No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕುವೆಂಪು ವಿವಿ ಕಾಲೇಜುಗಳಲ್ಲಿ ಕೋವಿಡ್19 ತಡೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

kalpa News by kalpa News
January 18, 2021
in Small Bytes, ಭದ್ರಾವತಿ
0
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕೋತ್ತರ ವಿಭಾಗಗಳು ಮತ್ತು ಸ್ನಾತಕ ಪದವಿ ಕಾಲೇಜುಗಳನ್ನು ಆರಂಭಿಸಿದ್ದು, ಕಟ್ಟುನಿಟ್ಟಿನ ಪ್ರಮಾಣೀಕೃತ ಕಾರ್ಯಾಚರಣ ವ್ಯವಸ್ಥೆ ಅನುಸರಿಸಬೇಕು ಎಂದು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸೂಚಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗವು ಎಲ್ಲ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಆಯೋಜಿಸಿದ್ದ ವಿಡಿಯೋ ಸಂವಾದ ಸಭೆಯಲ್ಲಿ ಕೋವಿಡ್19 ತಡೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು.ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಸ್ನಾತಕೋತ್ತರ ಕೇಂದ್ರಗಳು ಮತ್ತು ಸ್ನಾತಕ ಕಾಲೇಜುಗಳು ಕೋವಿಡ್19 ತಡೆಯುವ ಸಲುವಾಗಿ ಕರ್ನಾಟಕ ಸರ್ಕಾರ ಹೊರಡಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನ ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರು.

ವಿವಿ ವ್ಯಾಪ್ತಿಯಲ್ಲಿ ಕಳೆದ ವರ್ಷ ಸ್ನಾತಕೋತ್ತರ ದ್ವಿತೀಯ ವರ್ಷ ಮತ್ತು ಸ್ನಾತಕ ತೃತೀಯ ವರ್ಷದಲ್ಲಿದ್ದ ವಿದ್ಯಾರ್ಥಿಗಳಿಗೆ 15 ದಿನಗಳ ಸಂಪರ್ಕ
ತರಗತಿಗಳನ್ನು ಕೈಗೊಂಡು ಪರೀಕ್ಷೆ ಮುಗಿಸಿ ಸುರಕ್ಷಿತವಾಗಿ ಪದವಿ ಪೂರ್ಣಗೊಳಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಮುಂದುವರಿದು ನವೆಂಬರ್ ತಿಂಗಳಿನಿಂದ ಸ್ನಾತಕೋತ್ತರ ದ್ವಿತೀಯ, ಸ್ನಾತಕ ತೃತೀಯ ವರ್ಷದ ತರಗತಿಗಳನ್ನು ಆರಂಭಿಸಲಾಗಿತ್ತು. ಪ್ರಸ್ತುತ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಕಾಲೇಜು ಕ್ಯಾಂಪಸ್‌ಗಳಿಗೆ ಬರಮಾಡಿಕೊಳ್ಳಲಾಗುತ್ತಿದೆ.ಈ ಸಂದರ್ಭದಲ್ಲಿ 6 ಅಡಿಗಳ ಅಂತರ ಕಾಯ್ದುಕೊಳ್ಳುವ ಪಟ್ಟಿಗಳು, ಕಡ್ಡಾಯವಾಗಿ ಮಾಸ್ಕ್‌ ಬಳಕೆ, ಪ್ರವೇಶದ್ವಾರ ಹಾಗೂ ಅಗತ್ಯವಿದ್ದೆಡೆ ಸ್ಯಾನಿಟೈಸರ್ ಅಳವಡಿಕೆ, ಕ್ಯಾಂಪಸ್ ಕಟ್ಟಡ ಹಾಗೂ ಹಾಸ್ಟೆಲ್‌ಗಳ ಸ್ಯಾನಿಟೈಸೇಶನ್, ತರಗತಿಗಳಲ್ಲಿ ಅಂತರ ಕಾಪಾಡುವಂತೆ ಕುರ್ಚಿಗಳ ಅಳವಡಿಕೆಯನ್ನು ಕಡ್ಡಾಯವಾಗಿ ಅನುಸರಿಸಲಾಗುತ್ತಿದೆ. ತರಗತಿಯಲ್ಲಿ ಶೇ. 50ಕ್ಕಿಂತ ಅಧಿಕ ವಿದ್ಯಾರ್ಥಿಗಳಿದ್ದರೆ ಮತ್ತೊಂದು ತರಗತಿ ಮಾಡುವಂತೆ ಸೂಚಿಸಲಾಗಿದೆ. ಆನ್‌ಲೈನ್ ಆಥವಾ ಆಫ್‌ಲೈನ್ ಯಾವುದಾದರೂ ಒಂದು ಮಾರ್ಗದಲ್ಲಿ ವಿದ್ಯಾರ್ಥಿಗಳು ಹಾಜರಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರ ಕಳುಹಿಸಿಕೊಟ್ಟಿರುವ ಎಲ್ಲ ಪ್ರಮಾಣಿತ ಕಾರ್ಯಚರಣಾ ವಿಧಾನದ ಕ್ರಮಗಳನ್ನು ಅನುಸರಿಸುತ್ತಿರುವುದನ್ನು ಕಾಲೇಜುಗಳಿಂದ ಖಾತರಿಪಡಿಸಿಕೊಳ್ಳಲಾಗಿದೆ ಹಾಗೂ ತಪ್ಪಿದಲ್ಲಿ ಸೂಕ್ತ ಕ್ರಮದ ಎಚ್ಚರಿಕೆ ನೀಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಎಲ್ಲ ಪದವಿ ಕಾಲೇಜುಗಳ ಪ್ರಾಂಶುಪಾಲರು, ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರು, ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ. ಗೋವಿಂದರಾಜು ಸೇರಿದಂತೆ ಎಲ್ಲ ಸಂಬಂಧಿತ ಸಿಬ್ಬಂದಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCovid19Kannada News WebsiteKuvempu UniversityLatest News KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಕೋವಿಡ್19ಶಂಕರಘಟ್ಟ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆಂಡಾಮಂಡಲರಾದ ಸಚಿವರು, ಕ್ರಮಕ್ಕೆ ಸೂಚನೆ

Next Post

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

kalpa News

kalpa News

Next Post
ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL