No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರೈಲು ಮಾರ್ಗ, ಸಮಯ ಬದಲಾವಣೆ ಸಾಧ್ಯತೆ: ಸಂಸದ ರಾಘವೇಂದ್ರ

ತ್ವರಿತಗತಿಯಲ್ಲಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ

kalpa News by kalpa News
October 21, 2020
in ಶಿವಮೊಗ್ಗ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19ರ ಸಂದಿಗ್ಧ ಸಂದರ್ಭದ ಪ್ರಸ್ತುತ ದಿನಗಳಲ್ಲಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳು, ಈಗಾಗಲೇ ಕೈಗೊಳ್ಳಲಾಗಿರುವ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವ ರೈಲ್ವೇ ಯೋಜನೆಗಳು, ರೈಲ್ವೇ ಮೇಲ್ಸೇತುವೆ ಸೇರಿದಂತೆ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವ ಸಂಬಂಧ ನೈಋತ್ಯ ರೈಲ್ವೆ ವಲಯವ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ವಿಡಿಯೋ ಸಂವಾದ ನಡೆಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರೈಲ್ವೇ ಯೋಜನೆಗಳು ಮತ್ತು ಅನುದಾನದ ಲಭ್ಯತೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಈಗಾಗಲೇ ಆರಂಭಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದರು.

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ಮುಂದಿನ ದಿನಗಳಲ್ಲಿ ದೇಶದಾದ್ಯಂತ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಈಗಿರುವ ರೈಲು ಮಾರ್ಗಗಳು ಮತ್ತು ಸಮಯದಲ್ಲಿ ಬದಲಾವಣೆಯಾಗಬಹುದಾದ ಮಾಹಿತಿ ಇದೆ. ಜಿಲ್ಲೆಯ ಜನರ ಅನುಕೂಲಕ್ಕೆ ಪೂರಕವಾಗಿ, ಪ್ರವಾಸಿಗರು, ಉದ್ಯಮಿಗಳು, ವಿಶೇಷವಾಗಿ ಕೈಗಾರಿಕೋದ್ಯಮಿಗಳು ಹಾಗೂ ವಾಣಿಜ್ಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ರೈಲ್ವೇ ಸಂಚಾರ ಎಂದಿನಂತೆ ಮುಂದುವರೆಸುವ ಅಗತ್ಯಕ್ಕೆ ತಕ್ಕಂತೆ ಸಮುಯ ಬದಲಾವಣೆ ಮಾಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಅವರು ತಿಳಿಸಿದರು.

ಈಗಾಗಲೇ ಸ್ಥಗಿತಗೊಳಿಸಿರುವ ರೈಲುಗಳನ್ನು ಕೂಡಲೇ ಪುನರಾರಂಭಿಸುವಂತೆ, ಹಾಗೂ ಪ್ರತಿದಿನ ಬೆಳಿಗ್ಗೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸುವ ಜನಶತಾಬ್ದಿ ರೈಲನ್ನು ಯಶವಂತಪುರದಿಂದ ಮುಖ್ಯ ನಿಲ್ದಾಣಕ್ಕೆ ಮುಂದುವರೆಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಚೆನ್ನೈ-ಶಿವಮೊಗ್ಗ ತತ್ಕಾಲ್ ರೈಲನ್ನು ಶಾಶ್ವತವಾಗಿ ಸಂಚರಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದ ಅವರು, ಮುಂದಿನ ಒಂದು ವಾರದಲ್ಲಿ ಶಿವಮೊಗ್ಗ – ರಾಣೆಬೆನ್ನೂರು ಮಾರ್ಗದ ಸರ್ವೇ ಹಾಗೂ ಭೂಸ್ವಾದೀನ ಕಾರ್ಯ ಪೂರ್ಣಗೊಳ್ಳಲಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಅಲ್ಲದೇ ಕೋಟೆಗಂಗೂರು ರೈಲ್ವೇ ಟರ್ಮಿನಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗಾಗಿ ಭೂಸ್ವಾದೀನ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ರಾಜ್ಯ ಸರ್ಕಾರ ವತಿಯಿಂದ ಅಗತ್ಯ ಸಹಕಾರ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ 15ದಿನಗಳಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಇದಕ್ಕೆ ಪೂರಕವಾಗಿ ಕೇಂದ್ರದಿಂದಲೂ ಅನುದಾನ ಹಾಗೂ ಅಗತ್ಯ ನೆರವು ನೀಡುವಂತೆ ಈ ಸಂಬಂಧ ಕೇಂದ್ರ ರೈಲ್ವೇ ಸಚಿವರೊಂದಿಗೆ ಸಮಾಲೋಚಿಸಿರುವುದಾಗಿ ಅವರು ತಿಳಿಸಿದರು.

ಸಾಗರ-ಜಂಬಗಾರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಮತ್ತೊಂದು ಸುಸಜ್ಜಿತ ನಿಲ್ದಾಣವನ್ನು ನಿರ್ಮಿಸಲು ಅನುದಾನ ಒದಗಿಸುವಂತೆ, ಕುಂಸಿ-ಅರಸಾಳು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಕಲ್ಪಿಸಲು, ಎಕ್ಸ್‌ಪ್ರೆಸ್ ರೈಲುಗಳನ್ನು ನಿಲುಗಡೆಗೊಳಿಸಲು ಮನವಿ ಮಾಡಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್. ಬಗಾಡೆ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraIndian RailwayKannada News WebsiteLatest News WebsiteShimogaShivamoggaShivamogga Newsಬಿ.ವೈ. ರಾಘವೇಂದ್ರಭಾರತೀಯ ರೈಲ್ವೆಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಐಡಿಬಿ ಕಾಲೋನಿ ರಸ್ತೆ ದುರಸ್ಥಿ ಸೇರಿ ಹಲವು ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿಪೂಜೆ

Next Post

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL