ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಜಿ.ಕೆ. ಗಿರೀಶ್ ಉಪ್ಪಾರ ನೇಮಕಗೊಂಡಿದ್ದಾರೆ.
ರಾಜ್ಯ ಸರ್ಕಾರ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಇವರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷರಿಗೆ ಶಿವಮೊಗ್ಗ ಶ್ರೀ ಭಗೀರಥ ಉಪ್ಪಾರ ಸೇನೆಯ ಅಧ್ಯಕ್ಷ ಮುರಳಿ ಹೆಚ್ ಸಣ್ಣಕ್ಕಿ ಮತ್ತು ಪದಾಧಿಕಾರಿಗಳು ಹಾಗೂ ಭಗೀರಥ ಯುವ ವೇದಿಕೆಯ ಪದಾಧಿಕಾರಿಗಳಾದ ಮಾಲತೇಶ್, ಸುರೇಶ್, ಪವನ್ ಮುಂತಾದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post