Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆಂಡಾಮಂಡಲರಾದ ಸಚಿವರು, ಕ್ರಮಕ್ಕೆ ಸೂಚನೆ

January 18, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್‌ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ವಿಭಾಗದಲ್ಲಿ 17 ಫೀಡರ್‌ಗಳ ಪೈಕಿ 10, ಭದ್ರಾವತಿಯಲ್ಲಿ 18 ಫೀಡರ್‌ಗಳ ಪೈಕಿ 14, ಸಾಗರದಲ್ಲಿ 9 ಫೀಡರ್‌ಗಳ ಪೈಕಿ 5 ಮತ್ತು ಶಿಕಾರಿಪುರದಲ್ಲಿ 24 ಫೀಡರ್‌ಗಳ ಪೈಕಿ 23 ಕಾಮಗಾರಿಗಳು ಪೂರ್ಣಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಶಿವಮೊಗ್ಗದಲ್ಲಿ ಬಾಕಿ ಉಳಿದಿರುವ 7 ಕಾಮಗಾರಿಗಳ ಪೈಕಿ 4 ಕಾಮಗಾರಿ ಈ ತಿಂಗಳ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದೆ. ಒಟ್ಟು ಯೋಜನೆಯ ವೆಚ್ಚ 226 ಕೋಟಿ ರೂ. ಪೈಕಿ 148 ಕೋಟಿ ರೂ. ಪಾವತಿ ಮಾಡಲಾಗಿದೆ ಎಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮಾಹಿತಿ ನೀಡಿದರು.

ಕಾಮಗಾರಿ ಅನುಷ್ಟಾನದ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಫೀಡರ್‌ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆ ಸರಿಯಾಗಿ ಲೆಕ್ಕ ಇರುವುದಿಲ್ಲ. ಪ್ರತಿ ಕಂಬಗಳಿಗೂ ಸಂಖ್ಯೆಯನ್ನು ನಮೂದಿಸಬೇಕು. ಅಧಿಕಾರಿಗಳು ಎಲ್ಲಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಬೇಕು. ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಸರಿಯಾದ ವೇತನ ಮತ್ತು ಭವಿಷ್ಯ ನಿಧಿ ಸೌಲಭ್ಯ ನೀಡದಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಪರಿಶೀಲಿಸಿ ಎಲ್ಲಾ ಕಾರ್ಮಿಕರಿಗೆ ಸರಿಯಾಗಿ ವೇತನ ಮತ್ತಿತರ ಸೌಲಭ್ಯ ಒದಗಿಸಬೇಕು. ಗುತ್ತಿಗೆದಾರನ ಯಾವುದೇ ಬಿಲ್ಲುಗಳನ್ನು ಅನುಮೋದಿಸುವುದನ್ನು ತಡೆಹಿಡಿಯಬೇಕು. ಮಾರ್ಗಸೂಚಿಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಟಾನಗೊಳಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಚಿವರು ತಾಕೀತು ಮಾಡಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಅಳವಡಿಸುವ ವಿದ್ಯುತ್ ಕಂಬಗಳು ಮಾತ್ರವಲ್ಲದೆ ಟ್ರಾನ್ಸ್‌ಫಾರ್ಮರ್‌ಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ವಿದ್ಯುತ್ ಅಘಾತದಿಂದ ಸಾವಿಗೀಡಾಗುವವರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮಾರ್ಗಸೂಚಿ ಪ್ರಕಾರ ಪ್ರಧಾನ ಮಂತ್ರಿ ಅವರು ಭಾವಚಿತ್ರವನ್ನು ಜಾಹೀರಾತಿನಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.

ಗ್ರಾಮಾಂತರ ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraK S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕೆ.ಎಸ್. ಈಶ್ವರಪ್ಪನಿರಂತರ ಜ್ಯೋತಿ ಯೋಜನೆಬಿ.ವೈ. ರಾಘವೇಂದ್ರಶಿವಮೊಗ್ಗ
Previous Post

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ನೂತನ ಕ್ರೀಡಾಂಗಣ ಆರಂಭ?

Next Post

ಕುವೆಂಪು ವಿವಿ ಕಾಲೇಜುಗಳಲ್ಲಿ ಕೋವಿಡ್19 ತಡೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿವಿ ಕಾಲೇಜುಗಳಲ್ಲಿ ಕೋವಿಡ್19 ತಡೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!