ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಮಂಡ್ಯದ ಗಾಂಧಿ ಭವನದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯಲ್ಲಿ ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣ, ಡಾ. ಶಿವಕುಮಾರ್ ಮತ್ತು ವಕೀಲ ಗುರುಪ್ರಸಾದ್ ಇನ್ನಿತರರಿದ್ದರು. ಈ ವರ್ಷದಲ್ಲಿ ಸತತವಾಗಿ ಮೂರು ಹ್ಯಾಟ್ರಿಕ್ ಪ್ರಶಸ್ತಿಗಳನ್ನು ನಿತ್ಯಶ್ರೀ ಮುಡಿಗೇರಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post