No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ

ಅಂಗನವಾಡಿ ಕಾರ್ಯನಿರ್ವಹಣೆಗೆ ಇನ್ನು ಮುಂದೆ ಡಿಜಿಟಿಲ್ ರೂಪ

kalpa News by kalpa News
October 13, 2020
in ಶಿಕಾರಿಪುರ
0
ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿಕಾರಿಪುರ: ರಾಜ್ಯ, ಕೇಂದ್ರದ ಯೋಜನೆ ಜನರಿಗೆ ತಲುಪಿಸುವುದಕ್ಕೆ ಪೋಷಣ್ ಅಭಿಯಾನ್ ಉತ್ತಮ ಯೋಜನೆ ಆಗಿದ್ದು ಅಂಗನವಾಡಿ ಶಿಕ್ಷಕಿಯರು ತಮಗೆ ನೀಡಿರುವ ಸ್ಮಾರ್ಟ್ ಫೋನ್ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಅಂಗನವಾಡಿ ಕಾರ‌್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು.

ಸಲ್ಲಿಸುತ್ತೇನೆ. ತಾಲೂಕಿನಲ್ಲಿ 302 ಅಂಗನವಾಡಿಗಳಿದ್ದು ಎಲ್ಲಕಡೆ ಮೂಲಸೌಕರ‌್ಯ ಕಲ್ಪಿಸುವುದಕ್ಕೆ ಅದ್ಯತೆ ನೀಡಲಾಗಿದೆ. ಎಲ್ಲಿಯಾದರೂ ತೊಂದರೆ ಆಗಿದ್ದರೆ ತಮಗೆ ತಿಳಿಸಿದಲ್ಲಿ ಆದ್ಯತೆ ಮೇರೆಗೆ ಉತ್ತಮ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ನಂದಕುಮಾರ್ ಮಾತನಾಡಿ, ತಾಲೂಕಿನಲ್ಲಿ 302 ಅಂಗನವಾಡಿ ಕೇಂದ್ರಗಳಿದ್ದು ಮೇಲ್ವಿಚಾರಕಿಯರು ಸೇರಿ 312ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುತ್ತಿದೆ. ತಾಲೂಕಿನ ಎಲ್ಲ ವಿಭಾಗದ ಶಿಕ್ಷಕಿಯರಿಗೆ ತರಬೇತಿ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಫೋನ್‌ಗೆ ಸಾಪ್ಟ್‌ವೇರ್ ಅಳವಡಿಕೆ, ಇನ್ನಷ್ಟು ತರಬೇತಿ ನಂತರ ಮುಂದಿನ ದಿನಗಳಲ್ಲಿ ಇಲಾಖೆ ಯೋಜನೆ ಸಂಪೂರ್ಣ ಗಣಕೀಕರಣಗೊಳ್ಳಲಿದೆ ಅದು ಜನರಿಗೆ ಅನುಕೂಲ ಆಗುತ್ತದೆ ಯೋಜನೆ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ತಾ.ಪಂ. ಅಧ್ಯಕ್ಷ ಪ್ರಕಾಶ್ ಉಡುಗಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್ ಚನ್ನಳ್ಳಿ, ಸದಸ್ಯರಾದ ಸುರೇಶ್‌ನಾಯ್ಕ, ಮಲ್ಲಿಕ್‌ರೆಡ್ಡಿ, ಗೀತಾ ರಾಜಣ್ಣ, ಕವಲಿ ಸುಬ್ರಹ್ಮಣ್ಯ, ಗಾಯಿತ್ರಿ, ಈಸೂರು ಜಯಣ್ಣ, ಇಒ ಪರಮೇಶ್, ಜಿ.ಪಂ.ಸದಸ್ಯರಾದ ಅರುಂಧತಿ ರಾಜೇಶ್, ರೇಣುಕಾ ಹನುಮಂತಪ್ಪ, ಇಲಾಖೆ ಅಧಿಕಾರಿಗಳಾದ ರತ್ನಮ್ಮ, ಸುನೀತಾ ಮುಡೇರಾ, ಎಲ್ಲ ಅಂಗನವಾಡಿ ಕಾರ‌್ಯಕರ್ತೆಯರು ಇದ್ದರು.

ಸಾವಯವ ಕೃಷಿ ಮತ್ತು ಪ್ರಮಾಣೀಕರಣ ತರಬೇತಿ ಹಾಗೂ ರೈತರ ಕಿಸಾನ್ ಗೋಷ್ಠಿ
ಶಿಕಾರಿಪುರ ತಾಲೂಕಿನಲ್ಲಿ ಕೃಷಿ ಇಲಾಖೆ ಹಾಗೂ ಬೆಂಗಳೂರಿನ ಸಾವಯುವ ಕೃಷಿ ಪ್ರಮಾಣದ ಸಂಘದ ಆಶ್ರಯದಲ್ಲಿ ಸಾವಯವ ಕೃಷಿ ಪ್ರಮಾಣೀಕರಣ ಯೋಜನೆ ಹಾಗೂ ಆತ್ಮ ಯೋಜನೆ ಅಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಸಾವಯುವ ಕೃಷಿ ತಾಂತ್ರಿಕತೆಗಳ ಬಗ್ಗೆ ಮಾಹಿತಿಗಳನ್ನು ನೀಡಲಾಯಿತು ಮತ್ತು ರೈತರಿಗೆ ಕೃಷಿ ಉಪಕರಣಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಸಾವಯುವ ಪರಿಣಿತರು, ಪ್ರಮಾಣಿಕರಣ ಪರಿಣಿತರು, ರೈತರು, ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಉಪಸ್ಥಿತರಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AnganavadiB Y RaghavendraKannada News WebsiteLatest News KannadaLocal NewsMalnad NewsShikaripuraShimogaShivamogga NewsSmart Phoneಬಿ.ವೈ. ರಾಘವೇಂದ್ರಮಲೆನಾಡು ಸುದ್ಧಿಶಿಕಾರಿಪುರಶಿವಮೊಗ್ಗ ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಆರ್’ಎಂಎಲ್ ನಗರದ ಶನೈಶ್ಚರ ದೇವಾಲಯದಲ್ಲಿ ಕಳ್ಳತನ

Next Post

ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸಲು ಬಿಜೆಪಿ ಕರೆ

kalpa News

kalpa News

Next Post
ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸಲು ಬಿಜೆಪಿ ಕರೆ

ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸಲು ಬಿಜೆಪಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL