No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೂಕ-ಅಳತೆಯಲ್ಲಿ ವಂಚನೆ: ಜಿಲ್ಲೆಯಲ್ಲಿ 10 ತಿಂಗಳಲ್ಲಿ ವಸೂಲಿಯಾದ ಶುಲ್ಕದ ಮೊತ್ತವೆಷ್ಟು ಗೊತ್ತಾ?

ಯಾವೆಲ್ಲಾ ಅಂಗಡಿಗಳಲ್ಲಿ ಮೋಸವಾಗಿದೆ? ದಾಖಲಾದ ಮೊಕದ್ದಮೆ ಎಷ್ಟು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 19, 2021
in ಶಿವಮೊಗ್ಗ
0
ತೂಕ-ಅಳತೆಯಲ್ಲಿ ವಂಚನೆ: ಜಿಲ್ಲೆಯಲ್ಲಿ 10 ತಿಂಗಳಲ್ಲಿ ವಸೂಲಿಯಾದ ಶುಲ್ಕದ ಮೊತ್ತವೆಷ್ಟು ಗೊತ್ತಾ?

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಜಿಲ್ಲೆಯಲ್ಲಿ ಬರೋಬ್ಬರಿ 911 ಪ್ರಕರಣಗಳನ್ನು ದಾಖಲಿಸಿದೆ.

ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್. ಮಂಜುನಾಥ್ ಅವರು, ದೋಷಪೂರಿತ ತೂಕ ಮತ್ತು ಅಳತೆ ಪರಿಕರಗಳನ್ನು ಬಳಸುವುದು, ತೂಕ ಮತ್ತು ಅಳತೆಯಲ್ಲಿ ವಂಚಿಸುವುದು, ನಿಗಧಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ ವ್ಯಾಪಾರಿ ಸಂಸ್ಥೆಗಳನ್ನು ಗುರುತಿಸಿ 913 ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
2020ರ ಏಪ್ರಿಲ್‌ನಿಂದ 2021 ಜನವರಿವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ 1868 ವ್ಯಾಪಾರಸ್ಥರ ಹಾಗೂ ಕೈಗಾರಿಕಾ ಕೇಂದ್ರಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಲಾಗಿದೆ. ಇದಲ್ಲದೆ ವ್ಯಾಪಾರ, ವ್ಯವಹಾರ ನಡೆಸುವವರು ಬಳಸುವ ತೂಕ ಮತ್ತು ಅಳತೆ ಪರಿಕರಗಳ ಸತ್ಯಾಪನಾ ನಡೆಸಿ 1,05,26,436 ರೂ. ಶುಲ್ಕ ವಸೂಲಿ ಮಾಡಲಾಗಿದೆ. ವಂಚನೆ ಆರೋಪದಲ್ಲಿ ದಾಖಲಾದ ಮೊಕದ್ದಮೆಗಳ ಪೈಕಿ 911 ಪ್ರಕರಣಗಳನ್ನು ರಾಜಿ ಅಭಿಸಂದಾನದ ಮೂಲಕ ಇತ್ಯರ್ಥಪಡಿಸಿ, ತಪ್ಪಿತಸ್ಥರಿಂದ 15,97,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.ನ್ಯಾಯಬೆಲೆ ಅಂಗಡಿ, ಚಿಲ್ಲರೆ ಸೀಮೆಎಣ್ಣೆ ಮಾರಾಟಗಾರರು, ಸಗಟು ವ್ಯಾಪಾರಸ್ಥರು, ಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Department of Legal MetrologyKannada News WebsiteLatest News KannadaLocal NewsMalnad NewsShimogaShivamoggaShivamogga NewsWeight and Measureಕಾನೂನು ಮಾಪನಶಾಸ್ತ್ರ ಇಲಾಖೆತೂಕ ಮತ್ತು ಅಳತೆನ್ಯಾಯಬೆಲೆ ಅಂಗಡಿಶಿವಮೊಗ್ಗ
Share240Tweet123Send
Previous Post

ಉಪನ್ಯಾಸಕರ ನಿಯೋಜನೆ, ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲು ಆಗ್ರಹಿಸಿ ಸಾಗರ ಎಬಿವಿಪಿ ಪ್ರತಿಭಟನೆ

Next Post

ಗಮನಿಸಿ! ತಾಳಗುಪ್ಪ-ಬೆಂಗಳೂರು-ಮೈಸೂರು ನಡುವಿನ ಎರಡು ರೈಲುಗಳ ಸಂಚಾರ ಮಾರ್ಚ್ 31ರವರೆಗೂ ವಿಸ್ತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ತಾಳಗುಪ್ಪ-ಬೆಂಗಳೂರು-ಮೈಸೂರು ನಡುವಿನ ಎರಡು ರೈಲುಗಳ ಸಂಚಾರ ಮಾರ್ಚ್ 31ರವರೆಗೂ ವಿಸ್ತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!