No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

kalpa News by kalpa News
November 23, 2020
in ಶಿವಮೊಗ್ಗ
0
ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಪಂಚದಲ್ಲಿ ಭಾರತೀಯವಾದ ಹಿಂದೂ ಸಂಸ್ಕೃತಿ ವಿಶಿಷ್ಟವಾದುದು ಎಂಬುದು ಈಗಾಗಲೇ ರುಜುವಾತಾಗಿದೆ. ಅದರಲ್ಲಿನ ಶಕ್ತಿಯನ್ನು ಜಗತ್ತು ಒಪ್ಪಿಕೊಂಡಿದೆ. ಇಂತಹ ಭಾರತೀಯ ಸಂಸ್ಕೃತಿಗೆ ಧಕ್ಕೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಆರ್. ಮಧುಸೂಧನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಾಗತೀಕರಣದ ಪ್ರಭಾವ ಕೇವಲ ಆರ್ಥಿಕ ವ್ಯವಸ್ಥೆಯ ಮೇಲಷ್ಟೇ ಅಲ್ಲ, ಸಾಂಸ್ಕೃತಿಕ, ಧಾರ್ಮಿಕ ವಲಯವನ್ನು ಕೂಡ ಪ್ರಭಾವಿಸುವಂತೆ ಬೆಳೆಯುತ್ತಿದೆ. ಈ ಅಲೆಯನ್ನು ತಡೆಯಲು ನಾವು ಅನೂಚಾನವಾಗಿ ನಡೆದುಬಂದಿರುವ ಧಾರ್ಮಿಕ ಸಭ್ಯತೆ, ಸಂಸ್ಕೃತಿಗಳನ್ನು ಇನ್ನಷ್ಟು ರೂಢಿಸಿಕೊಳ್ಳಬೇಕು ಎಂದರು.

ದೇವಾಲಯಗಳು ನಮ್ಮ ಅಮೂಲ್ಯ ಆಸ್ತಿ, ಇವತ್ತಿಗೂ ದೇಗುಲಗಳಲ್ಲಿ ಕೆಲ ಕಾಲ ಕುಳಿತರೂ ಮನಸ್ಸಿಗೆ ನೆಮ್ಮದಿಯನ್ನು ತಂದುಕೊಡುತ್ತದೆ. ಈ ಹಿನ್ನೆಲೆಯಲ್ಲಿಯೇ ರಾಜ್ಯ ಸರ್ಕಾರ ಕೂಡ ಯಾವತ್ತೂ ದೇವಾಲಯಗಳ ವಿಚಾರದಲ್ಲಿ ಅನುದಾನಗಳ ನೀಡಿಕೆಯಲ್ಲಿ ಕೈಹಿಡಿದಿಲ್ಲ. ಪರಂಪರೆಗೆ ಧಕ್ಕೆ ಇಲ್ಲದಂತೆ, ಪಾರದರ್ಶಕವಾದ ಅಭಿವೃದ್ಧಿಗೆ ನಾವು ಒತ್ತುನೀಡಬೇಕಾಗಿದೆ ಎಂದರು.

ಸರ್ಕಾರದ ವಿವಿಧ ಮಂಡಳಿಗಳಿಗೆ ನೇಮಕಗೊಂಡ ಜಿಲ್ಲೆಯ ಬ್ರಾಹ್ಮಣ ಸಾಧಕರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವಲಯ ಉಪಾಧ್ಯಕ್ಷರಾದ ಎಚ್.ಎನ್. ಛಾಯಾಪತಿ, ಸರ್ಕಾರದ ಮಟ್ಟದ ಅವಕಾಶಗಳು ಸುಲಭವಾಗಿ ಬರುವಂತಹದ್ದಲ್ಲ. ಅದಕ್ಕೆ ಪ್ರತಿಭೆ, ಅದೃಷ್ಟಗಳ ಬೆಂಬಲವಿರುವುದರಿಂದ ಸಾಧ್ಯವಾಗಿದೆ. ಅಂತಹ ಅಧಿಕಾರವನ್ನು ಜಾಣ್ಮೆಯಿಂದ ಬಳಸಿಕೊಳ್ಳಲು ಪ್ರಯತ್ನಿಸಬೇಕು. ವಿಸಿಟಿಂಗ್ ಕಾರ್ಡ್‌ನಲ್ಲಿ ಹುದ್ದೆಯನ್ನು ಪ್ರದರ್ಶಿಸುವುದಕ್ಕಿಂತ ನಾಳೆ ಇಂತಹ ಹುದ್ದೆಯಲ್ಲಿ ಇಂತವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು ಎಂದು ಇತರರು ನೆನಪಿಸಿಕೊಳ್ಳುವಂತೆ ಕೆಲಸ ಮಾಡುವಂತಾಗಲಿ ಎಂದು ಆಶಿಸಿದರು.

ಇಡೀ ಜಗತ್ತು ಹಣದ ಹಿಂದೆ ಹೋಗುತ್ತಿದೆ. ಯಾವುದೇ ಹೊಸ ಹುದ್ದೆ, ಅವಕಾಶಗಳು ತೆರೆದುಕೊಂಡ ಕ್ಷಣವೇ ಅದರಲ್ಲೇನು ಲಾಭವಿದೆ, ಹಣವಿದೆ ಎಂದು ವಿಚಾರಿಸುವ ಪ್ರವೃತ್ತಿ ಬೆಳೆದಿದೆ. ಗಳಿಕೆಯ ಅವಕಾಶವೇ ಬಂದರೆ ಹಣದ ಬದಲು ಹೆಚ್ಚು ಸಿರಿವಂತಿಕೆಯ ಅನುಭವ ಕೊಡುವ ನೆಮ್ಮದಿಯನ್ನು ಆರಿಸಿಕೊಳ್ಳಿ. ನಮ್ಮ ನಂತರ ನಾವೆಷ್ಟೇ ಸಿರಿವಂತರಾದರೂ ಇತಿಹಾಸ ನಮ್ಮನ್ನು ಸ್ಮರಿಸುವುದಿಲ್ಲ. ಒಳ್ಳೆಯ ಕೆಲಸ ಮಾಡಿದರೆ ಮಾತ್ರ ನಾವು ಚರಿತ್ರಾರ್ಹರಾಗುತ್ತೇವೆ ಎಂದರು.

ಈ ಸಂದರ್ಭದಲ್ಲಿ ರಾಜ್ಯದ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ, ಉಪ ಮಹಾಪೌರರಾದ ಸುರೇಖಾ ಮುರುಳೀಧರ್, ಮೆಡಿಕಲ್ ಸೂಪರಿಟೆಂಡೆಂಟ್ ಕೊರೋನಾ ವಾರಿಯರ್ಸ್ ಡಾ. ಎಸ್. ಶ್ರೀಧರ್, ಪಿಎಚ್‌ಡಿ ಅವಾರ್ಡ್ ಪಡೆದ ಡಾ. ಎನ್.ಆರ್. ಮಂಜುಳಾ, ಮೆಸ್ಕಾಂ ನಿರ್ದೇಶಕರಾದ ಎಸ್.ಎಸ್. ನಂಜುಂಡಸ್ವಾಮಿ, ಮಹಿಳಾ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಪ್ರೇಮಾ ಆನಂದ್ ಹಾಗೂ ಸೂಡಾ ನಿರ್ದೇಶಕರಾದ ಉಮಾ ಮೂರ್ತಿ, ಕಿಯೋನಿಕ್ಸ್‌ ನಿರ್ದೇಶಕ ಪ್ರಶಾಂತ್ ಅವರನ್ನು ಅಭಿನಂದಿಸಲಾಯಿತು.ಹಿರಿಯರಾದ ಗುಂಡಾಚಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ. ನಂಜುಂಡಸ್ವಾಮಿ, ಬಿ.ಆರ್.ಪಿ. ರಾಜಶೇಖರ್ ವೇದಿಕೆಯಲ್ಲಿದ್ದರು. ಸುಮಿತ್ರಮ್ಮ ಹಾಗೂ ವನಜಾ ರವಿಕುಮಾರ್ ಪ್ರಾರ್ಥಿಸಿದರು. ಪ್ರಕಾಶ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಇನಾಂದಾರ್ ಮಾತನಾಡಿದರು. ಲಕ್ಷ್ಮೀಕಾಂತ್ ಭಟ್ ವಂದಿಸಿ, ಆರ್. ಅಚ್ಯುತರಾವ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Aradhana CommitteeB R MadhusudhanKannada News WebsiteLatest News KannadaLocal NewsMalnad NewsShimogaShivamoggaShivamogga Newsಆರಾಧನಾ ಸಮಿತಿಬಿ.ಆರ್. ಮಧುಸೂಧನ್ಬ್ರಾಹ್ಮಣ ಮಹಾಸಭಾಶಿವಮೊಗ್ಗಹಿಂದೂ ಸಂಸ್ಕೃತಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

72 ಸಾವಿರ ನಾಡಿಗಳನ್ನು ಶುದ್ಧಿ ಮಾಡುವ ಅಲೌಖಿಕ ಶಕ್ತಿ ಈ ಸ್ತೋತ್ರಕ್ಕಿದೆ

Next Post

ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನ ಅನುಮಾನಾಸ್ಪದ ಸಾವು

kalpa News

kalpa News

Next Post
ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನ ಅನುಮಾನಾಸ್ಪದ ಸಾವು

ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನ ಅನುಮಾನಾಸ್ಪದ ಸಾವು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!