No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲೇ ಮಾದರಿ ಹಸಿರುತಾಣವಾಗಿ ಮುದ್ದಿನಕೊಪ್ಪ ಟ್ರೀ ಪಾರ್ಕ್: ಪ್ರಸ್ತಾವನೆ ಸಲ್ಲಿಕೆ

ಸಚಿವ ಈಶ್ವರಪ್ಪ ಅವರ ವಿಶೇಷ ಆಸಕ್ತಿಯ ಪ್ರಸ್ತಾವಿತ ಯೋಜನೆ ಹೇಗಿದೆ ಗೊತ್ತಾ? ಇಲ್ಲಿದೆ ಸ್ಕೆಚ್!

kalpa News by kalpa News
December 28, 2020
in ಶಿವಮೊಗ್ಗ
0
ದೇಶದಲ್ಲೇ ಮಾದರಿ ಹಸಿರುತಾಣವಾಗಿ ಮುದ್ದಿನಕೊಪ್ಪ ಟ್ರೀ ಪಾರ್ಕ್: ಪ್ರಸ್ತಾವನೆ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು/ಶಿವಮೊಗ್ಗ: ನಗರದಿಂದ 13 ಕಿಮೀ ದೂರದಲ್ಲಿರುವ ಮುದ್ದಿನಕೊಪ್ಪ ಟ್ರೀಪಾರ್ಕ್’ನ್ನು ದೇಶದಲ್ಲೇ ಮಾದರಿ ಹಸಿರುತಾಣವನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ಪ್ರಸ್ತಾವನೆಯೊಂದು ಇಂದು ಸಲ್ಲಿಕೆಯಾಗಿದೆ.

ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅರಣ್ಯ ಮತ್ತು ಪರಿಸರ ಜೀವಿ ಶಾಸ್ತ್ರ ಸಚಿವ ಆನಂದ ಸಿಂಗ್ ಅವರೊಂದಿಗೆ ಈ ಕುರಿತಂತೆ ಮಹತ್ವ ಸಭೆಯನ್ನು ಇಂದು ಮುಂಜಾನೆ ನಡೆಸಿದ್ದು, ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.


ಈ ವೇಳೆ ಮಾತನಾಡಿದ ಈಶ್ವರಪ್ಪ, ಶಿವಮೊಗ್ಗ ನಗರದ ಕೇಂದ್ರದಿಂದ ಕೇವಲ 13 ಕಿಮೀ ದೂರ ಇರುವ ಮುದ್ದಿನಕೊಪ್ಪ ಟ್ರೀ ಪಾರ್ಕ್ ಅನ್ನು, ವಿಶೇಷವಾಗಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಈ ಪತ್ರದೊಂದಿಗೆ ಸಚಿವರಿಗೆ ಸಲ್ಲಿಸಲಾಗಿದೆ. ಪ್ರಸ್ತಾವನೆಯಲ್ಲಿರುವ ಯೋಜನೆಗಳು, ಪರಿಸರ ಸಂಬಂಧಿತ ಸತ್ಪರಿಣಾಮಗಳ ಜೊತೆಗೆ, ಶಿವಮೊಗ್ಗ ಜಿಲ್ಲೆಗೆ ಹಲವು ರೀತಿಯಿಂದ ಉದ್ಯೋಗ ಸೃಷ್ಟಿಸಿಕೊಡುವುದು ಅಲ್ಲದೇ, ಅನೇಕ ಆರ್ಥಿಕ ಲಾಭ ತರುವ ಆಯಾಮಗಳನ್ನು ಹೊಂದಿರುವುದನ್ನು ತಾವು ಮನಗಾಣಬಹುದು ಎಂದರು.

ಪ್ರಸ್ತಾವಿತ ಯೋಜನೆ, ಶಿವಮೊಗ್ಗ ಜಿಲ್ಲೆಯ ಸಮಸ್ತ ವಯೋಮಾನದ ವಿದ್ಯಾರ್ಥಿಗಳಿಗೆ, ರೈತರಿಗೆ, ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಪ್ರವಾಸೋದ್ಯಮ ಹೆಚ್ಚಿಸುವ, ಪಶ್ಚಿಮಘಟ್ಟ ಅರಿಯುವ, ಔಷಧಿ ಸಸ್ಯಗಳ ಬಗ್ಗೆ ಮಾಹಿತಿ ದೊರಕುವ, ಜೇನು ಹಾಗು ಚಿಟ್ಟೆಗಳ ಬಗ್ಗೆ ಮಾಹಿತಿ ಪಡೆಯುವ, ಅರಣ್ಯೋತ್ಪನ್ನಗಳ ಬಗ್ಗೆ ಮಾಹಿತಿ ದೊರಕುವ, ಸರ್ಕಾರ ಪರಿಸರದ ಬಗ್ಗೆ ಜನರಿಗೆ ಮನಮುಟ್ಟುವಂತೆ ತಲುಪಿಸುವ ವ್ಯವಸ್ಥೆ ಹೊಂದಬಹುದಾದಂತಹ, ಹಲವು ಆಯಾಮಗಳನ್ನು ಹೊಂದಿದ ಯೋಜನೆಯಾಗಿದೆ ಎಂದರು.

ಮುದ್ದಿನಕೊಪ್ಪ ಟ್ರೀ ಪಾರ್ಕ್ ಪ್ರಸ್ತಾವಿತ ಯೋಜನೆದಿನೇ ದಿನೇ ನಮ್ಮ ಪರಿಸರ/ಅರಣ್ಯದ ಮೇಲಾಗುತ್ತಿರುವ ಪ್ರಹಾರದಿಂದ, ಪ್ರಪಂಚದ ಜನರು ಹಲವಾರು ತೊಂದರೆಗಳಿಗೆ ಒಳಗಾಗುತ್ತಿರುವುದನ್ನು ನಾವುಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಣುತ್ತಿದ್ದೇವೆ. ಹನಿಹನಿಗೂಡಿದರೆ ಹಳ್ಳ ಎಂಬ ನಾಣ್ಣುಡಿಯಂತೆ, ಪ್ರಪಂಚ ಎದುರಿಸುತ್ತಿರುವ ಜಾಗತಿಕ ತಾಪಮಾನಕ್ಕೆ ನಮ್ಮ ಶಿವಮೊಗ್ಗ ನಗರದ ಯೋಗದಾನವೂ ಇರುವುದು ನಾವು ಒಪ್ಪಿಕ್ಕೊಳ್ಳಲೇಬೇಕಾಗಿರುವ ಕಟುಸತ್ಯ. ಒಂದೊಮ್ಮೆ ಮಲೆನಾಡ ಹೆಬ್ಬಾಗಿಲು ಎಂದು ಕರೆಯಲ್ಪಡುತ್ತಿದ್ದ ನಮ್ಮ ಶಿವಮೊಗ್ಗ, ದಿನೇದಿನೇ ತನ್ನ ಹಸಿರನ್ನು ಕಳೆದುಕೊಂಡು ತನ್ನ ನೆಲ, ಜಲ ಮತ್ತು ವಾಯುಮಾಲಿನ್ಯ ಹೆಚ್ಚಿಸಿಕೊಂಡಿರುವುದು, ಅತ್ಯಂತ ಕಳವಳಕಾರಿಯಾದ ವಿಷಯ ಎಂದರು.


ಪ್ರಸ್ತಾವಿತ ಯೋಜನೆಯನ್ನು, ಉದ್ದೇಶಿತ ಶಿವಮೊಗ್ಗೆಯ ಮುದ್ದಿನಕೊಪ್ಪ ಟ್ರೀ ಪಾರ್ಕ್‌ನಲ್ಲಿ ಮೊದಲು ಅನುಷ್ಠಾನಗೊಳಿಸಿ ನಂತರ ಉಳಿದ ಜಿಲ್ಲೆಗಳಲ್ಲೂ ಇದೇ ರೀತಿಯ ಯೋಜನೆ ಅನುಷ್ಠಾನಗೊಳಿಸಬಹುದು. ಜನರ, ನಗರದ, ರಾಜ್ಯದ ಹಾಗೂ ದೇಶದ ಜನರಿಗೆ ಒಳಿತಾಗುವ ಹಾಗು ಗರಿಮೆ ಹೆಚ್ಚಿಸುವ ಈ ಯೋಜನೆಯನ್ನು ತಾವು ಅನುಷ್ಠಾನಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.

ಪ್ರಸ್ತಾವನೆ ಸಲ್ಲಿಕೆ ಸಂದರ್ಭದಲ್ಲಿ ಉತ್ತಿಷ್ಠ ಭಾರತ, ಮಲೆನಾಡು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ, ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ಪರೋಪಕಾರಮ್ ಶಿವಮೊಗ್ಗ, ಜೆಸಿಐ ಶಿವಮೊಗ್ಗ, ವಿವೇಕ್, ಶಿವಮೊಗ್ಗ ರೋಟರಿ ಪೂರ್ವ, ಪಿ.ವಿ. ಸಿಂಧು ಶಟಲ್ ಸ್ನೇಹಿತರ ಬಳ, ಎಫ್ ಬ್ಲಾಕ್ ಗೋಪಾಲಗೌಡ ಬಡಾವಣೆ, ಗೋಪಾಳ ಗೌಡ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಗ್ರೀನ್ ಲೈವ್ಸ್‌, ಗ್ರೋಗ್ರೀನ್, ಸೈಕಲ್ ಕ್ಲಬ್, ಶಬ್ಧ, ಶಿವಮೊಗ್ಗ ಹಾಗೂ ಇನ್ನಿತರ ಪರಿಸರ ಹಾಗೂ ಸಾಮಾಜಿಕ ಕಳಕಳಿ ಹೊಂದಿದ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಅಪರ ಮುಖ್ಯ ಕಾರ್ಯದರ್ಶಿಗಳಾದ ಸಂದೀಪ ದವೆ, ಸುಮಿತ್ರ ಬಿಜ್ಜೂರ ಕಾರ್ಯದರ್ಶಿಗಳು ಮತ್ತು ಪ್ರಕಾಶ್ ಜೊಡಿಯಾಕ್ ಪರಿಸರವಾದಿಗಳು, ಶಿವಮೊಗ್ಗ ನಂದನ, ಹಿರಿಯ ಛಾಯಾಗ್ರಾಹಕರು ಪರಿಸರವಾದಿಳು, ಸತೀಶ್ ಕುಮಾರ ಎಸ್.ಎಸ್. ಪರಿಸರವಾದಿಗಳೂ ಕೂಡ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Green spaceK S EshwarappaKannada News WebsiteLatest News KannadaLocal NewsMalnad NewsMuddinakoppa Tree Parkಕೆ.ಎಸ್. ಈಶ್ವರಪ್ಪಪಶ್ಚಿಮಘಟ್ಟಬೆಂಗಳೂರುಮಲೆನಾಡು ಸುದ್ಧಿಮುದ್ದಿನಕೊಪ್ಪ ಟ್ರೀಪಾರ್ಕ್ಶಿವಮೊಗ್ಗಶಿವಮೊಗ್ಗ ನ್ಯೂಸ್ಹಸಿರುತಾಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.1ರಿಂದಲೇ ಎಸ್’ಎಸ್’ಎಲ್’ಸಿ, ಪಿಯುಸಿ ತರಗತಿ ಆರಂಭ: ಸಿಎಂ ಸ್ಪಷ್ಟನೆ

Next Post

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

kalpa News

kalpa News

Next Post
ಗೋಭಕ್ಷಕರಿಗೆ ಅಪಮೃತ್ಯು ನಿಶ್ಚಿತ ಎಂಬಲ್ಲಿ ಸಂಶಯವಿಲ್ಲ

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL