ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಾನು ಜನ್ಮತಃ ಕುರುಬನಷ್ಟೇ. ಆದರೆ, ನಾನು ಹಿಂದೂ ಸಮಾಜದ ನಾಯಕ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.
ಕುರುಬ ಜನಾಂಗವನ್ನು ಎಸ್’ಟಿ ಜನಾಂಗಕ್ಕೆ ಸೇರಿಸುವ ಹೋರಾಟದ ಹಿಂದೆ ಆರ್’ಎಸ್’ಎಸ್ ಇದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ನಾನು ಕುರುಬ ನಾಯಕ ಮಾತ್ರವಲ್ಲ, ಸಮಸ್ತ ಹಿಂದೂ ಸಮುದಾಯದ ನಾಯಕ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post