No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ: ಕೆ.ಎಸ್. ಈಶ್ವರಪ್ಪ ಕಟಕಿ

kalpa News by kalpa News
May 27, 2022
in ಶಿವಮೊಗ್ಗ
0
ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ: ಕೆ.ಎಸ್. ಈಶ್ವರಪ್ಪ ಕಟಕಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ. ಅವರು ವಿಪಕ್ಷನಾಯಕ ಸ್ಥಾನ ಇಲ್ಲವೇ ಸಿಎಂ ಸ್ಥಾನ ಸೇರಿ ಯಾವುದಾದರೂ ಸ್ಥಾನಮಾನಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಇಂಥವರು ಪ್ರಧಾನಿ ಬಗ್ಗೆ, ಆರ್’ಎಸ್’ಎಸ್ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: ವಿದ್ಯಾರ್ಥಿಗಳು ಕಾನೂನು ಗೌರವಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಸಂಸದ ಬಿ.ವೈ. ರಾಘವೇಂದ್ರ

ಇಂದು ಮಧ್ಯಾಹ್ನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರೂ ಮತ್ತು ಮೋದಿ ಅವರನ್ನು ಹೋಲಿಕೆ ಮಾಡಿ ನೀಡಿದ ಹೇಳಿಕೆ ಹಾಗೂ ಆರ್’ಎಸ್’ಎಸ್ ಸಂಘಟನೆ ವಿದೇಶಿ ಸಂಘಟನೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ, ಈ ಕೂಡಲೇ ಸಿದ್ಧರಾಮಯ್ಯ ಅವರು ಜನರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ಆರ್’ಎಸ್’ಎಸ್ ಸ್ವಾತಂತ್ರ್ಯ ಪೂರ್ವದಿಂದಲೂ ರಾಷ್ಟ್ರಭಕ್ತರನ್ನು ನಿರ್ಮಾಣ ಮಾಡಲು ಮತ್ತು ಹಿಂದುತ್ವ ಉಳಿಸಲು ಶ್ರಮಿಸುತ್ತಿದೆ. ನೆಹರೂ ಮತ್ತು ಅವರ ಸ್ನೇಹಿತರು ತಮ್ಮ ಅಧಿಕಾರದ ಆಸೆಗೆ ದೇಶವನ್ನು ಇಬ್ಬಾಗ ಮಾಡಿ ಹಿಂದೂಸ್ತಾನ ಮತ್ತು ಪಾಕಿಸ್ತಾನ ಎಂದು ಒಡೆದು ಹಾಕಿದ್ದರು. ಆದರೆ, ಪ್ರಧಾನಿ ಮೋದಿ ಕಾಶ್ಮೀರದಲ್ಲಿದ್ದ ಪ್ರತ್ಯೇಕ ಧ್ವಜ, ಪ್ರತ್ಯೇಕ ಸಂವಿಧಾನ ತೆಗೆದುಹಾಕಿ ಈ ದೇಶಕ್ಕೆ ಒಂದೇ ಸಂವಿಧಾನ ಮತ್ತು ಧ್ವಜ ನಿಯಮ ಜಾರಿಗೆ ತಂದಿದ್ದಾರೆ. ವಿಶ್ವವೇ ಅವರನ್ನು ಮೆಚ್ಚಿಕೊಂಡಿರುವ ನಾಯಕರಾಗಿದ್ದಾರೆ ಎಂದು ಹೇಳಿದರು.

ಅಲೆಮಾರಿ ಸಿದ್ಧರಾಮಯ್ಯ ಅಧಿಕಾರಕ್ಕೋಸ್ಕರ ಒಂದ್ಸಲ ಚಾಮುಂಡೇಶ್ವರಿ, ಇನ್ನೊಮ್ಮೆ ಬಾದಾಮಿ. ಈಗ ಅಲ್ಲಿಯೂ ಸೋಲುವ ಭೀತಿಯಿಂದ ಜಮೀರ್ ಅಹ್ಮದ್ ಕ್ಷೇತ್ರಕ್ಕೆ ಹೋಗ್ತಾರೆ ಎಂದು ಕಟುಕಿದರು.
ನಾವೆಲ್ಲಾ ಆರ್’ಎಸ್’ಎಸ್ ಹಿನ್ನಲೆಯಿಂದ ಬೆಳೆದು ಬಂದವರು. ಆರ್’ಎಸ್’ಎಸ್ ರಾಷ್ಟ್ರಭಕ್ತರನ್ನು, ಭಾರತ ಮಾತೆಯ ಪುತ್ರರನ್ನು ನಿರ್ಮಾಣ ಮಾಡಿದೆ. ಆದರೆ, ಸೋನಿಯಾ ವಿದೇಶಿಯರು. ಇಂದು ಕಾಂಗ್ರೆಸ್ ಇಟಲಿ ಪ್ರೇರಿತ ನಾಯಕತ್ವದ ಹಿಡಿತದಲ್ಲಿದೆ. ಹಿಂದೆ ಜೆಡಿಎಸ್ ನಲ್ಲಿದ್ದ ಸಿದ್ಧರಾಮಯ್ಯ ಅಧಿಕಾರಕ್ಕಾಗಿ ಕಾಂಗ್ರೆಸ್ ಗೆ ಹೋಗಿದ್ದಾರೆ. ಅವರು ಆರ್’ಎಸ್’ಎಸ್ ಬಗ್ಗೆ ಮಾತನಾಡಲು ಅಯೋಗ್ಯರು ಎಂದರು.

ಇಂದು ದೇಶ ನಡೆಸುತ್ತಿರುವ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಎಲ್ಲರೂ ಆರ್’ಎಸ್’ಎಸ್’ನಿಂದ ಬಂದವರು. ವಿದೇಶಿ ವ್ಯಕ್ತಿ ಸೋನಿಯಾ ಸೆರಗು ಹಿಡಿದುಕೊಂಡು ಓಡಾಡುತ್ತಿರುವ ಸಿದ್ಧರಾಮಯ್ಯ ಕೂಡಲೇ ದೇಶದ ಜನ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

Also Read: ಜೆಎನ್’ಎನ್’ಸಿಇ ಟೆಕ್ ಅನ್ವೇಷಣ್-2022: ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ

ಅಲೆಮಾರಿ ಸಿದ್ಧರಾಮಯ್ಯನವರಂತೆ ಆರ್’ಎಸ್’ಎಸ್ ಅಧಿಕಾರದಾಹಿಯಲ್ಲ. ಅಲೆಮಾರಿ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ ಸಂಘಟನೆಗಳು ಬಂದ್ ಗೆ ಕರೆ ನೀಡಿದಾಗ ಬೆಂಬಲ ನೀಡಿದ್ದರು. ಹುಬ್ಬಳ್ಳಿಯಲ್ಲಿ ಗಲಾಟೆಗೆ ಕಾರಣನಾದ ಮೌಲ್ವಿಗೆ ಬೆಂಬಲಿಸಿದ್ದರು. ಇಂತಹ ಅಧಿಕಾರದಾಹಿ ಸಿದ್ಧರಾಮಯ್ಯನವರಿಗೆ ಜನ ಸರಿಯಾದ ಉತ್ತರ ಕೊಡುತ್ತಾರೆ. ಕೂಡಲೇ ಸಿದ್ಧರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಇನ್ನುಮುಂದೆ ಆರ್’ಎಸ್’ಎಸ್ ಮತ್ತು ಮೋದಿ ಅವರ ಬಗ್ಗೆ ಈ ರೀತಿ ಹೇಳಿಕೆ ನೀಡಬಾರದು ಎಂದರು.
ಇತಿಹಾಸಕಾರರು ದೇಶದಲ್ಲಿ 36 ಸಾವಿರ ದೇವಾಲಯಗಳನ್ನು ಮಸೀದಿ ಕಟ್ಟಿದ್ದಾರೆ ಎಂದು ಸಂಶೋಧನೆಗಳ ಮೂಲಕ ತೋರಿಸಿದ್ದಾರೆ. ಅವುಗಳ ಮರು ನಿರ್ಮಾಣ ಆಗಬೇಕಿದೆ. ಕಾಶಿಯಲ್ಲಿ ಈಶ್ವರ ಲಿಂಗವಿರುವ ಜಾಗದ ನೀರು ಬಳಸದಂತೆ ಕೋರ್ಟ್ ಹೇಳಿದೆ. ಕಾಂಗ್ರೆಸ್ ನವರು ಕೋರ್ಟ್ ತೀರ್ಪಗೆ, ಸಂವಿಧಾನಕ್ಕೆ ಬೆಲೆ ಕೊಡಲ್ಲ ಎಂದು ಟೀಕಿಸಿದರು.

ಔರಂಗಜೇಬ್ ಕೆಡವಿದ್ದ ಕಾಶಿ ದೇವಾಲಯವನ್ನು ಅಹಲ್ಯಾಬಾಯಿ ಹೋಳ್ಕರ್ ಮರು ನಿರ್ಮಾಣ ಮಾಡುತ್ತಾರೆ. ನಾನು ಮತ್ತು ಸಿದ್ಧರಾಮಯ್ಯ ಅದೇ ಸಂತತಿಯವರು. ಆದರೆ, ಸಿದ್ಧರಾಮಯ್ಯ ಈಗ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಅವರು ಅಹಲ್ಯಾಬಾಯಿ ಹೋಳ್ಕರ್ ಅವರ ರಕ್ತ ಹಂಚಿಕೊಂಡಿದ್ದಾರೋ ಇಲ್ಲವೋ ಎನ್ನುವ ಅನುಮಾನ ಬರುತ್ತದೆ. ಅವರು ಜಿನ್ನಾ ಸಂತತಿಯವರು ಅನಿಸುತ್ತದೆ. ಅವರೀಗ ಸೋನಿಯಾ ಸಂತತಿಯವರು ಎಂದು ತೋರಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: K S EshwarappaKannada News WebsiteLatest News KannadaPM Narendra ModiRSSShimogaShivamoggaShivamogga NewsSiddharamaiahಆರ್'ಎಸ್'ಎಸ್ಕೆ.ಎಸ್. ಈಶ್ವರಪ್ಪಮಲೆನಾಡು ಸುದ್ಧಿಮಾಜಿ ಸಿಎಂ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಕಾನೂನು ಗೌರವಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಸಂಸದ ಬಿ.ವೈ. ರಾಘವೇಂದ್ರ

Next Post

ವಿನೋಬನಗರ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ: ಪರಿಹರಿಸುವಂತೆ ಮನವಿ

kalpa News

kalpa News

Next Post
ವಿನೋಬನಗರ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ: ಪರಿಹರಿಸುವಂತೆ ಮನವಿ

ವಿನೋಬನಗರ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ: ಪರಿಹರಿಸುವಂತೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL