ ಹರ್ಷ ಮೂಡಿದೆ ಎಂದವರು ತಿಳಿಸಿದ್ದಾರೆ.

ಎಲ್ಲಾ ವೃಂದದ ಅರ್ಹ ಅಧಿಕಾರಿ, ನೌಕರರು ಒಂದು ತಿಂಗಳ ಮುಂಚಿತವಾಗಿ ನೋಡಿ ನೀಡಿ ಜನವರಿ 2021ರಿಂದ ಡಿಸೆಂಬರ್ ಅವಧಿಯಲ್ಲಿ ಅವರ ಇಚ್ಚೆಯಂತೆ ಯಾವುದೇ ಮಾಹೆಯಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದವರು ತಿಳಿಸಿದ್ದಾರೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2021ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಎಚ್.ಆರ್.ಎಂ.ಎಸ್‌ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ವಹಿಸಬಹುದಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಪ್ರಕಟಿಸಿದೆ ಎಂದವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKarnataka Civil Service CodeLatest News KannadaShimogaShivamoggaShivamogga Newsಕರ್ನಾಟಕ ನಾಗರೀಕ ಸೇವಾ ನಿಯಮಮಲೆನಾಡು ಸುದ್ಧಿರಾಜ್ಯ ಸರ್ಕಾರಿ ನೌಕರಶಿವಮೊಗ್ಗಶಿವಮೊಗ್ಗ ನ್ಯೂಸ್
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಜೈಲ್ ರಸ್ತೆ ಮೂಲಕ ಸಿಟಿ ಬಸ್ ಸಂಚಾರ ಆರಂಭಿಸಲು ನಾಗರಿಕರ ಮನವಿ

Next Post

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

kalpa News

kalpa News

Next Post
ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!