No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

kalpa News by kalpa News
October 6, 2020
in Small Bytes, ಶಿವಮೊಗ್ಗ
0
ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖಾ ಮಠಾಧೀಶರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇಂದು ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಸಲಹೆ ನೀಡಿದ್ದಾರೆ.

ಇಂದು ನವೀಕೃತಗೊಂಡ ಬ್ಯಾಂಕಿನ ಎಲ್ಲ ವಿಭಾಗಗಳಿಗೆ ಭೇಟಿ ನೀಡಿದ ಬಳಿಕ ಬ್ಯಾಂಕ್ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಆಶೀರ್ವಚನ ನೀಡಿದರು.

ಇತ್ತೀಚೆಗೆ ಉದ್ಗಾಟನಾ ಸಂದರ್ಭದಲ್ಲಿ ಅನಿವಾರ್ಯ ಕಾರಣದಿಂದ ಭೇಟಿ ನೀಡಲು ಆಗಲಿಲ್ಲ ಎಂದು ತಿಳಿಸಿದ ಅವರು, ಬಡ ರೈತರಿಗೆ ಜಿಲ್ಲಾ ಸಹಕಾರಿ ಬ್ಯಾಂಕುಗಳೇ ಉಸಿರಾಗಿವೆ. ರೈತರಿಗೆ ಹತ್ತಿರದಲ್ಲಿ ಸಿಗುವ ಬ್ಯಾಂಕ್ ಎಂದರೆ ಡಿಸಿಸಿ ಬ್ಯಾಂಕ್. ತಾನು ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಸಿಗುವ ಸಂದರ್ಭದಲ್ಲಿ ಅತಿವೃಷ್ಟಿ ಅಥವಾ ಇನ್ನಿತರ ಕಾರಣಗಳಿಂದ ತಕ್ಕ ಬೆಲೆ ಸಿಗದೇ ರೈತ ಸಂಕಷ್ಟದಲ್ಲಿರುತ್ತಾನೆ. ಬ್ಯಾಂಕ್‌ಗಳು ಸಹಕರಿಸಿದರೆ ತಾನು ಬೆಳೆದ ಬೆಳೆಯನ್ನು ಸಂಗ್ರಹಿಸಿ ಉತ್ತಮ ಬೆಲೆ ಬಂದಾಗ ಮಾರುವ ಒಂದು ಅವಕಾಶ ಇರುತ್ತದೆ. ರೈತರು ಬ್ಯಾಂಕಿಗೆ ಬಂದಾಗ ಆತ ನಮ್ಮ ಗ್ರಾಹಕ ಮಾತ್ರವಲ್ಲ ದೇವರು ಎಂಬ ಭಾವನೆ ಬರಬೇಕು. ಶಾಲೆಯಲ್ಲಿ ಶಿಕ್ಷಕರಿಗೂ ಕೂಡ ವಿದ್ಯಾರ್ಥಿಗಳು ದೇವರು ಎಂಬ ಭಾವನೆ ಬಂದಾಗ ಮಾತ್ರ ಅವರಿಂದ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದರು.

ಜಿಲ್ಲಾ ಸಹಕಾರಿ ಬ್ಯಾಂಕ್ ಅನೇಕ ಸಂಕಷ್ಟಗಳ ನಡುವೆಯೂ ಉತ್ತಮ ಸಾಧನೆ ಮಾಡಿದೆ. ದಾಖಲೆ ಪ್ರಮಾಣದಲ್ಲಿ ರೈತರಿಗೆ ಆರ್ಥಿಕ ನೆರವು ನೀಡಿ ಸಹಕಾರ ಮಾಡಿದೆ. 15 ವರ್ಷಗಳ ಬಳಿಕ ಬ್ಯಾಂಕ್ ಸುಣ್ಣಬಣ್ಣ ಕಂಡು ಆಧುನಿಕ ಸ್ಪರ್ಶದೊಂದಿಗೆ ಆಕರ್ಷಕವಾಗಿ ಕಾಣುತ್ತಿದ್ದು, ಯಾವುದೇ ಕಾರ್ಪೋರೇಟ್ ಸಂಸ್ಥೆಗೂ ಕಡಿಮೆ ಇಲ್ಲದಂತೆ ಅಭಿವೃದ್ದಿ ಕಂಡಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಉತ್ತರೋತ್ತರ ಅಭಿವೃದ್ದಿಯಾಗಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ನಿರ್ದೇಶಕರುಗಳಾದ ಯೋಗಿಶ್ ಗೌಡ, ಷಡಾಕ್ಷರಿ, ದುಗ್ಗಪ್ಪ ಗೌಡ, ಸುಧೀರ್, ಬ್ಯಾಂಕ್ ಎಂಡಿ ರಾಜಣ್ಣರೆಡ್ಡಿ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: DCC BankKannada News WebsiteLatest News KannadaLocal NewsMalnad NewsShimogaShivamogga Newsಜಿಲ್ಲಾ ಸಹಕಾರಿ ಬ್ಯಾಂಕ್ಡಿಸಿಸಿ ಬ್ಯಾಂಕ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯ ಬಹಳಷ್ಟು ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ಡಿಸಿ ಶಿವಕುಮಾರ್

Next Post

ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

kalpa News

kalpa News

Next Post
ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL