No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಉತ್ತರದ ಚಾರಣ ಸಂಸ್ಕೃತಿಯನ್ನು ದಕ್ಷಿಣಕ್ಕೆ ತರಬೇಕಿದೆ: ವೆಂಕಟ ನಾರಾಯಣ್ ಅಭಿಮತ

kalpa News by kalpa News
November 27, 2020
in Small Bytes, ಶಿವಮೊಗ್ಗ
0
ಉತ್ತರದ ಚಾರಣ ಸಂಸ್ಕೃತಿಯನ್ನು ದಕ್ಷಿಣಕ್ಕೆ ತರಬೇಕಿದೆ: ವೆಂಕಟ ನಾರಾಯಣ್ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಾಕೃತಿಕವಾಗಿ ಅತ್ಯಂತ ಸಂಪದ್ಭರಿತವಾಗಿರುವ ಕರ್ನಾಟಕದಲ್ಲಿ ಸಾಹಸ ಕ್ರೀಡೆಗಳಿಗೆ ಹೆಚ್ಚಿನ ಅವಕಾಶಗಳಿವೆ. ಇವುಗಳನ್ನು ಸಮರ್ಥವಾಗಿ ಬಳಸಿಕೊಂಡು ಯುವ ಸಮೂಹದಲ್ಲಿ ಸಾಹಸ, ಚಾರಣಗಳ ಬಗ್ಗೆ ಅಭಿರುಚಿ ಬೆಳಸಬೇಕಾಗಿದೆ ಎಂದು ಯುವಜನ ಚಾರಣ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಎಸ್. ವೆಂಕಟನಾರಾಯಣ್ ಕರೆ ನೀಡಿದರು.

ಶಿವಮೊಗ್ಗ ಮತ್ತು ತರುಣೋದಯ ಯೂತ್ ಹಾಸ್ಟೆಲ್ಸ್‌ನ ಸಂಯುಕ್ತ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉತ್ತರ ಭಾರತದ ಯುವ ಸಮೂಹದಲ್ಲಿ ಸಾಹಸ ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಅವಕಾಶ ಎರಡೂ ಇದೆ. ಈ ಅಭಿರುಚಿಯನ್ನು ದಕ್ಷಿಣ ರಾಜ್ಯಗಳಿಗೂ ವಿಸ್ತರಿಸುವ ಅಗತ್ಯವಿದೆ ಎಂದರು.


ಯೂತ್ ಹಾಸ್ಟೆಲ್ಸ್‌ ಒಂದು ಕುಟುಂಬದಂತೆ, ಇಲ್ಲಿ ಯಾವುದೇ ರೀತಿಯಲ್ಲಿಯೂ ಬೇದ ಭಾವಗಳಿಲ್ಲ ಎಲ್ಲರೂ ಸರಿ ಸಮಾನರು ಎಂದು ಬಲವಾಗಿ ಪ್ರತಿಪಾದಿಸಿದ ಅವರು, ಯುವಜನತೆಯಲ್ಲಿ ಚಾರಣ, ಪ್ರಕೃತಿ ಅಧ್ಯಯನ, ಸಾಹಸ, ಕ್ರೀಡಾ ಮನೋಭಾವ ಬೆಳಸುವುದು ಮುಖ್ಯಆಶಯ. ಇದರ ಜೊತೆಗೆ ಪ್ರಕûತಿ ವಿಕೋಪದಂತಹ ಸಂದರ್ಭದಲ್ಲಿ, ಹಾಗೂ ವಿಶೇಷವಾಗಿ ವರ್ತಮಾನದ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌’ಗಳಿಗೆ ಸಹಾಯ ಹಸ್ತ, ರಕ್ತದಾನ ಶಿಬಿರ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ ಎಂದರು.

ನಮ್ಮ ಯೂತ್ ಹಾಸ್ಟೆಲ್ಸ್‌ನ ಆಜೀವ ಸದಸ್ಯತ್ವ ಪಡೆದ ಕಾರ್ಡಿಗೆ ವಿಶ್ವದಾದ್ಯಂತ ಮನ್ನಣೆ ಇದೆ. ದೇಶ ವಿದೇಶಗಳಲ್ಲಿ ತಾವು ಅತ್ಯಂತ ಕಡಿಮೆ ಖರ್ಚಿನಲ್ಲಿ ವಾಸ್ತವ್ಯ ಹೊಂದಬಹುದು ಹಾಗೂ ಚಾರಣ/ಪ್ರಾವಾಸ ಮಾಡಬಹುದು. ವಿದೇಶಿಯರು ಕೂಡಾ ನಮ್ಮ ಹಿಮಾಲಯದ ತಪ್ಪಲಿನಲ್ಲಿ ಚಾರಣ ಮಾಡಲು ಬಹಳಷ್ಟು ಉತ್ಸುಕರಾಗಿದ್ದಾರೆ ಎಂದರು.


ರಾಜ್ಯಘಟಕದ ಪುರುಶೋತ್ತಮ್ ಮಾತನಾಡಿ, ಉತ್ತಮ ಸಂಘಟನಾ ಶಕ್ತಿ, ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದಾಗಿ ಶಿವಮೊಗ್ಗೆಯ ತರುಣೋದಯ ಘಟಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ಸದಸ್ಯತ್ವ ನೋಂದಣಿಯಲ್ಲಿ ಈ ಘಟಕ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಇದರ ಕಾರ್ಯ ಅನುಕರಣೀಯ ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಸನ್ನರವರು, ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಆನ್ ಲೈನ್ ಜಾನಪದ ನೃತ್ಯ ಸ್ವರ್ಧೆಯಲ್ಲಿ ದ್ವಿತಿಯ ಸ್ಥಾನ ಗಳಿಸಿದ ತರುಣೋದಯ ಘಟಕದ ನೃತ್ಯ ಪಟುಗಳಿಗೆ ಬಹುಮಾನದ ಫಲಕವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಯೂಥ್ ಹಾಸ್ಟೆಲ್‌ನ ರಾಷ್ಟ್ರೀಯ ಸಮಿತಿಯ ಸದಸ್ಯರಾದ ಅ. ನಾ. ವಿಜಯೇಂದ್ರ ರಾವ್, ರಾಜ್ಯ ಉಪಧ್ಯಾಕ್ಷರಾದ ಜಿ. ವಿಜಯಕುಮಾರ್, ಕಾರ್ಯದರ್ಶಿ ರವಿಕುಮಾರ್, ಹಾಸ್ಟಲ್ ಡೆವಲಪ್ಮೆಂಟ್ ಸಮಿತಿ ಸದಸ್ಯ ದಿಲೀಪ್ ನಾಡಿಗ್, ತರುಣೋದಯ ಸಂಸ್ಥೆಯ ಚೇರ್ಮನ್ ವಾಗೇಶ್, ಮನು ಪವಾರ್, ಸುರೇಶ್ ಕುಮಾರ್, ಶೇಖರ್ ಗೌಳೇರ್, ಉಮೇಶ್, ಡಾ. ಕೌಸ್ತುಭ, ಡಾ.ಪ್ರಕೃತಿ, ಮಹ್ಮದ್‌ರಫಿ, ಮೋಹನ್, ಲಕ್ಷ್ಮೀ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsYouth Hostelಯೂಥ್ ಹಾಸ್ಟೆಲ್ಶಿವಮೊಗ್ಗಸಾಹಸ ಕ್ರೀಡೆ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.29ರಂದು ಮಾಚೇನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

Next Post

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತ ಮಹಾಸಭಾ ಅಭಿನಂದನೆ

kalpa News

kalpa News

Next Post
ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತ ಮಹಾಸಭಾ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL