ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಅ.27ರವರೆಗೂ ಭಾರೀ ಮಳೆ ಸಾಧ್ಯತೆ

Read – < 1 minuteಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಕ್ಟೋಬರ್ 23: ಕರಾವಳಿ ಕರ್ನಾಟಕ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಅಕ್ಟೋಬರ್ 24: … Continue reading ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಅ.27ರವರೆಗೂ ಭಾರೀ ಮಳೆ ಸಾಧ್ಯತೆ