ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ಸುಮಾರು ಅರ್ಧ ಗಂಟೆಗೂ ಸುರಿದ ಭಾರೀ ಮಳೆಯ ಪರಿಣಾಮ ಹಲವು ಪ್ರದೇಶಗಳಲ್ಲಿ ತೀವ್ರ ಅವಾಂತರ ಸೃಷ್ಠಿಸಿದೆ.

ಸಂಜೆ ವೇಳೆಗೆ ಸುಮಾರು ಅರ್ಧ ಗಂಟೆಗಳ ಕಾಲ ಸುರಿದ ಭಾರೀ ಮಳೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಠಿಸಿದೆ.

ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಸುಮಾರು 2 ಅಡಿಗೂ ಎತ್ತರ ನೀರು ನಿಂತಿದ್ದು, ದ್ವಿಚಕ್ರ ವಾಹನಗಳು ಅರ್ಧಕ್ಕೂ ಹೆಚ್ಚು ಮಟ್ಟಕ್ಕೆ ಮುಳುಗಿತ್ತು.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಇನ್ನು, ಟ್ಯಾಂಕ್ ಮೊಹಲ್ಲಾದ ತಗ್ಗು ಪ್ರದೇಶಗಳಲ್ಲಿಯೂ ಸಹ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















