No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

ಸಹ್ಯಾದ್ರಿ ಕಾಲೇಜಿನ ಕನ್ನಡ ನುಡಿಮಂಟಪದಲ್ಲಿ ವಚನ ವಿಶ್ಲೇಷಣೆ ಸಂಪನ್ನ

kalpa News by kalpa News
April 2, 2022
in Small Bytes, ಶಿವಮೊಗ್ಗ
0
ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಣರು ಸಮ ಸಮಾಜದ ಚಿಂತಕರು. ನಮ್ಮ ನಡೆ ನುಡಿಯ ಜೀವನ ಸಿದ್ಧಾಂತವನ್ನು ರೂಪಿಸಿದ ಮಹನೀಯರು ಎಂದು ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಡಾ.ವೀಣಾ ಎಂ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.

ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜು ಕನ್ನಡ ವಿಭಾಗ ಮತ್ತು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ 27ನೆಯ ವಚನ ಮಂಟಪ ದತ್ತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶರಣರು ಸಮ ಸಮಾಜದ ಚಿಂತಕರು. ನಮ್ಮ ನಡೆ ನುಡಿಯ ಜೀವನ ಸಿದ್ಧಾಂತವನ್ನು ರೂಪಿಸಿದ ಮಹನೀಯರು. ಲಿಂಗ ಭೇದವನ್ನು, ಜಾತಿ ಭೇದವನ್ನು ವಿರೋಧಿಸುವ ದನಿಯೊಂದು 12ನೆಯ ಶತಮಾನದಲ್ಲಿ ಮೂಡಿ ಬಂತು. ಅದು ಇಂದಿಗೂ ನಮ್ಮ ಸಾಮಾಜಿಕ ಬದುಕಿನಲ್ಲಿ ಬೆಸೆದುಕೊಂದಿದೆ. ಕುವೆಂಪು ಅವರ ವಿಶ್ವ ಮಾನವ ಸಂದೇಶಕ್ಕೆ ವಚನಕಾರರ ಜೀವನ ಆದರ್ಶವೆ ಸ್ಫೂರ್ತಿ. ಮನುಷ್ಯ ಬದುಕಿನ ಘನತೆಯನ್ನು ದುಡಿಮೆಯ ಮೌಲ್ಯವನ್ನು ಶರಣರು ಚೆನ್ನಾಗಿ ತಿಳಿಸಿಕೊಟ್ಟಿದ್ದಾರೆ ಎಂದರು.
ಬಸವಣ್ಣನವರು ಕಟ್ಟಿದ ಸಮಾಜ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಪ್ರಕಾಶ್ ಎಂ. ಬಾರಂದೂರು ಮಾತನಾಡಿ, ಇಂದಿನ ಸಮಾಜದಲ್ಲಿ ಸಂಬಂಧಗಳು ಕಮರ್ಷಿಯಲ್ ಆಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಬಸವಾದಿ ಶಿವಶರಣರು ನೀಡಿದ ಸಂದೇಶವನ್ನು ಅರ್ಥ ಮಾಡಿಕೊಳ್ಳುವ ಅವಶ್ಯಕತೆ ಇದೆ. ಆಧುನಿಕ ಬಂಡುವಾಳಶಾಹಿ ಜಗತ್ತಿನ ಸ್ವಾರ್ಥ ದುರಾಸೆಗಳಿಂದ ನಮ್ಮ ಬದುಕು ಕಲುಷಿತಗೊಂಡಿದೆ. ದಯೆ ಕ್ಷಮೆ ಇಂದಿನ ಜಗತ್ತಿಗೆ ಅಗತ್ಯವಾಗಿದೆ. ಅದನ್ನೇ ಬಸವಣ್ಣನವರು, ಸಕಲ ಜೀವಿಗಳ ಮೇಲೆ ದಯಾ ಭಾವ ತೋರುವುದೇ ಧರ್ಮ. ಹಿಂಸೆ, ದ್ವೇಷಗಳಿಂದ ಬಿಡುಗಡೆ ಪಡೆದು ಪ್ರೀತಿ ದಯೆ ಮೊದಲಾದ ಮಾನವೀಯ ಗುಣಗಳನ್ನು ಹರಡಿದಾಗಲೇ ಅರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.
ವಿದ್ಯಾರ್ಥಿಗಳಾದ ಸುಚಿತ್ ಶಾಸ್ತ್ರಿ, ಮಹೇಂದ್ರ ಶೆಟ್ಟಿ, ಎನ್. ಜೀವನ್, ಟಿ.ಎಸ್. ವೀರೇಶ್ ಹಾಗೂ ಬಿ.ಎನ್. ಸುಶ್ಮಿತಾ ಅವರುಗಳು ವಚನ ಗಾಯನ ಮಾಡಿದರು. ಕುಮಾರಿ ಬಿ.ಎಸ್. ನಿರೀಕ್ಷಾ, ಎಸ್. ಸೃಷ್ಟಿ, ಎಂ. ಕಸ್ತೂರಿ, ಸ್ನೇಹ, ಎಚ್.ಸಿ. ವರ್ಷಿಣಿ ಅವರಿಂದ ಇವರಿಂದ ವಚನ ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಹಾರುದ್ರ ಎಚ್.ಎನ್. ಕಾರ್ಯಕ್ರಮದ ಉದ್ದೇಶ ಮಹತ್ವವನ್ನು ವಿವರಿಸಿದರು. ದತ್ತಿದಾನಿಗಳಾದ ಪ್ರೊ.ಎ.ಎಸ್. ಚಂದ್ರಶೇಖರ್, ಭಾರತಿ ಚಂದ್ರಶೇಖರ್, ಆರ್.ಎಸ್. ಸ್ವಾಮಿ, ರೋಟರಿ ವಿಜಯ ಕುಮಾರ್, ಉಪ ಕುಲಸಚಿವರಾದ ಚಂದ್ರಕಾಂತ್ ಎಂ., ಡಾ. ದೊಡ್ಡ ನಾಯ್ಕ್ ಎಚ್, ಕುಮಾರಸ್ವಾಮಿ, ಅಶ್ವಿನಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಶುಭಾ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ದಿವ್ಯಾ ಹಾಗೂ ಸಿದ್ದಾರೂಢ ಎಂ.ಐ. ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaSahyadri CollegeSharanaruShimogaShivamoggaShivamogga Newsಮಲೆನಾಡು ಸುದ್ಧಿಶರಣರುಶಿವಮೊಗ್ಗಶಿವಮೊಗ್ಗ ನ್ಯೂಸ್ಸಹ್ಯಾದ್ರಿ ಕಾಲೇಜು
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್‌ಇಎಸ್ ಘನತೆ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ: ನೂತನ ಅಧ್ಯಕ್ಷ ನಾರಾಯಣರಾವ್ ಅಭಿಮತ

Next Post

ಹೊಸತೊಡಕು – ಶಾಂತಿಯುತ ಹಬ್ಬ ಆಚರಣೆಗೆ ಸೂಕ್ತ ಕ್ರಮ : ಸಿಎಂ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಹೊಸತೊಡಕು - ಶಾಂತಿಯುತ ಹಬ್ಬ ಆಚರಣೆಗೆ ಸೂಕ್ತ ಕ್ರಮ : ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL