No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುಡಿದ ಮತ್ತಿನಲ್ಲಿ ಜಗಳ, ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು

kalpa News by kalpa News
January 28, 2021
in ಶಿವಮೊಗ್ಗ
0
ಕುಡಿದ ಮತ್ತಿನಲ್ಲಿ ಜಗಳ, ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ನಗರದಲ್ಲಿ ನಡೆದಿದೆ.

ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ ನಡೆಸಿದ ಮಾರಾಣಾಂತಿಕ ಹಲ್ಲೆಯಲ್ಲಿ ಓರ್ವ ಯುವಕನ ಹತ್ಯೆಯಾಗಿದೆ. ಕೆ.ಆರ್. ಪುರಂ ರಸ್ತೆಯ ಜೀವನ್ (26) ಹಾಗೂ ಕೇಶವ್ ಶೆಟ್ಟಿ (27) ಎಂಬಿಬ್ಬರ ಮೇಲೆಯೇ ಈ ಹಲ್ಲೆ ನಡೆಸಲಾಗಿದ್ದು, ತೀವ್ರ ಹಲ್ಲೆಗೊಳಗಾದ ಚಾಕುವಿನಿಂದ ಇರಿತಕ್ಕೊಳಗಾದ ಜೀವನ್ ಸಾವು ಕಂಡಿದ್ದಾನೆ.ಇನ್ನು ಕೇಶವ್ ಶೆಟ್ಟಿಗೆ ಗಂಭೀರ ಗಾಯಗಳಾಗಿದ್ದು, ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಂದಹಾಗೆ, ಕುಡಿದಿದ್ದ ಐದಾರು ಯುವಕರ ತಂಡ ಮತ್ತು ಇಬ್ಬರು ಈ ಯುವಕರ ನಡುವೆ, ಮಾತಿಗೆ ಮಾತು ಬೆಳೆದು, ಯುವಕರಿಬ್ಬರ ಮೇಲೆ ಐದಾರು ಯುವಕರಿದ್ದ ತಂಡ ಮಾರಣಾಂತಿಕ ಹಲ್ಲೆ ನಡೆಸಿದೆ. ಜಗಳ ತಾರಕಕ್ಕೇರುತ್ತಿದ್ದಂತೆ, ಜೀವನ್ ಮತ್ತು ಕೇಶವ್ ಶೆಟ್ಟಿ ಓಡಲು ಯತ್ನಿಸಿದ್ದಾರೆ. ಈ ವೇಳೆ ನಡೆಸಿದ ಹಲ್ಲೆಯಲ್ಲಿ ಜೀವನ್ ಸಾವನಪ್ಪಿದ್ದಾನೆ. ನಿನ್ನೆ ರಾತ್ರಿ ಸುಮಾರು 11.30 ರ ವೇಳೆಗೆ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆ, ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಪಿಐ ವಸಂತ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ.ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Crime NewsKannada News WebsiteLatest News KannadaLocal NewsPolice NewsShimogaShivamoggaShivamogga NewsSlicedಪೊಲೀಸ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಹಲ್ಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂವಿಧಾನ ಅನುಷ್ಠಾನ ನಮ್ಮೆಲ್ಲರ ಹೊಣೆ: ಪ್ರೊ. ವೀರಭದ್ರಪ್ಪ

Next Post

ಭದ್ರಾವತಿ: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

kalpa News

kalpa News

Next Post
ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಭದ್ರಾವತಿ: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL