No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಸಂಪುಟ ವಿಸ್ತರಣೆ(ಪುನಾರಚನೆ) ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2020
in ಕೊಪ್ಪಳ
0
ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಕೊಪ್ಪಳದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರೆಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ ಸಹಜವೇ. ಇದರಲ್ಲಿ ತಪ್ಪೇನಿಲ್ಲ. ಸಚಿವ ಸಂಪುಟವೋ ವಿಸ್ತರಣೆಯೋ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ. ಸಿಎಂ ಪರಮಾಧಿಕಾರ ಎಂದರು.


ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಮರಾಠ ಹಾಗೂ ವೀರಶೈವ ಲಿಂಗಾಯತ ಸಮುದಾಯಗಳ ಹಿಂದುಳಿದವರಿಗೆ ಬಡವರಿಗೆ ಅನುಕೂಲವಾಗಲಿದೆ. ಇದು ಮರಾಠಿ ಭಾಷೆ ಪ್ರಾಧಿಕಾರ ಇದಲ್ಲ. ಕರ್ನಾಟಕದಲ್ಲಿರುವ ಮರಾಠಿಗರನ್ನು ಕರ್ನಾಟಕ ಬಿಟ್ಟು ಕಳುಹಿಸಲಾಗುವುದಿಲ್ಲ. ಮರಾಠರ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಮಾಡಿದ್ದು ಸ್ವಾಗತಾರ್ಹ. ಅದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಾಡಿದ್ದು ಸಹ ಸರಿಯಾಗಿದೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ದೊಡ್ಡ ಸಮುದಾಯವಾಗಿದ್ದರೂ ಈ ಸಮುದಾಯದಲ್ಲಿ ಬಡವರು ಹಿಂದುಳಿದವರು ಇದ್ದಾರೆ. ನಿಗಮ ರಚನೆಯಿಂದ ಇವರಿಗೆ ಅನುಕೂಲವಾಗಲಿದೆ. ಇದೇ ರೀತಿ ಮರಾಠ ಅಭಿವೃದ್ಧಿ ನಿಗಮದಿಂದ ಮರಾಠಿಗರಲ್ಲಿರುವ ಬಡವರಿಗೆ ಹಿಂದುಳಿದವರಿಗೂ ಕೂಡ ಅನುಕೂಲವಾಗಲಿದೆ. ಕುಂಬಾರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬ್ರಾಹ್ಮಣ ನಿಗಮ, ಅಲ್ಪಸಂಖ್ಯಾತರಿಗೂ ನಿಗಮವಿದೆ ಎಂದರು. ಓಲೈಕೆಗಾಗಿ ನಿಗಮ ರಚನೆ ಮಾಡಿರುವುದಲ್ಲ. ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.


ಮಾಜಿ ಸಂಸದ ಶಿವರಾಜ ತಂಗಡಗಿ ಅವರನ್ನು ತೃಪ್ತಿ ಮಾಡಲು ಚುನಾವಣಾ ಆಯೋಗ ವ್ಯವಸ್ಥೆ ಬದಲಾವಣೆ ಮಾಡುವ ಅವಶ್ಯಕತೆಯಿಲ್ಲ. ಉಪಚುನಾವಣೆ ಸೋಲಿಗೆ ಇವಿಎಂ ಯಂತ್ರ ಎನ್ನುವುದು ಕಾಂಗ್ರೆಸ್ ತನ್ನ ಸೋಲಿಗೆ ನೀಡುವ ಕಾರಣವಾಗಿದೆ. ಕಾಂಗ್ರೆಸ್ ನದ್ದು ಕುಣಿಯಲಾಗದವಳು ನೆಲ ಡೊಂಕು ಎನ್ನುವಂತಹ ಉತ್ತರವಾಗಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಸ್ವಂತಿಕೆ ಎಲ್ಲವನ್ನೂ ಕಳೆದುಕೊಂಡಿದೆ ಎಂದು ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B C PatilBayalu Seeme NewsKannada News WebsiteKoppalLatest News KannadaMinisterಕೊಪ್ಪಳಬಿ.ಸಿ. ಪಾಟೀಲ್
Share203Tweet123Send
Previous Post

ಸೊರಬ: ಸಾರ್ವಜನಿಕರಿಗೆ ರಿಯಾಯ್ತಿ ದರದಲ್ಲಿ ಉತ್ತಮ ಚಿಕಿತ್ಸೆಗೆ ಮಣಿಪಾಲ್ ಆರೋಗ್ಯ ಸ್ಮಾರ್ಟ್ ಕಾರ್ಡ್

Next Post

ಗ್ರಾಪಂ ಅಕ್ರಮ ಖಾತೆ ದಾಖಲು ಖಂಡಿಸಿ ಭದ್ರಾವತಿ ತಾಲೂಕು ಪಂಚಾಯ್ತಿ ಮುಂದೆ ಧರಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಪಂ ಅಕ್ರಮ ಖಾತೆ ದಾಖಲು ಖಂಡಿಸಿ ಭದ್ರಾವತಿ ತಾಲೂಕು ಪಂಚಾಯ್ತಿ ಮುಂದೆ ಧರಣಿ

ಗ್ರಾಪಂ ಅಕ್ರಮ ಖಾತೆ ದಾಖಲು ಖಂಡಿಸಿ ಭದ್ರಾವತಿ ತಾಲೂಕು ಪಂಚಾಯ್ತಿ ಮುಂದೆ ಧರಣಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL