No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕುವೆಂಪು ವಿವಿ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ ಡಾ.ಬಿರಾದಾರ ನೇಮಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 15, 2022
in Small Bytes, ಶಿವಮೊಗ್ಗ
0
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಎಸ್ ಬಿರಾದಾರ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

ಈ ಕುರಿತಂತೆ ಮಾನವ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.ಪ್ರಸ್ತುತ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಎನ್. ಯೋಗೀಶ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ದೂರ ಶಿಕ್ಷಣ ನಿರ್ದೇಶನಾಲಯದಲ್ಲಿ ಕೋಟ್ಯಾಂತರ ರೂ. ಬಾಕಿ ಉಳಿಸಿಕೊಂಡು ವಿಶ್ವವಿದ್ಯಾನಿಲಯಕ್ಕೆ ನಷ್ಟ ಉಂಟುಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಇದೀಗ ನಿರ್ದೇಶಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.ದೂರ ಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಪ್ರವೇಶಾತಿ ಶುಲ್ಕ, ಅಧ್ಯಯನ ಕೇಂದ್ರಗಳಿಂದ ಬರಬೇಕಾದ ಬಾಕಿ ಶುಲ್ಕಗಳ ವಿವರ ಹಾಗೂ ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿ ವರದಿ ನೀಡಲು ವಿಶ್ವವಿದ್ಯಾನಿಲಯ ನೂತನ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಸಮಿತಿ ಅಧ್ಯಕ್ಷರಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀರ್ನ ಪ್ರೊ. ರಿಯಾಜ್ ಮಹಮೂದ್ ಮತ್ತು ಸದಸ್ಯರಾಗಿ ಸ್ನಾತಕೋತ್ತರ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ. ವೆಂಕಟೇಶ್ವರಲು, ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್, ಶಿಕ್ಷಣ ಮಂಡಳಿ ಸದಸ್ಯ ಎಸ್. ಚಂದ್ರಶೇಖರ್ ಹಾಗೂ ಸಂಚಾಲಕರಾಗಿ ದೂರ ಶಿಕ್ಷಣ ನಿರ್ದೇಶನಾಲಯದ ಉಪ ಕುಲಸಚಿವರನ್ನು ನೇಮಕಗೊಳಿಸಲಾಗಿದೆ ಎಂದು ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiDirectorate of Distance EducationKannada News WebsiteKuvempu UniversityLatest News KannadaShankaraghattaShimogaShivamoggaShivamogga Newsಕುವೆಂಪು ವಿಶ್ವ ವಿದ್ಯಾನಿಲಯದೂರ ಶಿಕ್ಷಣ ನಿರ್ದೇಶನಾಲಯಮಲೆನಾಡು ಸುದ್ಧಿಮಾನವ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗಶಂಕರಘಟ್ಟಶಿವಮೊಗ್ಗ ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೋಂದಣಿ ಮತ್ತು ಮುದ್ರಾಂಕ ಕಚೇರಿ ಸಮಯ ಬದಲಾವಣೆ: ಹೊಸ ಕೆಲಸದ ವೇಳೆಯೇನು?

Next Post

ಶಿವಮೊಗ್ಗ ನಗರದಲ್ಲಿ ಫೆ.19ರವರೆಗೂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಹಿತಕರ ಘಟನೆ ಹಿನ್ನೆಲೆ: ಶಿವಮೊಗ್ಗದಲ್ಲಿ ಪೊಲೀಸ್ ರೂಟ್ ಮಾರ್ಚ್

ಶಿವಮೊಗ್ಗ ನಗರದಲ್ಲಿ ಫೆ.19ರವರೆಗೂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL