ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮನ್ವಯ ಟ್ರಸ್ಟ್ ವತಿಯಿಂದ ನವೆಂಬರ್ 1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಸಂಜೆ 4.55ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಕನ್ನಡ ನಾಡು ನುಡಿಗೆ ಸಂಬಂಧಿಸಿದ ಚಿತ್ರಗೀತೆಗಳ ಕಾರ್ಯಕ್ರಮ ಇದಾಗಿದ್ದು, 400 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆಯಲಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರುತ್ತದೆ.
ಪಾಸ್’ಗಳಿಗಾಗಿ 9448069372 ಸಂಖ್ಯೆಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post