No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗ್ರಾಪಂ ಅಕ್ರಮ ಖಾತೆ ದಾಖಲು ಖಂಡಿಸಿ ಭದ್ರಾವತಿ ತಾಲೂಕು ಪಂಚಾಯ್ತಿ ಮುಂದೆ ಧರಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2020
in Small Bytes, ಭದ್ರಾವತಿ
0
ಗ್ರಾಪಂ ಅಕ್ರಮ ಖಾತೆ ದಾಖಲು ಖಂಡಿಸಿ ಭದ್ರಾವತಿ ತಾಲೂಕು ಪಂಚಾಯ್ತಿ ಮುಂದೆ ಧರಣಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿ ಕಡತದಲ್ಲಿ ಅಕ್ರಮವಾಗಿ ದಾಖಲಾತಿಗಳನ್ನು ಸೃಷ್ಠಿಸಿರುವ ವ್ಯಕ್ತಿಯ ವಿರುದ್ಧ ತಾಪಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರುದ್ರೇಶ್ ಮತ್ತು ಆತನ ತಾಯಿ ಗಂಗಮ್ಮ ಮುಂತಾದವರು ತಾಪಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಧರಣಿ ನಡೆಸಿದರು.

ಮೂಲತಃ ತಾಲೂಕಿನ ಡಿ.ಬಿ. ಹಳ್ಳಿ ವಾಸಿಗಳಾದ ರುದ್ರೇಶ್ ಮತ್ತು ಆತನ ತಾಯಿ ಗಂಗಮ್ಮ ಪ್ರಸ್ತುತ ದಾವಣಗೆರೆಯಲ್ಲಿ ವಾಸವಾಗಿದ್ದಾರೆ. ಡಿ.ಬಿ.ಹಳ್ಳಿಯ ಗ್ರಾಮದಲ್ಲಿ ಇವರ ಒಟ್ಟು ಕುಟುಂಬಕ್ಕೆ ಸೇರಿದ ಹಾಗೂ ಅಜ್ಜಿಯವರಿಂದ ದತ್ತಕ ಪತ್ರದ ಮೂಲಕ ಬಂದಂತಹ ವ್ಯವಸಾಯದ ಸ್ವತ್ತಗಳು, ನಿವೇಶನ ಹಾಗೂ ಮನೆಯ ಸ್ವತ್ತುಗಳಿದ್ದು ಇದೇ ಗ್ರಾಮದ ವಾಸಿ ಸೋದರ ಬಂಧು ಎಂ.ಎಸ್. ಶಿವಕುಮಾರ್ ಎಂಬಾತ ಇವರ ಆಸ್ತಿಯನ್ನು ಈ ಹಿಂದೆಯೇ ಕಬಳಿಸಿದ್ದಕಾರಣ ಇದನ್ನು ರುದ್ರೇಶ್ ಕುಟುಂಬದವರು ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿ ಗೆದ್ದಿದ್ದರು. ಇದನ್ನು ಪ್ರಶ್ನಿಸಿ ಎದುರುದಾರ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.


ಈ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಬಾಕಿಯಿರುವಾಗಲೇ ಶಿವಕುಮಾರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಶೆಟ್ಟಿಹಳ್ಳಿಯ ಗ್ರಾಪಂ ವ್ಯಾಪ್ತಿಯ ಸರ್ವೇ ನಂ 91/3 ರ 0-18 ಗುಂಟೆ ಆಸ್ತಿಯನ್ನು ಕಬಳಿಸಲು ಗ್ರಾಪಂ ಕಚೇರಯ ಅಸಸ್ಮೆಂಟ್ ರಿಜಿಸ್ಟರ್ ಪುಸ್ತಕದಲ್ಲಿ ಎಂ.ಎಸ್. ಶಿವಕುಮಾರ್ ತನ್ನ ಸ್ವಹಸ್ತಾಕ್ಷರದಿಂದ ನಕಲಿ ಖಾತೆ ದಾಖಲು ಮಾಡಿದ್ದಾರೆ. ಇದನ್ನು ತಿಳಿದ ರುದ್ರೇಶ್ ಕುಟುಂಬದವರು ದೂರು ನೀಡಿ ಸರಕಾರಿ ಕಚೇರಿಯ ದಾಖಲೆ ಪುಸ್ತಕದಲ್ಲಿ ಅಕ್ರಮವಾಗಿ ದಾಖಲಾತಿಯನ್ನು ಯಾರು ತಿದ್ದಿದರು, ಶಿವಕುಮಾರ್ ಸ್ವಹಸ್ತಾಕ್ಷ ಹೇಗೆ ಬಂತು? ಇದಕ್ಕೆ ಯಾರ್ಯಾರು ಕಾರಣಕರ್ತರು? ಕೂಡಲೆ ಪತ್ತೆ ಹಚ್ಚಿ ಶಿಸ್ತು ಕ್ರಮಕೈಗೊಳ್ಳಬೇಕು. ಅಕ್ರಮ ಖಾತೆ ರದ್ದು ಪಡಿಸಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಪಂ ಸಿಇಓ, ತಾಪಂ ಇಓ ಹಾಗೂ ಪಿಡಿಓ ಮುಂತಾದವರಿಗೆ ದೂರು ನೀಡಿ ಎರಡು ತಿಂಗಳಾಗಿದ್ದರೂ ಕ್ರಮಕೈಗೊಂಡಿಲ್ಲದ ಕಾರಣ ನ್ಯಾಯ ಸಿಗುವವರೆಗೆ ನಾವು ಅಹೋರಾತ್ರಿ ಧರಣಿ ನಡೆಸುವುದಾಗಿ ಧರಣಿ ನಿರತ ರುದ್ರೇಶ್ ಮತ್ತು ಆತನ ತಾಯಿ ಗಂಗಮ್ಮ ಹೇಳಿದರು.


ಇವರ ಹೋರಾಟಕ್ಕೆ ರೈತ ಸಂಘದದವರು ಸಹ ಬೆಂಬಲ ವ್ಯಕ್ತಪಡಿಸಿ ಧರಣಿ ಸ್ಥಳದಲ್ಲಿ ಸಂಘದ ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ ಪದಾಧಿಕಾರಿಗಳಾದ ನಾಗರಾಜ್, ಬಸವರಾಜ್, ವೀರೇಶ್ ಮುಂತಾದವರು ಹಾಜರಿದ್ದರು.

ಕ್ರಮ ಕೈಗೊಳ್ಳುವ ಭರವಸೆ ಧರಣಿ ಸ್ಥಗಿತ
ಸಂಜೆಯ ವೇಳೆಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಮಂಜುನಾಥ್ ಅವರು ಸದರಿ ಪ್ರಕರಣದ ಕುರಿತಂತೆ ಮುಂದಿನ ಏಳು ದಿನದ ಒಳಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯ ಹಿಂಬರಹವನ್ನು ಧರಣಿ ನಿರತರಿಗೆ ನೀಡಿದ ಕಾರಣ ಧರಣಿಯನ್ನು ಹಿಂಪಡೆಯಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsShimogaShivamoggaShivamogga NewsTaluk Panchayatಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share201Tweet123Send
Previous Post

ಸಂಪುಟ ವಿಸ್ತರಣೆ(ಪುನಾರಚನೆ) ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು: ಸಚಿವ ಬಿ.ಸಿ. ಪಾಟೀಲ್

Next Post

ಗಮನಿಸಿ! ನ.21ರಂದು ಭದ್ರಾವತಿಯ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ನ.21ರಂದು ಭದ್ರಾವತಿಯ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

April 20, 2026
ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

April 20, 2026
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

April 20, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL