Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಯಾವುದೇ ಕಾರಣಕ್ಕೂ ಸಿಗಂಧೂರು ದೇವಾಲಯ ಮುಜರಾಯಿ ಇಲಾಖೆಗೆ ಸೇರ್ಪಡೆಯಿಲ್ಲ: ಸಿಎಂ

ವಿವಾದಕ್ಕೆ ಅಂತ್ಯ ಹಾಡಿದ ಮುಖ್ಯಮಂತ್ರಿಗಳು, ಶಾಸಕ ಹಾಲಪ್ಪ ಹಾಗೂ ರೇಣುಕಾನಂದ ಸ್ವಾಮೀಜಿ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ

February 24, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸಿಗಂಧೂರು ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸುವುದಿಲ್ಲ ಎಂದು ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಮೂಲಕ ವಿವಾದಕ್ಕೆ ಅಂತ್ಯ ಹಾಡಿದ್ದಾರೆ.

ಸಿಗಂದೂರು ದೇವಸ್ಥಾನದ ಗೊಂದಲದ ವಿಚಾರಕ್ಕೆ ಕುರಿತಂತೆ ಶಾಸಕ ಎಚ್. ಹಾಲಪ್ಪ ನವರು ಹಾಗೂ ಶ್ರೀ ರೇಣುಕಾನಂದ ಸ್ವಾಮೀಜಿಗಳ ನೇತೃತ್ವದ 20 ವಿವಿಧ ಜನಾಂಗಗಳ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದೇವಾಲಯದ ಮೇಲುಸ್ತುವಾರಿ ಸಮಿತಿ ಕುರಿತ ಗೊಂದಲ ನಿವಾರಣೆ, ಭಕ್ತರ ನೀಡುವ ಹಣಕಾಸು, ದೇಣಿಗೆ ವಿಚಾರದಲ್ಲಿ ಪಾರದರ್ಶಕತೆ ತರುವ ಬಗ್ಗೆ ಪ್ರಮುಖವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.


ಇದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಸಿಗಂಧೂರು ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿಗೆ ತರುವ ಪ್ರಶ್ನೆಯೇ ಇಲ್ಲ. ಇಲ್ಲಿ ಭಕ್ತರು ನೀಡುವ ಹಣಕಾಸು ವಿಚಾರದಲ್ಲಿ ಪಾರದರ್ಶಕತೆ ತರಬೇಕು ಎಂಬುದು ಭಕ್ತರ ಇಚ್ಚೆಯಾಗಿದ್ದರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಈಗ ರಚನೆಯಾಗಿರುವ ಸಮಿತಿಯಲ್ಲಿ ತಮ್ಮ ಮನವಿಯಂತೆ ಈಡಿಗ ಜನಾಂಗಕ್ಕೆ ಸೇರಿದ ಶ್ರೀ ರೇಣುಕಾನಂದ ಸ್ವಾಮೀಜಿಯವರನ್ನು ಸೇರ್ಪಡೆಗೊಳಿಸಲಾಗುವುದು.

ಇವರ ಸಲಹೆ, ಮಾರ್ಗದರ್ಶನವನ್ನು ತೆಗೆದುಕೊಂಡು ಸಮಿತಿ ಕಾರ್ಯ ಕೈಗೊಳ್ಳಲಿದೆ. ಈಗ ರಚನೆಯಾಗಿರುವ ಸಮಿತಿ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಬಳಿಕ ಸಮಿತಿ ಇರಬೇಕೋ ಅಥವಾ ಕೈ ಬಿಡಬೇಕೊ ಎಂದು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUCM B S YediyurappaKannada News WebsiteLatest News KannadaSagaraShimogaShivamoggaShivamogga NewsSigandoorಎಚ್. ಹಾಲಪ್ಪಬಿ.ಎಸ್. ಯಡಿಯೂರಪ್ಪಬೆಂಗಳೂರುಮಲೆನಾಡುಸುದ್ಧಿಶಿವಮೊಗ್ಗನ್ಯೂಸ್ಸಿಗಂಧೂರು ದೇವಾಲಯ
Previous Post

ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಿ: ಸೊರಬ ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹ

Next Post

ಶಿವಮೊಗ್ಗದ ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!