ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 2020-21ನೆಯ ಸಾಲಿನ ಸ್ನಾತಕೋತ್ತರ ಪದವಿ ಹಾಗೂ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ನಿಗದಿಗೊಳಿಸಿಲಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿತ್ತು. ಆದರೆ ವಿವಿ ಇಂದು ಹೊಸ ಆದೇಶವನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 3ರ ವರೆಗೆ ವಿಸ್ತರಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post