No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೇಜಾವರ ಶ್ರೀಗಳ ಪುಣ್ಯಸ್ಮರಣೆ-ಶಿವಮೊಗ್ಗದಲ್ಲೊಂದು ವಿಭಿನ್ನ ಕಾರ್ಯಕ್ರಮ: ನೀವೂ ಭಾಗವಹಿಸಿ

ಅರ್ಥಪೂರ್ಣ ಐತಿಹಾಸಿಕ ಕಾರ್ಯಕ್ರಮದ ಮೂಲಕ ಯತಿಕುಲ ತಿಲಕರಿಗೆ ನಮನ

kalpa News by kalpa News
January 17, 2023
in ಶಿವಮೊಗ್ಗ
0
ಶತಮಾನದ ಲೋಕಮಾನ್ಯ ಸಂತ ಶಿಖಾಮಣಿ: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಉಡುಪಿ ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯ ವಿಶ್ವೇಶತೀರ್ಥ ಶ್ರೀಪಾದಂಗಳವರ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ಜನವರಿಯ ಈ ತಿಂಗಳಿನಲ್ಲಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಜನಾ ಪರಿಷತ್ ದಶಮಾನೋತ್ಸವದ ಸುಸಂದರ್ಭ ಹಾಗೂ ಪೇಜಾವರ ಶ್ರೀಗಳ ಪುಣ್ಯ ಸ್ಮರಣೆಯ ಅಂಗವಾಗಿ ಮತ್ತು ಲೋಕಕಲ್ಯಾಣಾರ್ಥವಾಗಿ ಶ್ರೀರಾಮನಾಮ ತಾರಕ ಜಪ ಯಜ್ಞ (ಸೂರ್ಯ ಉದಯದಿಂದ ಸೂರ್ಯಾಸ್ತವರೆಗೆ) ಬೆಳಿಗ್ಗೆ 8 ರಿಂದ ಸಂಜೆ 8ರ ವರೆಗೆ ನಡೆಯಲಿದೆ.
ಮನುಕುಲದ ಒಳಿತಿಗಾಗಿ ತಮ್ಮ ಇಡಿಯ ಜೀವನವನ್ನೇ ಮುಡುಪಾಗಿಟ್ಟ ಯತಿಕುಲ ತಿಲಕ, ಶ್ರೇಷ್ಠ ಸಂತ ವಿಶ್ವೇಶ ತೀರ್ಥ ಶ್ರೀಪಾದಂಗಳವರಿಗೆ ಗೌರವ ನಮನ ಅರ್ಪಿಸಲು ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಅಂಗವಾಗಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರ ಶ್ರೀರಾಮತಾರಕ ಜಪಯಜ್ಞವನ್ನು ನಡೆಸಲು ಸಂಕಲ್ಪಿಸಿದ್ದು ಈ ಪರಮ ಪುಣ್ಯ ಕಾರ್ಯವನ್ನು ನಗರದ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವರ ಸನ್ನಿಧಾನದಲ್ಲಿ ಜ.28ರಿಂದ ಬೆಳಗ್ಗೆ 8ರಿಂದ ರಾತ್ರಿ 8 ರವರೆಗೂ ಮಾಡಲು ಉದ್ದೇಶಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಭಜನಾ ಮಂಡಳಿಯ ಮಾತೆಯರು ಹಾಗೂ ಭಗವತ್ ಭಕ್ತರು ಹೆಚ್ಚಿನ ಸಹಕಾರ ನೀಡಬೇಕಿದೆ. ನಗರದ ಪ್ರತಿ ಭಜನಾ ತಂಡದ ಮಾತೆಯರು ಇದರಲ್ಲಿ ಸಂಪೂರ್ಣ ಭಾಗಿಯಾಗಿ ವಿಶ್ವ ಸಂತ ಪೂಜ್ಯರ ಆಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಭಜನಾ ಪರಿಷತ್ ಪ್ರಮುಖರು ಮನವಿ ಮಾಡಿದ್ದು, ನಿಮ್ಮ ಸಮಯವನ್ನು ನಿಗದಿಪಡಿಸಿಕೊಳ್ಳಲು ಕೋರಲಾಗಿದೆ.

ಸಮಯದ ವಿವರ ಹೀಗಿದೆ:

  • ಸಮಯ 8ರಿಂದ 10 1ನೇ ಅವಧಿ
  • ಸಮಯ 10ರಿಂದ 12 2ನೇ ಅವಧಿ
  • ಸಮಯ 12 ರಿಂದ 2 3ನೇ ಅವಧಿ
  • ಸಮಯ 2 ರಿಂದ 4 4ನೇ ಅವಧಿ
  • ಸಮಯ 4 ರಿಂದ 6 5 ನೇ ಅವಧಿ
  • ಸಮಯ 6 ರಿಂದ 8 6 ನೇ ಅವಧಿ

ಪ್ರತಿ ಅವಧಿಗೂ ಕನಿಷ್ಠ 10 ಭಜನಾ ತಂಡಗಳಿಗೆ ಅವಕಾಶವಿದ್ದು, ಪ್ರತಿ ಅವಧಿಗೂ ಸಂಗೀತ ವಿದ್ವಾಂಸರು ವಿವಿಧ ರಾಗಗಳ ಮೂಲಕ ಶ್ರೀರಾಮನಾಮ ತಾರಕ ಜಪ ಯಜ್ಞ ನಡೆಸುವರು.

ಶಿವಮೊಗ್ಗ ನಗರದಲ್ಲಿ ಪ್ರಥಮವಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಇದಾಗಿದೆ. ಅಂದು ಸಂಜೆ ಕಾರ್ಕಳದ ಪ್ರಸಿದ್ಧ ಭಜನ್ ಗಾಯಕರಾದ ಶ್ರೀ ಸುದರ್ಶನ್ ಕುಂಜತ್ತಾಯ ತಂಡದವರಿಂದ ಪವನಪುತ್ರ ಹನುಮನ ಕೀ ಜೈ ವಿಶೇಷ ಭಜನಾ ಕಾರ್ಯಕ್ರಮ ಸಹ ಏರ್ಪಡಿಸಲಾಗಿದೆ.

ಇಂತಹ ಪರಮ ಪುಣ್ಯ ಕಾರ್ಯಕ್ರಮಕ್ಕೆ ಸಮಸ್ತ ಭಜನಾ ಮಂಡಳಿ ಮಾತೆಯರು ತಮ್ಮ ತಮ್ಮ ತಂಡದ ಎಲ್ಲಾ ಮಾತೆಯರ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ವ ರೀತಿಯ ಸಹಕಾರವನ್ನು ನೀಡಿ ಭಗವಂತನ ಸದ್ಗುರುಗಳ ಆಶೀರ್ವಾದಕ್ಕೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhajana ParishathKannada News WebsiteLatest News KannadaPejawara SwamijiRamataraka JapayagnaShimogaShivamoggaVishwesha Theertharuಉಡುಪಿಪೇಜಾವರ ಅಧೋಕ್ಷಜ ಮಠಪೇಜಾವರ ಶ್ರೀಭಜನಾ ಪರಿಷತ್ವಿಶ್ವೇಶತೀರ್ಥ ಶ್ರೀಪಾದಂಗಳವರುಶ್ರೀರಾಮತಾರಕ ಜಪಯಜ್ಞ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಗಲೋ ಆಗಲೋ ಮನೆ ಕುಸಿಯುವ ಭೀತಿ, ನಿದ್ದೆಯಿಲ್ಲದ ಬದುಕು: ಬಸ್ತಿಕೊಪ್ಪ ಮಹಿಳೆಯರ ಆಕ್ರೋಶ

Next Post

ಮನೆಯಂಗಳದಲ್ಲೇ ಚೂರಿ ಇರಿದು ಯುವತಿ ಹತ್ಯೆ: ಆರೋಪಿ ಪರಾರಿ

kalpa News

kalpa News

Next Post

ಮನೆಯಂಗಳದಲ್ಲೇ ಚೂರಿ ಇರಿದು ಯುವತಿ ಹತ್ಯೆ: ಆರೋಪಿ ಪರಾರಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL