No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

5 ವರ್ಷದ ಬಾಲಕನ ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸಂಸದ ರಾಘವೇಂದ್ರ

ಇಷ್ಟಕ್ಕೂ ಬಾಲಕನಿಗೆ ಆಗಿದ್ದ ಆರೋಗ್ಯ ಸಮಸ್ಯೆಯೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2023
in Army
0
5 ವರ್ಷದ ಬಾಲಕನ ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.

ತಾಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್’ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್’ನಿಂದಾಗಿ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.
ವೈದ್ಯರಿಗೆ ಮಗುವಿನ ಸಮಸ್ಯೆ ಏನೆಂದು ಗುರುತಿಸಲು ಮೂರು ವರ್ಷಗಳು ಬೇಕಾಯ್ತು. ನಂತರ ಪ್ರತಿ ತಿಂಗಳೂ ಹತ್ತಾರು ಸಾವಿರ ರೂ.ಗಳ ಮೆಡಿಸನ್ ಮತ್ತು ಚಿಕಿತ್ಸಾ ವೆಚ್ಚ ಭರಿಸಬೇಕಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದೇ ಅಸಾಧ್ಯ ಎನ್ನುವಂತಾಗಿತ್ತು. ಸದ್ಯ ಮಗುವಿಗೆ 5 ವರ್ಷ 4 ತಿಂಗಳಾಗಿದ್ದು, ಇನ್ನು ಚಿಕಿತ್ಸೆ ಕೊಡಿಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಎದುರಾಗಿದ್ದು, ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸಂಸದ ಬಿ.ವೈ. ರಾಘವೇಂದ್ರ ಅವರ ಗಮನ ಸೆಳೆದಿದ್ದಾರೆ.

ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.ಇಂದು ಬೆಳಿಗ್ಗೆ ಮಗುವಿಗೆ ಸರ್ಕಾರದಿಂದ ಮೊದಲ ಔಷಧಿಗಳನ್ನು ಒದಗಿಸಲಾಗಿದ್ದು, ಸಂಸದರ ಬಿ.ವೈ. ರಾಘವೇಂದ್ರ ಮಗುವಿಗೆ ಔಷಧಿ ನೀಡಿ, ಶೀಘ್ರದಲ್ಲೇ ಮಗು ಎಲ್ಲ ಮಕ್ಕಳಂತೆ ಆರೋಗ್ಯವಾಗಿರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.

ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳು ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraKannada News WebsiteLatest News KannadaLocal NewsLow SugarMalnad NewsShimogaShivamoggaShivamogga NewsTREATMENTಬಿ.ವೈ. ರಾಘವೇಂದ್ರಲೋ ಶುಗರ್ಶಿವಮೊಗ್ಗ
Share203Tweet123Send
Previous Post

ಮೈಸೂರು: ಫೆ.14ರಿಂದ ಕಾಳಿದಾಸ ಕೃತಿ ಸಮೀಕ್ಷಾ, ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

Next Post

ಫೆ.13 ರಿಂದ ಸುರಗುಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.13 ರಿಂದ ಸುರಗುಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

ಫೆ.13 ರಿಂದ ಸುರಗುಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL