No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ

kalpa News by kalpa News
February 8, 2021
in ಶಿವಮೊಗ್ಗ
0
ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವ್ಯಕ್ತಿಯು ಸದಾ ಲವಲವಿಕೆಯಿಂದಿರಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ನೌಕರ ಆರೋಗ್ಯ ಕಾಪಾಡಿಕೊಂಡರೆ ಅವನ ಇಡೀ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ವರ್ಷದ 365 ದಿನವೂ ಸರ್ಕಾರಿ ನೌಕರರು ಕಚೇರಿ ಕೆಲಸಗಳಲ್ಲಿ ತೊಡಗಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬ ನೌಕರನು ತನ್ನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ವ್ಯಾಯಾಮ ಹಾಗೂ ಪ್ರಾಣಾಯಾಮದಂತಹ ಚಟುವಟಿಕೆಯಲ್ಲಿ ತೊಡಗಬೇಕೆಂದು ಸಲಹೆ ನೀಡಿದರು.
ನೆರೆ, ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ನೌಕರರು ತಮ್ಮ ಜೀವದ ಹಂಗನ್ನು ತೊರೆದು, ಕರ್ತವ್ಯ ನಿರ್ವಹಿಸಿದ್ದಾರೆ. ಇದರ ಪರಿಣಾಮವಾಗಿ ನೆರೆಯಲ್ಲಿ ಸಿಲುಕಿದಂತಹ ಅನೇಕ ಕುಟುಂಬಗಳು ರಕ್ಷಣೆಯಾದವು. ಅಲ್ಲದೆ ಕೋವಿಡ್‌ನನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಸರ್ಕಾರದ ಜೊತೆ ಅತ್ಯುತ್ತಮ ಬಾಂಧವ್ಯ ಹೊಂದಿರುವ ಸರ್ಕಾರಿ ನೌಕರರು ಯೋಜನೆಗಳನ್ನು ತಲುಪಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಉತ್ತಮ ರೀತಿಯಲ್ಲಿ ಕಾರ್ಯ ಮಾಡುವ ಮೂಲಕ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಕ್ರೀಡಾ ಜ್ಯೋತಿ ಸ್ವೀಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ವರ್ಷ ಪೂರ್ತಿ ನಾಡಿನ ಅಭಿವೃದ್ಧಿಯಲ್ಲಿ ತಮ್ಮ ಕೈ ಜೋಡಿಸುತ್ತಿರುವ ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳುತ್ತಾರೆ. ಇದರಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಮತ್ತಷ್ಟು ಹೆಚ್ಚಿನ ಉತ್ತೇಜನ ಸಿಕ್ಕಂತಾಗುತ್ತದೆ ಎಂದರು.


ಕೆಲವು ಮಾಡುವ ತಪ್ಪಿನಿಂದಾಗಿ ಇಡೀ ಸರ್ಕಾರಿ ನೌಕರರ ಸಮೂಹಕ್ಕೆ ಕೆಟ್ಟ ಹೆಸರು ಬರುವಂತಾಗಿದೆ. ಇದು ಸರಿಯಲ್ಲ ಎಂದ ಅವರು, ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ನೌಕರ ವರ್ಗ ವಾರಿಯರ್ಸ್‌ಗಳಾಗಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ ಪರಿಣಾಮವಾಗಿ ಇಂದು ನಮ್ಮಿಂದ ಕೊರೋನಾ ದೂರವಾಗಿದೆ. ಆದರೂ ಕೂಡಾ ಯಾರೊಬ್ಬರೂ ಮೈ ಮರೆಯುವಂತಿಲ್ಲ. ಅಂತರ ಕಾಪಾಡಿಕೊಳ್ಳಬೇಕು. ಸುರಕ್ಷತಾ ಕ್ರಮ ಅನುಸರಿಸಬೇಕೆಂದು ಸಲಹೆ ನೀಡಿದರು.

ಸರ್ಕಾರಿ ನೌಕರರ ದಿನಾಚರಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಲ್ಲದೆ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ನೀಡಿದ್ದಾರೆ. ಸರ್ಕಾರ ಹಾಗೂ ನೌಕರರ ನಡುವೆ ಸೇತುವೆಯಾಗಿ ಸಿ.ಎಸ್.ಷಡಾಕ್ಷರಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮೇಯರ್ ಸುವರ್ಣಾಶಂಕರ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Government Employees SportsK S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸರ್ಕಾರಿ ನೌಕರರ ಕ್ರೀಡಾಕೂಟ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ

Next Post

ಸಂಸ್ಕೃತಿಯ ಭಾಗವಾದ ಗ್ರಾಮೀಣ ಕೀಡೆ ಹೋರಿ ಹಬ್ಬ ಉಳಿಸಲು ಕರೆ

kalpa News

kalpa News

Next Post
ಸಂಸ್ಕೃತಿಯ ಭಾಗವಾದ ಗ್ರಾಮೀಣ ಕೀಡೆ ಹೋರಿ ಹಬ್ಬ ಉಳಿಸಲು ಕರೆ

ಸಂಸ್ಕೃತಿಯ ಭಾಗವಾದ ಗ್ರಾಮೀಣ ಕೀಡೆ ಹೋರಿ ಹಬ್ಬ ಉಳಿಸಲು ಕರೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL