No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಪಾನ್‌ನ ವಿವಿ-ಕುವೆಂಪು ವಿವಿ ಶೈಕ್ಷಣಿಕ, ಸಂಶೋಧನಾ ವಿನಿಮಯ ಒಪ್ಪಂದದ ಭರವಸೆ

ಜಪಾನ್ ಕಾನ್ಸುಲೇಟ್‌ನ ಡೆಪ್ಯೂಟಿ ಕೌನ್ಸಲ್ ಜನರಲ್ ಮಾರೋವ್ ಕಟ್ಸುಮಾಸಾ ಭರವಸೆ | ಕುವೆಂಪು ವಿವಿಯ ಅಧ್ಯಾಪಕರೊಂದಿಗೆ ಡೆಪ್ಯೂಟಿ ಕೌನ್ಸಲ್ ಜನರಲ್ ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 29, 2022
in ಶಿವಮೊಗ್ಗ
0
ಜಪಾನ್‌ನ ವಿವಿ-ಕುವೆಂಪು ವಿವಿ ಶೈಕ್ಷಣಿಕ, ಸಂಶೋಧನಾ ವಿನಿಮಯ ಒಪ್ಪಂದದ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಬೆಂಗಳೂರಿನಲ್ಲಿರುವ ಜಪಾನ್ ದೇಶದ ಕಾನ್ಸುಲೇಟ್‌ನ ಡೆಪ್ಯೂಟಿ ಕೌನ್ಸಲ್ ಜನರಲ್ ಮಾರೋವ್ ಕಟ್ಸುಮಾಸಾ ಅವರು ಕುವೆಂಪು ವಿವಿಯ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಶೈಕ್ಷಣಿಕ ಸಂಶೋಧನಾ ಒಪ್ಪಂದಗಳು ಮತ್ತು ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳಿಗಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿರುವ ಜಪಾನ್ ದೇಶದ ಕಾನ್ಸುಲೇಟ್‌ನ ಡೆಪ್ಯೂಟಿ ಕೌನ್ಸಲ್ ಜನರಲ್ ಮಾರೋವ್ ಕಟ್ಸುಮಾಸಾ ಮತ್ತು ಭಾರತ-ಜಪಾನ್ ದೇಶಗಳ ವಾಣಿಜ್ಯ ಮತ್ತು ಔದ್ಯೋಗಿಕ ಮಂಡಳಿಯ ವ್ಯವಸ್ಥಾಪಕರಾದ ಸವಿತಾ ಎ.ಎಸ್. ಅವರು ಗುರುವಾರ ಕುವೆಂಪು ವಿವಿಗೆ ಭೇಟಿ ನೀಡಿದ್ದು, ಜಪಾನ್‌ನ ಶಿಕ್ಷಣ ಸಂಸ್ಥೆಗಳು ಮತ್ತು ಕುವೆಂಪು ವಿವಿಯ ನಡುವಿನ ಶೈಕ್ಷಣಿಕ-ಸಂಶೋಧನಾ ಚಟುವಟಿಕೆಗಳ ವಿನಿಮಯದ ಸಾಧ್ಯತೆಗಳ ಕುರಿತು ಚರ್ಚಿಸಿದರು.

ವಿವಿಯಲ್ಲಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ನಿಖಾಯಗಳ ನಿರ್ದೇಶಕರು ಮತ್ತು ಉನ್ನತ ಪ್ರಾಧ್ಯಾಪಕರೊಂದಿಗೆ ಸಭೆ ನಡೆಸಿದ ಅವರು, ವಿವಿಯಲ್ಲಿನ ಗುಣಮಟ್ಟದ ಶಿಕ್ಷಣ, ಸಂಶೋಧನಾ ಚಟುವಟಿಕೆಗಳು, ಗ್ರಾಮೀಣ ವಿದ್ಯಾರ್ಥಿಗಳ ಸೃಜನಶೀಲತೆಗಳ ಕುರಿತು ಮಾಹಿತಿ ಪಡೆದು ಮೆಚ್ಚುಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಜಪಾನ್‌ನ ವಿವಿಗಳು, ಶಿಕ್ಷಣ ಸಂಸ್ಥೆಗಳೊಂದಿಗೆ ಕುವೆಂಪು ವಿವಿಯು ಶೈಕ್ಷಣಿಕ ಮತ್ತು ಸಂಶೋಧನಾ ವಿಷಯಗಳಲ್ಲಿ ವಿದ್ಯಾರ್ಥಿ ವಿನಿಮಯ, ಒಪ್ಪಂದಗಳನ್ನು ಕೈಗೊಳ್ಳಲು ಮುಂದಾದಲ್ಲಿ ಕಾನ್ಸುಲೇಟ್ ವತಿಯಿಂದ ಸಂಪೂರ್ಣ ಸಹಕಾರ, ನೆರವು ನೀಡಲಾಗುವುದು ಎಂದು ಬೋಧಕರನ್ನು ಉತ್ತೇಜಿಸಿದರು.

ಈ ಸಂದರ್ಭದಲ್ಲಿ ಫಿಜಿಟ್ಸು ಕನ್ಸಲ್ಟಿಂಗ್ ಇಂಡಿಯ ಪ್ರೈ ಲಿ. ನ ಹಿರಿಯ ಮುಖ್ಯಸ್ಥರಾದ ನವೀನ್ ಚಂದ್ರಶೇಖರ್, ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್‌ಎಸ್. ಪ್ರೊ. ರಿಯಾಜ್ ಅಹಮದ್, ಕೆ. ಐಕ್ಯೂಎಸಿ ವಿಭಾಗದ ಪ್ರೊ. ವೈ.ಎಲ್. ಕೃಷ್ಣಮೂರ್ತಿ ಸೇರಿದಂತೆ ವಿವಿಧ ಅಧ್ಯಾಪಕರು ಸಭೆಯಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Consulate of JapanJapanJapan UniversityKannada News WebsiteKuvempu UniversityLatest News KannadaShankaraghattaShimogaShivamoggaಕುವೆಂಪು ವಿವಿಕುವೆಂಪು ವಿಶ್ವವಿದ್ಯಾಲಯಜಪಾನ್ಜಪಾನ್ ಕಾನ್ಸುಲೇಟ್‌ಶಂಕರಘಟ್ಟಶಿಕ್ಷಣ ಸಂಸ್ಥೆ
Share197Tweet123Send
Previous Post

ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ: ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್ ಅಭಿಮತ

Next Post

67 ಪೋರ್ನ್ ವೆಬ್’ಸೈಟ್ ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
67 ಪೋರ್ನ್ ವೆಬ್’ಸೈಟ್ ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶ

67 ಪೋರ್ನ್ ವೆಬ್'ಸೈಟ್ ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL