No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಘಟಿಕೋತ್ಸವ: ಅತಿ ಹೆಚ್ಚು ಸ್ವರ್ಣ ಪದಕ ಪಡೆದ ಸಾಧಕ ವಿದ್ಯಾರ್ಥಿನಿಯರಿವರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 16, 2022
in ಶಿವಮೊಗ್ಗ
0
ಕುವೆಂಪು ವಿವಿ ಘಟಿಕೋತ್ಸವ: ಅತಿ ಹೆಚ್ಚು ಸ್ವರ್ಣ ಪದಕ ಪಡೆದ ಸಾಧಕ ವಿದ್ಯಾರ್ಥಿನಿಯರಿವರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವ Kuvempu University 31st and 32nd Convocation ಇಂದು ಜರುಗಿದ್ದು, 31ನೇ ಘಟಿಕೋತ್ಸವದಲ್ಲಿ ಪ್ರಣೀತಾ ತಿಮ್ಮಪ್ಪಗೌಡ ಕನ್ನಡ ಭಾಷಾ ವಿಭಾಗದಲ್ಲಿ 8 ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡು ಅತಿಹೆಚ್ಚು ಸ್ವರ್ಣ ಪದಕ ಪಡೆದಿದ್ದಾರೆ.

ಇನ್ನು 32ನೇ ಘಟಿಕೋತ್ಸವದಲ್ಲಿ ದಿವ್ಯಾ ಹಣಗೆರೆಕಟ್ಟೆ 11 ಚಿನ್ನದ ಪದಕ ಗಳಿಸಿ ಅತಿ ಹೆಚ್ಚು ಸ್ವಣ ಪದಕ ಪಡೆದಿದ್ದಾರೆ. ಯತೀಶ್ 5, ನವ್ಯಾ ಕೆ. ನಾಯಕ್ 5, ತನುಷಾ 5, ಅನುಷಾ 5  ಚಿನ್ನದ ಪದಕ ಪಡೆದಿದ್ದಾರೆ.

ಪ್ರಣೀತಾ ತಿಮ್ಮಪ್ಪಗೌಡಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಣೀತಾ ತಿಮ್ಮಪ್ಪಗೌಡ, ಕನ್ನಡ ಭಾಷೆಯಲ್ಲಿ ಸುವರ್ಣ ಪದಕ ಲಭಿಸಿರುವುದು ತುಂಬಾ ಸಂತಸ ಉಂಟು ಮಾಡಿದೆ. ತನ್ನ ಈ ಸಾಧನೆಗೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ತಮ್ಮ ಪ್ರಾಧ್ಯಾಪಕರಾದ ಪ್ರಶಾಂತ್ ನಾಯ್ಕ್, ಸಿದ್ಧೇಶ್ವರ ಶರ್ಮಾ, ರವಿನಾಯಕ್ ಮತ್ತು ರಾಜೀವ್ ಸೇರಿದಂಥೆ ಎಲ್ಲರಿಗೂ ಧನ್ಯವಾದ ತಿಳಿಸಿದರು.

ತಾವು ಕೊಪ್ಪ ತಾಲೂಕಿನ ಹರಿಪುರದವರಾಗಿದ್ದು, ಸಿದ್ಧರಮಠದಲ್ಲಿ ವಾಸವಾಗಿದ್ದೇವೆ. ತಂದೆ ಬಿಎಸ್‌ಎನ್‌ಎಲ್ ಉದ್ಯೋಗಿ, ತಾಯಿ ಶಶಿಕಲಾ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಪೋಷಕರು ಯಾವುದೇ ಒತ್ತಡ ಹೇರದೆ, ವಿದ್ಯಾಭ್ಯಾಸ ಮತ್ತು ಉತ್ತಮ ಕಲಿಕೆಗೆ ಪೂರಕ ವಾತಾವರಣ ನೀಡಿ, ಉತ್ತೇಜಿಸಿರುವುದು ತಮ್ಮ ಈ ಸಾಧನೆ ಕಾರಣ ಎಂದು ಹೇಳಿದರು.

ಕುವೆಂಪು ವಿಶ್ವವಿದ್ಯಾಲಯಲ್ಲಿ ಹೆಚ್ಚಿನ ಪುಸ್ತಕ ಸಂಗ್ರಹವಿದೆ. ಅಧ್ಯಯನಕ್ಕೆ ಅವಶ್ಯವಿರುವ ಎಲ್ಲಾ ಅಗತ್ಯ ಸಾಮಾಗ್ರಿಗಳು ಇಲ್ಲಿ ದೊರೆಯುತ್ತದೆ. ಎಲ್ಲಾ ರೀತಿಯ ಸಾಂಸ್ಕೃತಿಕ ಮತ್ತು ಕ್ರೀಡೆಗಳಿಗೂ ಕುವೆಂಪು ವಿವಿ ಅಧ್ಯಾಪಕ ವರ್ಗ ಪ್ರೋತ್ಸಾಹಿಸಿದ್ದಾರೆ. ರ್‍ಯಾಂಕ್ ಸಿಕ್ಕ ತಕ್ಷಣ ಕೆಲಸ ಸಿಗುತ್ತದೆ ಎಂಬ ನಂಬಿಕೆ ಇಲ್ಲ. ನಮ್ಮಲ್ಲಿರುವ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದರಿಂದ ಸಾಧನೆ ಹಾದಿ ಸುಗಮವಾಗಲಿದೆ ಎಂದರು.

ದಿವ್ಯಾ ಹಣಗೆರೆಕಟ್ಟೆ

ಕನ್ನಡ ಭಾಷೆಗೆ ಶಿಕ್ಷಕ ವೃತ್ತಿ ಮಾತ್ರವಲ್ಲದೆ ಎಲ್ಲಾ ವಿಭಾಗಗಳಲ್ಲಿ ಅವಕಾಶವಿದೆ. ತಾನು ಡಿಜಿಟಿಲ್ ಮೀಡಿಯಾ ಸೇರಿದಂತೆ ರೇಡಿಯೋ ಜಾಕಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದೇನೆ. ನಮ್ಮಲ್ಲಿರುವ ಕೌಶಲ್ಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡರೆ ಎಲ್ಲಿ ಬೇಕಾದರು ವೃತ್ತಿ ನಿಭಾಯಿಸಬಹುದು ಎಂದರು.

ತಾವು ಭರತನಾಟ್ಯದಲ್ಲಿ ವಿದ್ವತ್ ಮುಗಿಸಿದ್ದು, ಚಲನಚಿತ್ರಗಳಲ್ಲಿ ಕಂಠದಾನ ಕಲಾವಿದೆಯಾಗಿ ಕೆಲಸ ಮಾಡಿದ್ದೇನೆ. ತನಗೆ ಇಷ್ಟವಿರುವ, ನೆಮ್ಮದಿ ಕೊಡುವ, ತೃಪ್ತಿ ಸಿಗುವ ಕೆಲಸಗಳನ್ನು ಒಳ್ಳೆಯ ರೀತಿಯಲ್ಲಿ ಮಾಡುತ್ತೇನೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu University 31st and 32nd ConvocationLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShovamogga Newsಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share200Tweet123Send
Previous Post

ದೇಶಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ: ಯುವಜನರು ಉತ್ಸಾಹ ತೋರಿಸುವಂತೆ ಸಂಸದ ರಾಘವೇಂದ್ರ ಕರೆ

Next Post

ಮಳೆಗಾಲ ಆರಂಭಕ್ಕೂ ಮುನ್ನವೇ ಮುಂಜಾಗ್ರತೆ ವಹಿಸಿ: ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಳೆಗಾಲ ಆರಂಭಕ್ಕೂ ಮುನ್ನವೇ ಮುಂಜಾಗ್ರತೆ ವಹಿಸಿ: ಶಾಸಕ ಹಾಲಪ್ಪ ಸೂಚನೆ

ಮಳೆಗಾಲ ಆರಂಭಕ್ಕೂ ಮುನ್ನವೇ ಮುಂಜಾಗ್ರತೆ ವಹಿಸಿ: ಶಾಸಕ ಹಾಲಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!