No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಎನ್’ಎನ್’ಸಿಇ ಟೆಕ್ ಅನ್ವೇಷಣ್-2022: ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ

kalpa News by kalpa News
May 27, 2022
in ಶಿವಮೊಗ್ಗ
0
ಜೆಎನ್’ಎನ್’ಸಿಇ ಟೆಕ್ ಅನ್ವೇಷಣ್-2022: ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೆಎನ್’ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ , ಇನ್ಫಾರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್, ಎಂಸಿಎ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ 80ಕ್ಕೂ ಹೆಚ್ಚು ನಾವಿನ್ಯ ಯೋಜನೆಗಳನ್ನು ಪ್ರದರ್ಶಿಸಲಾಯಿತು.

Also Read: ವಿಧಾನ ಪರಿಷತ್’ಗೆ ಅವಿರೋಧ ಆಯ್ಕೆಯಾದ ಏಳು ಮಂದಿ: ಯಾವ ಪಕ್ಷಕ್ಕೆ ಎಷ್ಟು?

ರಸ್ತೆಗಳ ಗುಂಡಿಗಳನ್ನು ಸರಾಗವಾಗಿ ಮುಚ್ಚಬಲ್ಲ ಪಾಟ್ ಹೋಲ್ ಮಿಕ್ಸ್ ಪುಡಿ, ಐಓಟಿ ತಂತ್ರಜ್ಞಾನದ ಮೂಲಕ ನೀರು ಮತ್ತು ಪೋಷಕಾಂಶಗಳಿಂದ ಸಸ್ಯಗಳ ಬೆಳವಣಿಗೆ ನಿರ್ವಹಣಾ ಯೋಜನೆ, ಪೋರ್ಟೆಬಲ್ ಆಮ್ಲಜನಕ ಸಾಂದ್ರಕ, ಚಿತ್ರ ಸಂಸ್ಕರಣಾ ತಂತ್ರಜ್ಞಾನದ ಮೂಲಕ ಮೂತ್ರಪಿಂಡದ ಕಲ್ಲು ಹಾಗೂ ಮೆದುಳಿನ ಗಡ್ಡೆ ಪತ್ತೆ ಹಚ್ಚು ಅಪ್ಲಿಕೇಷನ್, ಕಾರ್ಖಾನೆಗಳಲ್ಲಿ ಮಾನವ ಸಂಪನ್ಮೂಲ ಕಡಿಮೆಗೊಳಿಸುವ ಮಾನವ ಅನುಯಾಯಿ ರೋಬೊಟ್, ವಿದ್ಯುತ್ ಚಾಲಿತ ಬೈಕ್, ಕೈಗಾರಿಕೆಗಳಿಂದ ಹೊರಬರುವ ತ್ಯಾಜ್ಯ ನೀರನ್ನು ಸಸ್ಯಗಳ ಮೂಲಕ ಶುದ್ದಕರಿಸುವ ಯಂತ್ರ, ಟ್ರಾಪಿಕ್ ಅಲ್ಸರ್ ರೋಗಿಗಳಿಗೆ ಉಪಯುಕ್ತವಾಗುವ ಎಲೆಕ್ಟ್ರಿಕಲ್ ಹಾಸಿಗೆ , ಬ್ಯಾಟರಿ ಚಾಲಿತ ಮೆಕ್ಕೆಜೋಳ ಬೀಜ ಬಿತ್ತನಾ ಯಂತ್ರ, ಅಂಧರಿಗೆ ವಿಶೇಷವಾಗಿ ರೂಪಿಸಿದ ಶೂ, ಎನ್ಕ್ರಿಪ್ಷನ್ ಮೂಲಕ ದತ್ತಾಂಶಗಳ ಭದ್ರತಾ ವ್ಯವಸ್ಥೆ , ಗೇಮಿಂಗ್ ವೆಬ್‌ಸೈಟ್‌, ಐಒಟಿ ಮೂಲಕ ವಿದ್ಯುತ್ ಶಕ್ತಿ ನಿರ್ವಹಣಾ ವ್ಯವಸ್ಥೆ , ಮಣ್ಣಿನ ಮತ್ತು ತಾಪಮಾನ ತೇವಾಂಶ ಸಂವೇದಕ ವ್ಯವಸ್ಥೆಯ ಮೂಲಕ ಕೃಷಿ ನೀರಾವರಿ ನಿರ್ವಹಣೆ ವ್ಯವಸ್ಥೆ ಸೇರಿದಂತೆ ಹಲವಾರು ನಾವಿನ್ಯ ಯೋಜನೆಗಳು ನೋಡುಗರನ್ನು ಆಕರ್ಷಿಸಿತು.
ನಾವಿನ್ಯ ಯೋಚನೆಗಳು ಅನುಷ್ಟಾನಗೊಳ್ಳಲಿ
ವಿದ್ಯಾರ್ಥಿಗಳ ನಾವಿನ್ಯ ಯೋಚನೆಗಳು ಹಾಗೆಯೇ ಉಳಿಯದೆ ಯೋಜನೆಗಳಾಗಿ ಅನುಷ್ಟಾನಗೊಳ್ಳುವುದರ ಮೂಲಕ ಸಾಮಾಜಿಕ ಬಳಕೆಗೆ ತೆರೆದುಕೊಳ್ಳಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅಭಿಪ್ರಾಯಪಟ್ಟರು.

Also Read: ಭಾರತೀಯ ಸಂಸ್ಕೃತಿಗೆ ಹೊಂದಿಕೊಂಡು ಮುಸಲ್ಮಾನರ ಮನಃಸ್ಥಿತಿ ಬದಲಾಗಬೇಕು: ಈಶ್ವರಪ್ಪ

ಜೆಎನ್’ಎನ್’ಸಿಇ ‘ಟೆಕ್ ಅನ್ವೇಷಣ್ -2022’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಉದ್ಯಮಶೀಲ ಕೌಶಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಾಗಿದ್ದು ಆಗ ಮಾತ್ರ ನಾವಿನ್ಯ ಚಿಂತನೆಗಳು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲು ಸಾಧ್ಯ. ಇಂದು ಸರ್ಕಾರದ ಅನೇಕ ಯೋಜನೆಗಳು ಸ್ಟಾರ್ಟ್ ಅಪ್ ಕಂಪನಿಗಳನ್ನು ಪ್ರಾರಂಭಿಸಲು ಪ್ರೇರಣಾ ವೇದಿಕೆಗಳನ್ನು ನೀಡುತ್ತಿದ್ದು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಿ. ಈ ಮೂಲಕ ಉದ್ಯಮಿಗಳಾಗಿ ಸಮಾಜದ ಉನ್ನತಿಗೆ ಕೊಡುಗೆ ನೀಡುವುದರ ಮೂಲಕ ಬದುಕಿನ ನಿಜವಾದ ಸಾರ್ಥಕತೆ ಪಡೆಯಿರಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್, ನಿರ್ದೇಶಕರಾದ ಹೆಚ್.ಸಿ. ಶಿವಕುಮಾರ್, ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಮಂಜುನಾಥ. ಪಿ, ಕಾರ್ಯಕ್ರಮ ಸಂಯೋಜಕರಾದ ಜಿ. ಸುರೇಶ್, ಡಾ.ಸಂತೋಷ್ ಶಾನಭಾಗ್ ಉಪಸ್ಥಿತರಿದ್ದರು. ಅಶ್ವಿನಿ ಎಸ್.ಆರ್ ನಿರೂಪಿಸಿ, ಸಿ.ಎಂ. ನೃಪತುಂಗ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Entrepreneurial SkillsJNNCEJNNCE Tech Exploration -2022Kannada News WebsiteLatest News KannadaShimogaShivamoggaShivamogga NewsStart-up companyಉದ್ಯಮಶೀಲ ಕೌಶಲ್ಯತೆಜೆಎನ್'ಎನ್'ಸಿಇ ಟೆಕ್ ಅನ್ವೇಷಣ್-2022ಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸ್ಟಾರ್ಟ್ ಅಪ್ ಕಂಪನಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಯಮಾವಳಿಗೆ ಸ್ಥಳೀಯರು ಒಪ್ಪಿದರೆ ಹೊಸನಗರ ಒಳಗೆ ಹೆದ್ದಾರಿ ನಿರ್ಮಾಣಕ್ಕೆ ಚಿಂತನೆ: ಶಾಸಕ ಹಾಲಪ್ಪ

Next Post

ವಿದ್ಯಾರ್ಥಿಗಳು ಕಾನೂನು ಗೌರವಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಸಂಸದ ಬಿ.ವೈ. ರಾಘವೇಂದ್ರ

kalpa News

kalpa News

Next Post
ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಂಸದ ರಾಘವೇಂದ್ರ

ವಿದ್ಯಾರ್ಥಿಗಳು ಕಾನೂನು ಗೌರವಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಸಂಸದ ಬಿ.ವೈ. ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL