No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ

kalpa News by kalpa News
October 5, 2020
in Small Bytes, ಶಿವಮೊಗ್ಗ
0
ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಮ್ಮ ಸಂವಿಧಾನವು ದೇಶದ ಯಾವುದೇ ಪ್ರಜೆಯೂ ನ್ಯಾಯದಾನದಿಂದ ವಂಚಿತನಾಗದಂತೆ ಹಾಗೂ ತಾರತಮ್ಯಕ್ಕೆ ಒಳಗಾಗದೆ ಕಾನೂನಿನ ಮುಂದೆ ಸಮಾನವಾದ ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಏರ್ಪಡಿಸಲಾಗಿದ್ದ ಅಭಿಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ  ಅವರು ಮಾತನಾಡುತ್ತಿದ್ದರು.

ಅನೇಕ ಸಂದರ್ಭಗಳಲ್ಲಿ ತಿಳುವಳಿಕೆಯ ಕೊರತೆಯಿಂದಾಗಿ ನ್ಯಾಯದಾನದಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಕಾನೂನಿನ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರವು ಆಸಕ್ತ ಸ್ವಯಂಸೇವಕರಿಗಾಗಿ ಅಭಿಶಿಕ್ಷಣ ತರಬೇತಿಗಳನ್ನು ಆಯೋಜಿಸಿ ತರಬೇತಿ ನೀಡಲಾಗುತ್ತಿದೆ. ಇದರಿಂದಾಗಿ ತರಬೇತಾರ್ಥಿಗಳು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ವಿಶೇಷವಾಗಿ ಈ ತರಬೇತಿ ಅವಧಿಯಲ್ಲಿ ಹಕ್ಕು ಮತ್ತು ಕರ್ತವ್ಯಗಳು, ಪ್ರಮುಖವಾಗಿರುವ ಕಾನೂನಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು. ತರಬೇತಿ ಪಡೆದ ಸ್ವಯಂಸೇವಕರು ಸಾರ್ವಜನಿಕರಿಗೆ ಕಾನೂನು ಸೇವೆ ಮತ್ತು ಸಲಹೆಗಳನ್ನು ನೀಡಲು, ಜನತಾ ನ್ಯಾಯಾಲಯ ಶಿಬಿರಗಳ ಲಾಭಗಳು, ಕಾನೂನು ಅರಿವು ಮೂಡಿಸುವಲ್ಲಿ ಮಾಹಿತಿ ಒದಗಿಸುವರು ಎಂದದರು.

ಅಲ್ಲದೇ ರಾಜೀ ಸಂಧಾನ, ಜನತಾ ನ್ಯಾಯಾಲಯಗಳ ಮೂಲಕ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥ, ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ಸಂಧಾನ, ಪರ್ಯಾಯ ವ್ಯಾಜ್ಯ ಪರಿಹಾರದ ವ್ಯವಸ್ಥೆ ಹಾಗೂ ವ್ಯಾಜ್ಯಪೂರ್ವ ಸಮಸ್ಯೆಗಳ ಪರಿಹಾರ ಮುಂತಾದವುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಸಹಾಯಕವಾಗಲಿದೆ. ಆದ್ದರಿಂದ ಪ್ರಶಿಕ್ಷಣಾರ್ಥಿಗಳು ಈ ಎಲ್ಲಾ ವಿಷಯಗಳ ಬಗೆಗೆ ವಿಸ್ತತ ಮಾಹಿತಿ ಹೊಂದಿರುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ನ್ಯಾಯವಾದಿ ಡಿ.ಎನ್. ಹಾಲಸಿದ್ಧಪ್ಪ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜನರಲ್ಲಿ ಕಾನೂನಿನ ವ್ಯಾಖ್ಯೆ ಮಾತ್ರವಲ್ಲ ಸ್ವರೂಪವೂ ಬದಲಾಗಿದೆ. ಕಾನೂನನ್ನು ಬೇರೆಯ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ಇದರಿಂದಾಗಿ ನ್ಯಾಯಾಂಗ ವ್ಯವಸ್ಥೆಯ ಮಹತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದಾದ ಆತಂಕವಿದೆ ಎಂದ ಅವರು ಕಾನೂನನ್ನು ಅದು ಇರುವಂತೆಯೇ ಪರಿಚಯಿಸಬೇಕಾದ ಅಗತ್ಯವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಮಾತನಾಡಿ, ತರಬೇತಿ ಪಡೆದ ಅಭಿಶಿಕ್ಷಕರು ನ್ಯಾಯಾಲಯ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರಿಂದಾಗಿ ಜನರಲ್ಲಿ ಕಾನೂನು ಸಾಕ್ಷರತೆ ಹೆಚ್ಚಳವಾಗಲಿದೆ. ಅದಕ್ಕಾಗಿ ಸ್ವಯಂ ಸೇವಕರು ಮೊದಲು ಕಾನೂನಿನ ಅರಿವು ಹೊಂದುವುದು ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಅಭಿಶಿಕ್ಷಕರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಹಾತ್ಮಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ನ ನಿರ್ದೇಶಕ ಕೆ.ಸಿ. ಬಸವರಾಜು ಅವರು ತರಬೇತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್. ದೇವೇಂದ್ರಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: JudgeKannada News WebsiteLatest News KannadaLegal adviceLocal NewsMalnad NewsShimogaShivamogga Newsಕಾನೂನು ಸಲಹೆನ್ಯಾಯಾಧೀಶಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

Next Post

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

kalpa News

kalpa News

Next Post
ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL