ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಾಡಹಗಲೇ ರೌಡಿ ಶೀಟರ್ ಮಂಜುನಾತ್ ಭಂಡಾರಿ(30) ಎನ್ನುವವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಬಸವನಗುಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೌಡಿ ಶೀಟರನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಭೀಕರ ಹಲ್ಲೆ ನಡೆಸಿದ್ದು, ಮಂಜುನಾಥ್ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post