No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2020
in ಶಿವಮೊಗ್ಗ
0
ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸವಿ ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.


ಗ್ರಾಮ ಜ್ಯೋತಿ ಯೋಜನೆ
ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಟಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಸದರು ಸೂಚಿಸಿದರು. ಮೆಸ್ಕಾಂ ಕುರಿತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೆಸ್ಕಾಂ ಎಂಡಿಯವರನ್ನು ಜಿಲ್ಲೆಗೆ ಕರೆಯಿಸಿ ಸಭೆ ನಡೆಸಲಾಗುವುದು ಎಂದರು.

ಪಿಎಅಜಿಎಸ್‌ವೈ
ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5 ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆ
ಜಿಲ್ಲೆಯಲ್ಲಿ ಎನ್‌ಆರ್‌ಇಜಿ ಅಡಿ ಪ್ರಸ್ತುತ ವರ್ಷ 45 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 32ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಯೋಜನೆಯಡಿ ಈಗಾಗಲೇ ಅಡಿಕೆ, ಬಾಳೆ, ಕರಿಮೆಣಸು, ನುಗ್ಗೆ, ಹಣ್ಣಿನ ಬೆಳೆಗಳ ಕೃಷಿಯನ್ನು ಸೇರಿಸಲಾಗಿದೆ. ಭತ್ತ ನಾಟಿ ಮಾಡುವಿಕೆ ಸೇರಿದಂತೆ ಮಲೆನಾಡಿನ ಕೃಷಿ ಚಟುವಟಿಕೆಗಳನ್ನು ಈ ಯೋಜನೆಯಡಿ ಸೇರಿಸುವ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅವರು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1612 ಮನೆಗಳಿಗೆ ಅನುಮೋದನೆ ದೊರೆತಿದ್ದು 658 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48 ಕೋಟ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಟಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದವರು ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ತಾಲೂಕು ಪಂಚಾಯತ್ ಅಧ್ಯಕ್ಷರು, ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y Raghavendraemployment guarantee schemeKannada News WebsiteLatest News KannadaShimogaShivamoggaShivamogga NewsSocial Security Planಉದ್ಯೋಗ ಖಾತ್ರಿ ಯೋಜನೆಬಿ.ವೈ. ರಾಘವೇಂದ್ರಶಿವಮೊಗ್ಗಸಾಮಾಜಿಕ ಭದ್ರತಾ ಯೋಜನೆ
Share210Tweet123Send
Previous Post

ಪಟಾಕಿ ಮಾರಾಟ ಮಳಿಗೆ, ವರ್ತಕರಿಗೆ ಮಾರ್ಗಸೂಚಿ ಸುರಕ್ಷಿತ ಮಾರಾಟಕ್ಕೆ ಆದ್ಯತೆ

Next Post

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್’ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?

June 3, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL