No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಿ | ಎನ್‌ಇಎಸ್‌ ಅಧ್ಯಕ್ಷ ನಾರಾಯಣರಾವ್‌

ಎನ್‌ಇಎಸ್‌: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

kalpa News by kalpa News
March 23, 2024
in ಶಿವಮೊಗ್ಗ, Small Bytes
0
ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಿ | ಎನ್‌ಇಎಸ್‌ ಅಧ್ಯಕ್ಷ ನಾರಾಯಣರಾವ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿ ವೇತನಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್‌ ಹೇಳಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟಾನ್ಸ್‌ ಟ್ರಸ್ಟ್‌ ವತಿಯಿಂದ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.
ಸಾಧಿಸುವ ಕನಸಿಗಿಂತ, ಗೆಲ್ಲುವ ಮನಸ್ಸು ಮಾಡಬೇಕಿದೆ. ಸಾಧನೆಯ ಜೊತೆಯಲ್ಲಿ ಇತರರನ್ನು ಗೆಲ್ಲಿಸುವ ಹಂಬಲ ನಮ್ಮದಾಗಬೇಕಿದೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಯಲ್ಲಿ, ಮುಂದಿನ ದಿನಗಳಲ್ಲಿ ಇತರರಿಗೂ ಸಹಾಯ ಧನ ನೀಡುವ ಮನಸ್ಸು ನಿಮ್ಮದಾಗಲಿ ಎಂದು ಹಾರೈಸಿದರು.

ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟಾನ್ಸ್‌ ಟ್ರಸ್ಟ್‌ ಅಧ್ಯಕ್ಷರಾದ ಟಿ.ಆರ್.‌ಅಶ್ವಥ ನಾರಾಯಣಶೆಟ್ಟಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಸಣ್ಣ ಇಡಿಗಂಟಿನಿಂದ ಪ್ರಾರಂಭವಾಗಿ ಇಂದು ಒಟ್ಟು ಇಪ್ಪತ್ತು ಲಕ್ಷ  ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಇಪ್ಪತ್ತು ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ
ಈ ಸಾಲಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ವಿದ್ಯಾಸಂಸ್ಥೆಗಳ ಪ್ರಾಥಮಿಕದಿಂದ ಪದವಿಯ ವರೆಗಿನ 320 ವಿದ್ಯಾರ್ಥಿಗಳಿಗೆ ಒಟ್ಟು 20 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್‌.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ಖಜಾಂಚಿ ಡಿ.ಜಿ.ರಮೇಶ್‌, ನಿರ್ದೇಶಕರಾದ ಎನ್.ಟಿ.ನಾರಾಯಣರಾವ್, ಅನಂತದತ್ತ, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಲೆಕ್ಕಪತ್ರ ವಿಭಾಗದ ಸಂಜಯ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsNational Education SocietyNESShimogaShivamoggaShivamogga Newsರಾಷ್ಟ್ರೀಯ ಶಿಕ್ಷಣ ಸಮಿತಿವಿದ್ಯಾರ್ಥಿ ವೇತನಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

Next Post

ಸಾಗರದಲ್ಲಿ ರಾಘವೇಂದ್ರ ಬಿರುಸಿನ ಪ್ರಚಾರ | ವ್ಯಾಪಕ ಬೆಂಬಲ | ರಾಘವೇಶ್ವರ ಶ್ರೀಗಳ ಭೇಟಿ |

kalpa News

kalpa News

Next Post
ಸಾಗರದಲ್ಲಿ ರಾಘವೇಂದ್ರ ಬಿರುಸಿನ ಪ್ರಚಾರ | ವ್ಯಾಪಕ ಬೆಂಬಲ | ರಾಘವೇಶ್ವರ ಶ್ರೀಗಳ ಭೇಟಿ |

ಸಾಗರದಲ್ಲಿ ರಾಘವೇಂದ್ರ ಬಿರುಸಿನ ಪ್ರಚಾರ | ವ್ಯಾಪಕ ಬೆಂಬಲ | ರಾಘವೇಶ್ವರ ಶ್ರೀಗಳ ಭೇಟಿ |

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL