No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎ.15ರಂದು ಓಪನ್ ಮೈಂಡ್ಸ್ ಶಾಲೆ ಉದ್ಘಾಟನೆ: ಏನೆಲ್ಲ ವಿಶೇಷತೆ ಹೊಂದಿದೆ ಈ ಸ್ಕೂಲ್?

ಜಾವಳ್ಳಿಯಲ್ಲಿ ನೂತನ ಕಟ್ಟಡ | ಮಲೆನಾಡಿಗೆ ಮಾದರಿಯಾಗಲಿದೆ ಈ ವಿದ್ಯಾಸಂಸ್ಥೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2022
in ಶಿವಮೊಗ್ಗ
0
ಎ.15ರಂದು ಓಪನ್ ಮೈಂಡ್ಸ್ ಶಾಲೆ ಉದ್ಘಾಟನೆ: ಏನೆಲ್ಲ ವಿಶೇಷತೆ ಹೊಂದಿದೆ ಈ ಸ್ಕೂಲ್?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಮಕ್ಕಳ ಕ್ರಿಯಾಶೀಲತೆಗೆ ಹೆಚ್ಚು-ಹೆಚ್ಚು ಒತ್ತು ನೀಡುವ ಓಪನ್ ಮೈಂಡ್ಸ್ ವರ್ಲ್ಡ್ Open Minds World School ಶಾಲೆ ಎಪ್ರಿಲ್ 15ರಂದು ಉದ್ಘಾಟನೆಗೊಳ್ಳಲಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಕುಮಾರ್ ಅವರು, ಜಾವಳ್ಳಿಯಲ್ಲಿ ಗರುಡಾ ಗ್ರೂಪ್’ನ ಜಿ. ಜಗನ್ನಾಥ ನಾಯ್ಡು ಮತ್ತು ಮಕ್ಕಳಾದ ಜಯಕುಮಾರ್-ಮಹೇಶ್ ಕುಮಾರ್ ನಿರ್ಮಿಸಿರುವ ವಿನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM B S Yadiyurappa ನೆರವೇರಿಸಲಿದ್ದು,, ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, D H Shankaramurthy ಸಚಿವ ಕೆ.ಎಸ್. ಈಶ್ವರಪ್ಪ, Minister Eshwarappa ಸಂಸದರಾದ ಬಿ.ವೈ. ರಾಘವೇಂದ್ರ MP B Y Raghavendra ಹಾಗೂ ಜಿ.ಎಮ್. ಸಿದ್ದೇಶ್ವರ, ಶಾಸಕ ಅಶೋಕ ನಾಯ್ಕ್, ಎಮ್‌ಎಲ್‌ಸಿ ರುದ್ರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಐಎಎಸ್ ಅಧಿಕಾರಿ ಕೆ.ಎ. ದಯಾನಂದ್ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಏನೆಲ್ಲಾ ವಿಶೇಷತೆ ಹೊಂದಿದೆ ಈ ಶಾಲೆ?
ಇಂದಿನ ನಾಗಲೋಟದ ಯುಗದಲ್ಲಿ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಸಂಶೋಧನೆ ಆಧಾರಿತ ಫಲಿತಾಂಶ, ವಿದ್ಯಾರ್ಥಿ ಕೇಂದ್ರಿತ ಮಾದರಿ ಫಲಿತಾಂಶಗಳಿಗೆ ಒತ್ತು ನೀಡುತ್ತಿದ್ದು, ಮಕ್ಕಳಲ್ಲಿನ ಕ್ರಿಯಾಶೀಲತೆಯನ್ನು ಒರೆಗೆ ಹಚ್ಚಿ ಅದನ್ನು ಹೆಚ್ಚಿಸುವ ತರಬೇತಿಯನ್ನು ನೀಡುತ್ತದೆ. ಸಾಮಾನ್ಯವಾಗಿ ಮಕ್ಕಳಿಗೆ ಪೋಷಕರು ಮನೆಯಲ್ಲಿ ಹೆಚ್ಚು ಕಲಿಸಬೇಕಿರುತ್ತದೆ. ಆದರೆ, ಈ ಶಾಲೆಯಲ್ಲಿನ ವಿದ್ಯಾರ್ಥಿಗಳ ಕಲಿಕೆಯ ಜವಾಬ್ಧಾರಿ ಸಂಸ್ಥೆಗೆ ಸೇರಿರುತ್ತದೆ.

ಸದ್ಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಈ ಸಂಸ್ಥೆ ತನ್ನ ವಿಭಿನ್ನ ಶೈಕ್ಷಣಿಕ ಪ್ರಯೋಗ ಹಾಗೂ ಕಲಿಕಾ ವ್ಯವಸ್ಥೆಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತಲುಪಿದೆ. ಹೀಗಾಗಿ ಕೇಂದ್ರ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಶಾಲೆಗೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿ ಪರಿಗಣಿಸಿದೆ.

ಕಳೆದ ಐದು ವರ್ಷದಿಂದ ಗೋಪಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಇದೀಗ ಹೆಚ್ಚಿನ ಸೌಕರ್ಯವುಳ್ಳ ನೂತನ ಕಟ್ಟಡಕ್ಕೆ ಪೂರ್ಣವಾಗಿ ಸ್ಥಳಾಂತರಗೊಂಡಿದೆ.

ಪ್ರತಿ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ವೈಯಕ್ತಿಕ ಕಾಳಜಿಯೊಂದಿಗೆ ಅದನ್ನು ಬೆಳೆಸುವುದು ಇಂದಿನ ಸಮಾಜದಲ್ಲಿನ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸುವುದು, ಭವಿಷ್ಯದಲ್ಲಿ ವೈಯಕ್ತಿಕ ವರ್ಚಸ್ಸು ರೂಪಿಸಿಕೊಳ್ಳುವುದು. ಸೇರಿದಂತೆ ಮಗುವಿನ ಸಮಗ್ರ ವಿಕಾಸಕ್ಕೆ ಅಗತ್ಯ ವಿರುವ ಕಲಿಕೆಯನ್ನು ಈ ಶಾಲೆ ಬೆಳೆಸಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900015264ಗೆ ಸಂಪರ್ಕಿಸಬಹುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D.H. SHANKARAMURTHYFormer CM B S YadiyurappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister EshwarappaMP B Y RaghavendraNewsinKannadaNewsKannadaOpen Minds World SchoolShimogaShivamoggaShivamogga Newsಒಪೆನ್ ಮೈಂಡ್ಸ್ ವರ್ಲ್ಡ್ಡಿ.ಹೆಚ್. ಶಂಕರಮೂರ್ತಿಮಲೆನಾಡು_ಸುದ್ಧಿಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಕುವೆಂಪು ವಿವಿ ಅರ್ಹ ಬೋಧಕೇತರ ಸಿಬ್ಬಂದಿಗೆ ಮುಂಬಡ್ತಿ: ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರಿಗೆ ಸನ್ಮಾನ

Next Post

ಪ್ರಧಾನಿ ಮೋದಿ ಅವರ ದೃಢ ನಿರ್ಧಾರದಿಂದ ಕೋವಿಡ್ ನಿಯಂತ್ರಣ ಸಾಧ್ಯ: ಸಂಸದ ರಾಘವೇಂದ್ರ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಧಾನಿ ಮೋದಿ ಅವರ ದೃಢ ನಿರ್ಧಾರದಿಂದ ಕೋವಿಡ್ ನಿಯಂತ್ರಣ ಸಾಧ್ಯ: ಸಂಸದ ರಾಘವೇಂದ್ರ ಅಭಿಪ್ರಾಯ

ಪ್ರಧಾನಿ ಮೋದಿ ಅವರ ದೃಢ ನಿರ್ಧಾರದಿಂದ ಕೋವಿಡ್ ನಿಯಂತ್ರಣ ಸಾಧ್ಯ: ಸಂಸದ ರಾಘವೇಂದ್ರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL